ಮಂಗಳೂರು: ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತಿ ಪಡೆದ ಶ್ರೀನಿವಾಸ ಗೌಡ ವಿರುದ್ಧ ಕ್ರಿಮಿನಲ್ ದೂರು ದಾಖಲಾಗಿದೆ. ಬೋಲ್ಟ್ ದಾಖಲೆ ಮುರಿದ ಶ್ರೀನಿವಾಸ ಗೌಡ ವಿರುದ್ದ ಮಂಗಳೂರಿನ ಮೂಡಬಿದ್ರೆ ಪೊಲೀಸ್ ಠಾಣೆಗೆ ದಕ್ಷಿಣ ಕನ್ನಡ ಜಿಲ್ಲಾ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಶುಕ್ರವಾರವೂ ಮಳೆ ಮುಂದುವರಿದಿದ್ದು, ಈ ನಡುವೆ ಮೂಡುಬಿದಿರೆ ತೋಡಾರಿನಲ್ಲಿ ಮಂಗಳೂರು ಕಾರ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೃಹತ್ ಆಲದ ಮರವೊಂದು ಬುಡ ಸಹಿತ ಉರುಳಿ ಬಿದ್ದಿದೆ. ಅದೃಷ್ಟಾವಶಾತ್ ಈ ವೇಳೆ ಯಾವುದೇ...
ಮೂಡುಬಿದಿರೆ: ಕಳೆದ ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಗೆ ಮೂಡುಬಿದಿರೆ ತಾಲೂಕಿನ ಇರುವೈಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಂಜ ಎಂಬಲ್ಲಿ ಆಡಿಕೆ ತೋಟ ಕುಸಿತವಾಗಿ, ತೋಟದ ಮೇಲ್ಭಾಗದಲ್ಲಿ ಇದ್ದ ಮನೆ ಅಪಾಯಕ್ಕೆ ಸಿಲುಕಿದ್ದು, ಯಾವುದೇ ಕ್ಷಣದಲ್ಲಿ...
ಮಂಗಳೂರು: ಮೂಡುಬಿದಿರೆಯ ಜೈನ ಮನೆತನದ ವಾರಸುದಾರ, ಬಲ್ಲಾಳ್ ಕುಟುಂಬದ ರಾಹುಲ್ ಬಲ್ಲಾಳ್ (51) ಅವರು ಇಂದು ನಿಧನರಾಗಿದ್ದಾರೆ. ಉದ್ಯಮಿ ಹಾಗೂ ಮೂಡುಬಿದಿರೆ ಬಸದಿಯ ಆಡಳಿತ ಮೊಕ್ತಸರರಾದ ಕೆ. ಜಯ ವರ್ಮರಾಜ್ ಬಳ್ಳಾಲ್ ಅವರ ಪುತ್ರರಾಗಿದ್ದ ರಾಹುಲ್...
ಮೂಡುಬಿದಿರೆ: ಮುಖ್ಯಮಂತ್ರಿಯಿಂದ ಲೋಕಾರ್ಪಣೆಗೊಂಡ ಮೂಡುಬಿದಿರೆಯ ಆಡಳಿತ ಸೌಧದಲ್ಲಿ ತಿಂಗಳು ಕಳೆದರೂ ತಹಶೀಲ್ದಾರ್ ಕರ್ತವ್ಯ ಆರಂಭಿಸಿಲ್ಲ. ಶಾಸಕರು ಹಾಗೂ ಸರ್ವೆ ಇಲಾಖೆ ಜೊತೆ ಹೊಂದಾಣಿಕೆ ಮಾಡಿಕೊಂಡು ಅವರ ಬೇಳೆ ಬೇಯಿಸುತ್ತಿದ್ದಾರೆ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್...
ಮಂಗಳೂರು: 110/11 ಕೆವಿ ಮೂಡಬಿದ್ರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಮೂಡಬಿದ್ರೆ, ಕೋಟೆಬಾಗಿಲು, ಗಂಟಾಲ್ ಕಟ್ಟೆ, ಗಾಂಧಿನಗರ, ತಾಕೊಡೆ, ಇರುವೈಲು, ಪುಚ್ಚೆಮೊಗರು, ಕಡಂದಲೆ, ಹೌದಾಲು, ತೋಡಾರು, ನಿಡ್ಡೋಡಿ, ಬೆಳುವಾಯಿ ಮತ್ತು ಶಿರ್ತಾಡಿ ಫೀಡರ್ಗಳಲ್ಲಿ ತುರ್ತು...
ಮಂಗಳೂರು: ಕುದ್ರೋಳಿ ಉಪಕೇಂದ್ರದಿಂದ ಹೊರಡುವ 11ಕೆವಿ ಪ್ರಗತಿನಗರ ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಆದ ಕಾರಣ ಇಂದು ಬೆಳಿಗ್ಗೆ 10ರಿಂದ ಸಂಜೆ 5ರ ವರೆಗೆ ಪಿ.ವಿ.ಎಸ್, ಕರಂಗಲ್ಪಾಡಿ, ಅಂಬೇಡ್ಕರ್ ಭವನ...
ಮೂಡುಬಿದಿರೆ: ಧಾರಾಕಾರವಾಗಿ ಸುರಿದ ಭಾರೀ ಗಾಳಿ ಮಳೆಗೆ ಮನೆಯ ಮೇಲೆ ತೆಂಗಿನ ಮರ ಬಿದ್ದು ಅಪಾರ ಹಾನಿಯಾದ ಘಟನೆ ನಿನ್ನೆ ಮೂಡುಬಿದಿರೆ ತಾಲೂಕಿನ ಪಣಪಿಲದಲ್ಲಿ ನಡೆದಿದೆ. ದರೆಗುಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಮಿಲುಕ್ಕು ಸದಾನಂದ ಪೂಜಾರಿ...
ಮೂಡುಬಿದಿರೆ: ಕ್ಯಾನ್ಸರ್ ಪೀಡಿತರಿಗಾಗಿ ಪುಟ್ಟ ಬಾಲೆಯೋರ್ವಳು ಕ್ಯಾನ್ಸರ್ ಪೀಡಿತ ರೋಗಿಗಳಿಗಾಗಿ ಕೇಶ ದಾನ ಮಾಡುವ ಮೂಲಕ ಮಾನವೀಯತೆ ಮರೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದ್ರೆ ಸಮೀಪದ ಪಡುಮಾರ್ನಾಡಿನಲ್ಲಿ ನಡೆದಿದೆ. ತಾನಿಯಾ (9) ತನ್ನ 16...
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿ ಬದಲಾವಣೆ ಮಾಡಲಾಗಿದ್ದು, ಸಿಎಂ ಮಧ್ಯಾಹ್ನ 2 ಗಂಟೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ನಲ್ಲಿ ಹೊರಟು ನೇರವಾಗಿ ಮೂಡುಬಿದಿರೆಗೆ ಬರಲಿದ್ದಾರೆ. ಮಂಗಳೂರು ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ...
You cannot copy content of this page