ಮಂಗಳೂರು/ಮುಂಬೈ: ಮುಂಬೈನ ಕರಾವಳಿ ರಸ್ತೆಯಲ್ಲಿ ಚಲಿಸುತ್ತಿದ್ದ ಲ್ಯಾಂಬೋರ್ಗಿನಿ ಇದ್ದಕಿದ್ದಂತೆ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಜರಾತ್ ನೋಂದಣಿ ಸಂಖ್ಯೆಯ ಕಿತ್ತಳೆ ಬಣ್ಣದ ಕಾರಿನ ಕ್ಯಾಬಿನ್ ನಲ್ಲಿ ಬೆಂಕಿಯ ಜ್ವಾಲೆ ಕಾಣಿಸಿಕೊಂಡಿತು. ಇದನ್ನೂ...
ಮಂಗಳೂರು/ ಮುಂಬೈ : ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ತೀವ್ರ ಮೂತ್ರ ಸೋಂಕು ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಯಿಂದ ಅವರು ಥಾಣೆಯ ಆಕೃತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುವಿಕೆಯ...
ಮುಂಬೈ: ಅಪಘಾತದ ನಂತರ ಕಾರಿನಲ್ಲಿ ಏರ್ ಬ್ಯಾಗ್ ಒಡೆದು 6 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ನವೀ ಮುಂಬೈನಲ್ಲಿ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಪೊಲೀಸರ ಪ್ರಕಾರ, ಮೃತ ವ್ಯಕ್ತಿ ವಾಶಿ ನಿವಾಸಿಯಾಗಿದ್ದು, ತನ್ನ ತಂದೆ...
ಮಂಗಳೂರು/ಮೆಲ್ಬರ್ನ್: ಬಾರ್ಡರ್-ಗವಾಸ್ಕರ್ ಸರಣಿಯ ಕೊನೆಯ ಎರಡು ಪಂದ್ಯಗಳಿಗೆ ತನುಷ್ ಕೋಟ್ಯಾನ್ ಆಯ್ಕೆಯಾಗಿದ್ದಾರೆ. ಈ ಹಿಂದೆ ಐಪಿಎಲ್ ನಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಆಡಿದ್ದ ಮುಂಬೈ ಆಟಗಾರ ಇದೀಗ ರವಿಚಂದ್ರನ್ ಅಶ್ವಿನ್ ಅವರ ಸ್ಥಾನದಲ್ಲಿ ಟೀಂ ಇಂಡಿಯಾಗೆ...
ಮಂಗಳೂರು/ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡವು ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯಲ್ಲಿ 2-1 ಅಂತರದಿಂದ ಜಯಗಳಿಸಿದೆ. ಮೂರನೇ ಮತ್ತು ನಿರ್ಣಾಯಕ ಪಂದ್ಯದಲ್ಲಿ ಭಾರತ ವನಿತಾ ಪಡೆ 60 ರನ್ಗಳ ಅಂತರದ ಭರ್ಜರಿ ಗೆಲುವು ಸಾಧಿಸಿತು....
ಮಂಗಳೂರು/ಬ್ರಿಸ್ಬೇನ್: ಟೀಂ ಇಂಡಿಯಾ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದೆ. ಆದರೆ ಟೀಂ ಇಂಡಿಯಾದ ಬ್ಯಾಟಿಂಗ್ ಹಾಗೂ ಬೌಲಿಂಗ್ ನಲ್ಲಿ ಸ್ಥಿರತೆ ಇಲ್ಲದಿರುವುದು ದೊಡ್ಡ ಸಮಸ್ಯೆಯಾಗಿದೆ. ವಿಶ್ವಕಪ್ ಗೆದ್ದ ಬಳಿಕ ಭಾರತ...
ಮಂಗಳೂರು/ಮುಂಬಯಿ: ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ದೋಣಿ ಮು*ಳುಗಿದ್ದು, 13 ಜನರು ಸಾ*ವನ್ನಪ್ಪಿರುವ ಘಟನೆ ಬುಧವಾರ (ಡಿ.18) ಮುಂಬಯಿ ಗೇಟ್ ಬಳಿ ಸಮುದ್ರದಲ್ಲಿ ನಡೆದಿದೆ. ಮುಂಬಯಿಯ ಐಕಾನಿಕ್ ಗೇಟ್ವೇ ಆಫ್ ಇಂಡಿಯಾ (Iconic Gateway of India)ದಿಂದ ಎಲಿಫೆಂಟಾ...
ಮಂಗಳೂರು/ಮುಂಬೈ: 2025ರ ಮಹಿಳಾ ಪ್ರೀಮಿಯರ್ ಲೀಗ್ (WPL) ಮಿನಿ ಹರಾಜು ಪ್ರಕ್ರಿಯೆ ಮುಕ್ತಾಯಗೊಂಡಿದೆ. 120 ಆಟಗಾರ್ತಿಯರ ಪೈಕಿ 19 ಆಟಗಾರ್ತಿಯರು ಸೋಲ್ಡ್ ಆಗಿದ್ದಾರೆ. ಈ ಪೈಕಿ ಮುಂಬೈನ ಧಾರವಿಯ ಸ್ಲಂ ಹುಡುಗಿ ಡಬ್ಲ್ಯುಪಿಎಲ್ ಮಿನಿ ಹರಾಜಿನ...
ಮಂಗಳೂರು/ಮುಂಬೈ: ಹಾರ್ದಿಕ್ ಪಾಂಡ್ಯ, ನತಾಶಾ ಡಿವೋರ್ಸ್ ಆಗಿ ಜಸ್ಟ್ 6 ತಿಂಗಳು ಕಳೆದಿದೆ. ಈ ಬೆನ್ನಲ್ಲೇ ಸ್ಟಾರ್ ಆಲ್ರೌಂಡರ್ ಪಾಂಡ್ಯ, ಮತ್ತೊಮ್ಮೆ ವೈಯಕ್ತಿಕ ಜೀವನದ ಸೆಕೆಂಡ್ ಇನ್ನಿಂಗ್ಸ್ ಆರಂಭಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ಹಾರ್ದಿಕ್ ಪಾಂಡ್ಯ ಟೀಮ್...
ಮಂಗಳೂರು/ಮುಂಬೈ: ಭಾನುವಾರ ನಡೆದ ಸಚಿವ ಸಂಪುಟ ವಿಸ್ತರಣೆ ಬಳಿಕ ಶಿವಸೇನೆ (ಏಕನಾಥ್ ಶಿಂಧೆ ಬಣ)ದಲ್ಲಿ ಅಸಮಾಧಾನ ಉಂಟಾಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಭಾನುವಾರ ಸಚಿವ ಸಂಪುಟ ವಿಸ್ತರಣೆ ಮಾಡಿದ್ದಾರೆ. ಬಿಜೆಪಿಯ 19 ಮತ್ತು ಶಿವಸೇನೆ...
You cannot copy content of this page