ಕಾಸರಗೋಡು: ಮಂಜೇಶ್ವರ ತಾಲೂಕಿನ ತೂಮಿನಾಡು ಹಿಲ್ ಟಾಪ್ ಎಂಬಲ್ಲಿ ಸೋಮವಾರ ಸಂಜೆ ನಡೆದ ಕೌಟುಂಬಿಕ ಕಲಹದಲ್ಲಿ ಮೃತಪಟ್ಟವರ ಸಂಖ್ಯೆ ಎರಡಕ್ಕೇರಿದೆ. ಇರಿತಕ್ಕೆ ಒಳಗಾಗಿ ಮಾರಣಾಂತಿಕ ಗಾಯಗೊಂಡಿದ್ದ ಶೇಕುಂಞಿ ಎಂಬವರು ಮಂಗಳವಾರ ಬೆಳಗ್ಗೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ....
ಉತ್ತರ ಕನ್ನಡ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಜೊತೆಗೆ ಮಹಿಳೆಯ ಅಕ್ರಮ ಸಂಬಂಧ ವಿಚಾರವಾಗಿ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ನಡೆದಿದೆ. ಸುಚಿತ್ರಾ...
ರಾಯಚೂರು: ಆಸ್ತಿಗಾಗಿ ಮಕ್ಕಳು ಏನು ಬೇಕಾದ್ರೂ ಮಾಡಬಲ್ಲರು ಅನ್ನೋದಕ್ಕೆ ಈ ಘಟನೆ ಸಾಕ್ಷಿ. ಇಲ್ಲೊಬ್ಬ ತನ್ನ ಹೆತ್ತಬ್ಬೆಯ ಕಥೆಯನ್ನೇ ಮುಗಿಸಿದ್ದಾನೆ. ಈ ಘಟನೆ ನಡೆದಿರೋದು ರಾಯಚೂರಿನ ಲಿಂಗಸೂಗೂರು ತಾಲೂಕಿನ ಜಕ್ಕೇರುಮಡು ತಾಂಡದಲ್ಲಿ ನಡೆದಿದೆ. ಚಂದವ್ವ (55)...
ಬೆಳಗಾವಿ: ಮದುವೆ ಆಗಿ 3 ವರ್ಷಗಳಾದರೂ ಮಕ್ಕಳಾಗಿಲ್ಲ ಎಂದು ಕಾಟ ಕೊಡುತ್ತಿದ್ದ ಹೆಂಡತಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ನಡೆದಿದೆ. 21 ವರ್ಷದ ಪತ್ನಿ ರಾಜೇಶ್ವರಿಯನ್ನು ಪತಿ...
ಚಿಕ್ಕಮಗಳೂರು: ಬಾರ್ ಒಂದರಲ್ಲಿ ಬಿಹಾರಿ ಕಾರ್ಮಿಕರು ಹಾಗೂ ವ್ಯಕ್ತಿಯೊಬ್ಬರ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ತೇಜು (40) ಸಾವನ್ನಪ್ಪಿದ ವ್ಯಕ್ತಿ. ಬಾರ್ ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ತೇಜು ಮೇಲೆ ಹಲ್ಲೆ ಮಾಡಿದ್ದಾರೆ. ಪರಿಣಾಮ...
ಬಳ್ಳಾರಿ:ಆಕೆ ಮೂರು ಮಕ್ಕಳ ತಾಯಿ. ಕಳೆದ 8 ವರ್ಷಗಳಿಂದ ಗಂಡನಿಂದ ದೂರವಾಗಿದ್ದಳು. ನಂತರ ಪರಿಚಯವಾದ ಅನ್ಯಕೋಮಿನ ಯುವಕನ ಜೊತೆ ಪ್ರೀತಿಗೆ ಬಿದ್ದು ಹೆಣವಾಗಿದ್ದಾಳೆ. 32 ವರ್ಷದ ಉಮಾ ಮೃತ ಮಹಿಳೆ. ಖಾಜಾ ಹತ್ಯೆಗೈದ ಆರೋಪಿ. ವಸ್ತು ಪ್ರದರ್ಶನದಲ್ಲಿ...
ಬೆಳ್ತಂಗಡಿ: ತಾಲೂಕಿನ ಕುವೆಟ್ಟು ಪಂಚಾಯತಿನ ಒಡಿಲ್ನಾಳ ಗ್ರಾಮದ ಸಂಬೋಳ್ಯದ ಬಾಲಕ 9 ನೇ ತರಗತಿಯ ವಿದ್ಯಾರ್ಥಿ 15 ವರ್ಷ ಪ್ರಾಯದ ಸುಮಂತ್ ಕೆರೆಯಲ್ಲಿ ನಿಗೂಢವಾಗಿ ಶವವಾಗಿ ಪತ್ತೆಯಾದ ಘಟನೆ ಕುರಿತಂತೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು...
ಲಕ್ನೋ: ಹೆಂಡ್ತಿ ಹಾಗೂ ತಾಯಿಯನ್ನು ಕೊಲೆ ಮಾಡಿದ ವ್ಯಕ್ತಿಯೊಬ್ಬ ಬಳಿಕ ಅವರ ತಲೆಯನ್ನು ಇಟ್ಟಿಗೆಯಿಂದ ಜಜ್ಜಿ ತಲೆಯ ಮಾಂಸವನ್ನು ಹೊರತೆಗೆದು ತಿಂದಿರುವ ಅಘಾತಕಾರಿ ಘಟನೆ ಉತ್ತರ ಪ್ರದೇಶದ ಕುಶಿನಗರದಲ್ಲಿ ನಡೆದಿದೆ. ಸಂತ್ರಸ್ತರ ಕೂಗಾಟ ಕೇಳಿ ಅಲ್ಲಿಗೆ...
ಬೆಳಗಾವಿ: ಕುಡಿದು ಬಂದು ಕಿರಿ ಕಿರಿ ಮಾಡುತ್ತಾನೆ ಎಂಬ ಕಾರಣಕ್ಕೆ ಹೆತ್ತ ತಂದೆಯೇ ಮಗನಿಗೆ ಚಟ್ಟ ಕಟ್ಟಿರುವ ಘಟನೆ ನಡೆದಿದೆ. ಕಿರಣ್ (31) ಮೃತ ಯುವಕನಾಗಿದ್ದು, ವಿಶೇಷ ಅಂದ್ರೆ ಕಿರಣ್ ಕೊಲೆ ರಹಸ್ಯವನ್ನು ಇಲ್ಲಿ ಭೇದಿಸಿರೋದು...
ಚಿಕ್ಕಮಗಳೂರು: ತಂದೆಯಾದವನು ಮಗನಿಗೆ ಬುದ್ದಿ ಹೇಳಬೇಕು. ಸರಿ ದಾರಿಯತ್ತ ಸಾಗಿಸಬೇಕು. ಆದ್ರೆ ಇಲ್ಲೊಬ್ಬ ತಂದೆ ಮಗನನ್ನು ಕುಳ್ಳಿರಿಸಿಕೊಂಡು ಎಣ್ಣೆ ಪಾರ್ಟಿ ಮಾಡುತ್ತಿದ್ದ. ಕುಡಿತದ ಅಮಲೇರಿದರೆ ಕೇಳ್ಬೇಕಾ? ಇಬ್ಬರ ನಡುವೆ ಜಗಳ ನಡೆಯುತ್ತಿತ್ತು. ಈ ಬಾರಿ ಗಲಾಟೆ...
You cannot copy content of this page