ಮಂಗಳೂರು : ಡಿವೈಡರ್ಗೆ ಬೈಕ್ ಢಿಕ್ಕಿ ಹೊಡೆದು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಮಂಗಳೂರಿನ ಮುಡಿಪು ಸಮೀಪದ ಬೋಳಿಯಾರ್ ಬಳಿ ನಡೆದಿದೆ. ವರ್ಕಾಡಿ ಗ್ರಾಮದ ನಲೆಂಗಿ ನಿವಾಸಿ...
ಉಳ್ಳಾಲ : ಮುಡಿಪುವಿನಲ್ಲಿರುವ ಸಂತ ಜೋಸೆಫ್ ವಾಝ್ ಚರ್ಚ್ ನಲ್ಲಿ ಜನವರಿ 24 ರಂದು ರಾತ್ರಿ ಕಳ್ಳತನ ನಡೆದಿದೆ. ಚರ್ಚ್ ನ ಬಾಗಿಲು ಮುರಿದು ಒಳನುಗ್ಗಿದ ಕಳ್ಳ ಪರಮಪ್ರಸಾದ ಇರಿಸುವ ಪೆಟ್ಟಿಗೆಯನ್ನು ಒಡೆದು ಪರಮಪ್ರಸಾದ ಹಂಚುವ...
ನಾಟೆಕಲ್ : ಬಸ್ ಹಾಗೂ ಕಾರಿನ ನಡುವೆ ಅಪಘಾ*ತ ಸಂಭವಿಸಿ, ಕಾರಿನಲ್ಲಿದ್ದ ನಾಲ್ವರು ಗಾ*ಯಗೊಂಡಿರುವ ಘಟನೆ ಕಲ್ಕಟ್ಟ ಸಮೀಪದ ತಿರುವಿನಲ್ಲಿ ಇಂದು(ಅ.15) ಸಂಜೆ ವೇಳೆ ಸಂಭವಿಸಿದೆ. ಆಸೀಫ್ ಕಲ್ಕಟ್ಟ ಇವರ ಬಲಗೈ, ಭುಜದ ಮೂಲೆಗಳು ಮುರಿತಕ್ಕೊಳಗಾಗಿದ್ದರೆ,...
ಬಂಟ್ವಾಳ : ಕಾರುಗಳ ನಡುವೆ ಢಿ*ಕ್ಕಿ ಸಂಭವಿಸಿ ಮಹಿಳೆ ಹಾಗೂ ಕಾರು ಚಾಲಕ ಗಾಯಗೊಂಡ ಘಟನೆ ಇರಾ ಗ್ರಾಮದ ಮೋಂತಿಮಾರು ಎಂಬಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ಗಾಯಾಳು ಮಹಿಳೆಯನ್ನು ನಾಗವೇಣಿ ಹಾಗೂ ಕಾರು ಚಾಲಕ ರವಿರಾಜ...
ಮಂಗಳೂರು : ಮುಡಿಪು ಕುರ್ನಾಡಿನಲ್ಲಿರುವ ಜ್ಞಾನದೀಪಾ ಸ್ಕೂಲ್ ಎಸ್ಎಸ್ಎಲ್ಸಿ ವಿಭಾಗದಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದೆ. ಉತ್ತಮ ಸಾಧನೆ ತೋರಿದ ಎಲ್ಲಾ ವಿದ್ಯಾರ್ಥಿಗಳನ್ನು ಶಿಕ್ಷಣ ಸಂಸ್ಥೆಯ ಡಾ. ಮಂಜುನಾಥ ರೇವಣ್ಕರ್ ಅವರು ಅಭಿನಂದಿಸಿದ್ದಾರೆ. 2023-24 ನೇ...
ಮುಡಿಪು : ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ ಹೊಡೆದು ಪಾದಚಾರಿ ಇಹಲೋಕ ತ್ಯಜಿಸಿರುವ ಘಟನೆ ಮುಡಿಪು ಜಂಕ್ಷನ್ ನಲ್ಲಿ ಶುಕ್ರವಾರ ಮಧ್ಯಾಹ್ನದ ವೇಳೆ ಸಂಭವಿಸಿದೆ. ಬಂಟ್ವಾಳ ಕರೋಪಾಡಿ ನಿವಾಸಿ ಸಿದ್ದಿಖ್ (48) ಮೃ*ತಪಟ್ಟವರು. ಗಲ್ಫ್...
ಉಳ್ಳಾಲ: ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಮುಡಿಪು ಜಂಕ್ಷನ್ನಿನಲ್ಲಿ ನಿನ್ನೆ ರಾತ್ರಿ ವೇಳೆ ಸಂಭವಿಸಿದೆ. ಘಟನೆಯಲ್ಲಿ ಕಾರು ಚಾಲಕ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಮಂಗಳೂರಿನಿಂದ ಬಿ.ಸಿ ರೋಡಿನತ್ತ ತೆರಳುತ್ತಿದ್ದ ಎನ್.ಎಸ್...
ಮಂಗಳೂರು: ಮಾದಕ ವಸ್ತು ಎಂಡಿಎಂಎಯನ್ನು ಕೇರಳ-ಕರ್ನಾಟಕದ ಗಡಿಭಾಗದಲ್ಲಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಮುಡಿಪು ಕೈರಂಗಳ ಗ್ರಾಮದ ನಿವಾಸಿ ನವಾಝ್ ಯಾನೆ ನವ್ವಾ ಯಾನೆ ಮುಡಿಪು ನವಾಸ್(35) ಬಂಧಿತ ಆರೋಪಿ. ಎಂಬಾತನನ್ನು ಈತನ...
ಮುಡಿಪು ಸಮೀಪದ ತಾಜ್ ಸೆಂಟರ್ ಎಂಬ ಹೋಟೆಲಿನಲ್ಲಿ ದನದ ಮಾಂಸದ ಬಿರಿಯಾನಿ ಇದೆ ಎಂದು ವೀಡಿಯೋ ಮಾಡಿ ಹರಿ ಬಿಟ್ಟು ಈಗ ಕ್ಯಾಂಟಿನ್ ಮಾಲಕ ಪೊಲೀಸ್ ಬಲೆಗೆ ಬಿದ್ದಿದ್ದಾರೆ. ಉಳ್ಳಾಲ: ಮುಡಿಪು ಸಮೀಪದ ತಾಜ್ ಸೆಂಟರ್...
ಮಂಗಳೂರು: ಐಸಿಸ್ ನಂಟು ಆರೋಪದಲ್ಲಿ ಮಂಗಳೂರಿನಲ್ಲಿ ಬಂಧಿತ ಮಾಝ್ ಮುನೀರ್ ಅಹಮ್ಮದ್ ವಾಸವಾಗಿದ್ದ ಆರ್ಯ ಸಮಾಜ ರಸ್ತೆಯಲ್ಲಿರುವ ಖಾಸಗಿ ಪ್ಲ್ಯಾಟನ್ನು ಶಿವಮೊಗ್ಗ ಪೊಲೀಸರು ಮಂಗಳವಾರ ಮಹಜರು ನಡೆಸಿದ್ದಾರೆ. ಈ ಸಂದರ್ಭ ಅಲ್ಲಿಂದ ಕೆಲವು ದಾಖಲೆ ಪತ್ರಗಳನ್ನು...
You cannot copy content of this page