ಮೂಲ್ಕಿ: ಬಪ್ಪ ಬ್ಯಾರಿಯ ಭಕ್ತಿಗೆ ಒಲಿದ.. ಒಂಬತ್ತು ಮಾಗಣೆಯ ಒಡತಿ.. ಮಲ್ಲಿಗೆ ಪ್ರಿಯೆ.. ಜಲದುರ್ಗೆ.. ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ಅಮ್ಮನಿಗೆ ಬ್ರಹ್ಮರಥೋತ್ಸವದ ಮುನ್ನಾ ದಿನವಾದ ಗುರುವಾರ (ಏ.17) ಚೆಂಡು ಮಲ್ಲಿಗೆ ಹೂವು ಅಪಾರ ಭಕ್ತರ ಭಕ್ತಿಯ ಸಮರ್ಪಣೆಯಾಗಿ...
ಮಂಗಳೂರು : ಕೇರಳದ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ತೆಯಾದ ಮೂಲ್ಕಿಯ ಅಟೋ ಚಾಲಕನದ್ದು ಕೊಲೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಮಂಜೇಶ್ವರ ಪೊಲೀಸರು ಆರಂಭಿಕ ತನಿಖೆಯಲ್ಲಿ ಇದೊಂದು ಕೊಲೆಯಾಗಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಯಾರೋ ಪರಿಚಿತರೇ...
ಮೂಲ್ಕಿ : ಬುಧವಾರ (ಏ.9) ಕಾಣೆಯಾಗಿದ್ದ ಮುಲ್ಕಿ ಕೊಳ್ನಾಡಿನ ರಿಕ್ಷಾ ಚಾಲನ ಮೃತದೇಹವು ನಿನ್ನೆ (ಏ.10) ಕುಂಜತ್ತೂರು ಪದವು ಎಂಬಲ್ಲಿನ ನಿರ್ಜನ ಪ್ರದೇಶದ ಬಾವಿಯಲ್ಲಿ ಪತ್ತೆಯಾಗಿದ್ದು, ಮಾದಕ ವ್ಯಸನಿಗಳು ಕೊಲೆಗೈದಿರಬೇಕು ಎಂಬ ಶಂಕೆ ವ್ಯಕ್ತವಾಗಿದೆ. ಮುಹಮ್ಮದ್...
ಮೂಲ್ಕಿ : ಎಂ ಡಿ ಎಂ ಎ, ಹೈಡ್ರೋ ವೀಡ್ ಗಾಂಜಾ ಮತ್ತಿತರ ವಿವಿಧ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ ಘಟನೆ ಮೂಲ್ಕಿ ಬಳಿ ನಡೆದಿದೆ. ಉಡುಪಿ ಜಿಲ್ಲೆಯ...
ಮೂಲ್ಕಿ: ಪ್ರಾಥಮಿಕ ಶಾಲಾ ಮಕ್ಕಳನ್ನು ಕಿಡ್ನಾಪ್ ಮಾಡಲು ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಮಕ್ಕಳ ಧೈರ್ಯ ಕಂಡು ಸ್ಥಳದಿಂದ ಪರಾರಿಯಾಗಿರುವ ಘಟನೆ ಮೂಲ್ಕಿಯ ಪ್ರತಿಷ್ಠಿತ ಆಂಗ್ಲ ಮಾಧ್ಯಮ ಶಾಲೆ ಬಳಿ ನಡೆದಿದೆ. ದುಷ್ಕರ್ಮಿಗಳ ತಂಡ ಮಕ್ಕಳನ್ನು...
ಮೂಲ್ಕಿ: ನ್ಯಾಯಾಧೀಶರ ಮನೆಗೆ ನುಗ್ಗಿದ ಕಳ್ಳರು ಕಳ್ಳತನಕ್ಕೆ ಯತ್ನಿಸಿ ಏನೂ ಸಿಗದೆ ಬರಿಗೈ ಯಲ್ಲಿ ವಾಪಸಾಗಿರುವ ಘಟನೆ ಮೂಲ್ಕಿ ವ್ಯಾಪ್ತಿಯ ಪಕ್ಷಿಕೆರೆ ಸಮೀಪ ಕೊಯ್ಕುಡೆ ಬಳಿ ನಡೆದಿದೆ. ಮೂಲತಃ ಹಳೆಯಂಗಡಿ ಕಿನ್ನಿಗೋಳಿ ಹೆದ್ದಾರಿಯ ಪಕ್ಷಿಕೆರೆ ಮುಮ್ತಾಝ್...
ಮುಲ್ಕಿ : ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಬಸ್ ನಿಲ್ದಾಣ ಜಂಕ್ಷನ್ ಬಳಿ ಬೈಕ್ ಗೆ ತಡೆರಹಿತ ಬಸ್ ಡಿಕ್ಕಿಯಾಗಿ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಯಗೊಂಡವರನ್ನು ಮುಲ್ಕಿ ಅಂಚೆ ಕಚೇರಿಯ ಅಂಚೆಪಾಲಕ ಕೊಲ್ಲೂರು...
ಮೂಲ್ಕಿ: ಮೂಲ್ಕಿ ಅರಸು ಕಂಬಳ ಸಂದರ್ಭ ಮೂಲ್ಕಿ ಸೀಮೆ ವ್ಯಾಪ್ತಿಯ ವಿವಿಧ ರಂಗಗಳ 14 ಮಂದಿ ಸಾಧಕರಿಗೆ ಮತ್ತು ಸಂಘ ಸಂಸ್ಥೆಗಳಿಗೆ ಅರಮನೆಯ ಧರ್ಮ ಚಾವಡಿಯಲ್ಲಿ ಅರಸು ಪ್ರಶಸ್ತಿ ನೀಡಿ ಗೌರವಿಸುವ ಕಾರ್ಯಕ್ರಮ ಡಿ. 22ರಂದು...
ಮೂಲ್ಕಿ : ನಗರ ಸಮೀಪ ಶರಣಪ್ಪ (31) ಎಂಬವರ ಭೀಕರ ಕೊ*ಲೆಯಾಗಿದ್ದು, ಮುಲ್ಕಿ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 09/2020 ಕಲಂ 302 r/w 34 ಐಪಿಸಿಯಡಿ ಆರೋಪಿಗಳನ್ನು ಬಂಧಿಸಲಾಗಿದೆ. ದಿನಾಂಕ 30/01/2020 ರಂದು ರಾತ್ರಿ...
ಮೂಲ್ಕಿ: ಸ್ಕೂಟರ್ ಹಾಗೂ ಕಾರು ನಡುವೆ ಅ*ಪಘಾತ ಸಂಭವಿಸಿದ ಘಟನೆ ಮೂಲ್ಕಿ ಬಸ್ಸು ನಿಲ್ದಾಣದ ಬಳಿ ನಡೆದಿದೆ. ಉತ್ತರ ಕರ್ನಾಟಕ ಮೂಲದ ಮುಲ್ಕಿ ಕೊಳಚಿ ಕಂಬಳದಲ್ಲಿ ವಾಸ್ತವ್ಯವಿರುವ ಶಿವಾನಂದ ಗಾಯಗೊಂಡ ಸ್ಕೂಟರ್ ಸವಾರ. ಗಾ*ಯಾಳು ಶಿವಾನಂದ...
You cannot copy content of this page