ಮಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಪ್ರವಾಸದ ವಿವರ ಇಂತಿದೆ ಏ.27ರ ಬುಧವಾರ ಬೆಳಿಗ್ಗೆ 10.20ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು 11.30ಕ್ಕೆ ಮಂಗಳೂರು...
ಮೂಡುಬಿದಿರೆ: ತಾಲೂಕು ಆಡಳಿತ ಸೌಧ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆಗೆ ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೂಡುಬಿದಿರೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ -ಮಂಗಳೂರು ಉತ್ತರ ಉಪವಿಭಾಗದ ನಿರ್ದೇಶನದಂತೆ ಮೂಡುಬಿದಿರೆಯಲ್ಲಿ ತಾತ್ಕಾಲಿಕವಾಗಿ ವಾಹನ...
ಮೂಡುಬಿದಿರೆ: ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿದ್ಯಾಕಾಶಿ ಹಾಗೂ ಜೈನ ಕಾಶಿ ಮೂಡುಬಿದಿರೆಗೆ ಇದೇ 27ರಂದು ಪ್ರವಾಸ ಕೈಗೊಳ್ಳಲಿದ್ದು, ಈ ಸಂದರ್ಭ ಮೂಡುಬಿದಿರೆಯಲ್ಲಿ ಅನೇಕ ಹೋಸ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಇದೇ ಏಪ್ರಿಲ್ ತಿಂಗಳ...
ಮೂಡುಬಿದಿರೆ: ಬೆಂಗಳೂರಿನ ಜೈನ್ ಯೂನಿವರ್ಸಿಟಿ ಆಶ್ರಯದಲ್ಲಿ ಏ. 24 ರಿಂದ ಮೇ 3ರವರೆಗೆ ನಡೆಯಲಿರುವ ಎರಡನೇ ಆವೃತ್ತಿಯ ಖೇಲೋ ಇಂಡಿಯಾ ವಿಶ್ವವಿದ್ಯಾನಿಲಯಗಳ ಕ್ರೀಡಾಕೂಟಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 71 ಮಂದಿ ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ ಎಂದು ಆಳ್ವಾಸ್...
ಮೂಡುಬಿದಿರೆ: ಕಾಲೇಜು ವಿದ್ಯಾರ್ಥಿಗಳ ಬೈಕೊಂದು ಸ್ಕೂಟಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಕೂಲಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಗಂಟಾಲ್ ಕಟ್ಟೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಶಿರ್ತಾಡಿ ಸಮೀಪದ ವಾಲ್ಪಾಡಿಯ ನಿವಾಸಿ ಸತೀಶ್ ಪೂಜಾರಿ ಸಾವನ್ನಪ್ಪಿದ...
ಮೂಡುಬಿದಿರೆ: ಮನೆಯಲ್ಲಿ ಪತ್ನಿ ಹಾಗೂ 7 ವರ್ಷದ ಮಗು ಏಕಾಏಕಿ ಮನೆಯಿಂದ ನಾಪತ್ತೆಯಾದ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ವಿವರ ಮಂಜುನಾಥ ಗೌಡ ಎಂಬುವವರು ಏ.8ರಂದು ಕೆಲಸದ ನಿಮಿತ್ತ ಬೆಳಿಗ್ಗೆ 8.30ಕ್ಕೆ...
ಮಂಗಳೂರು: ನಗರದ 110/11 ಕೆವಿ ಮೂಡುಬಿದಿರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ತಾಕೊಡೆ ಮತ್ತು ಪುಚ್ಚೆಮೊಗರು ಫೀಡರ್ಗಳ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಪ್ರಯುಕ್ತ ಏ.12 ರಂದು ಬೆಳಿಗ್ಗೆ 10 ರಿಂದ ಸಂಜೆ 4.30...
ಮೂಡುಬಿದಿರೆ: ಎರಡು ಬೈಕ್ ಗಳು ಮುಖಾಮುಖಿ ಢಿಕ್ಕಿಯಾಗಿ ಓರ್ವ ಸವಾರ ಸ್ಥಳದಲ್ಲೇ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡಿರುವ ಘಟನೆ ಮೂಡುಬಿದಿರೆ ಸಮೀಪದ ಕೊಡಂಗಲ್ಲುವಿನಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಪೆರಿಂಜೆ ಸಮೀಪದ ಎದುರುಗುಡ್ಡೆ...
ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಹಾಗೂ ಬಾಲ್ ಬ್ಯಾಡ್ಮಿಂಟನ್ ಅಸೋಸಿಯೇಶನ್ ಆಫ್ ಕರ್ನಾಟಕ ಇದರ ಆಶ್ರಯದಲ್ಲಿ 5 ದಿನಗಳ ಕಾಲ ವಿದ್ಯಾಗಿರಿಯ ಆಳ್ವಾಸ್ ಕ್ಯಾಂಪಸ್ನ ಮೈದಾನದಲ್ಲಿ ನಡೆಯಲಿರುವ 67ನೇ ರಾಷ್ಟ್ರೀಯ ಸೀನಿಯರ್ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್...
ಮೂಡುಬಿದಿರೆ: ಆಳ್ವಾಸ್ಶಿಕ್ಷಣ ಪ್ರತಿಷ್ಠಾನ ಹಾಗೂ ಬಾಲ್ ಬ್ಯಾಡ್ಮಿಂಟನ್ ಅಸೋಸಿಯೇಶನ್ ಆಫ್ ಕರ್ನಾಟಕ ಇದರ ಆಶ್ರಯದಲ್ಲಿ ಮಾ. 2ರಿಂದ 6 ರವರೆಗೆ 67ನೇ ರಾಷ್ಟ್ರೀಯ ಸೀನಿಯರ್ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ...
You cannot copy content of this page