ಸುರತ್ಕಲ್ : ಸುರತ್ಕಲ್ ಇಡ್ಯಾ ನಿವಾಸಿ ಹಿಂದು ಯುವತಿ ಒಬ್ಬಳಿಗೆ ಫೇಸ್ಬುಕ್ ಮೆಸೆಂಜರ್ ಮೂಲಕ ಅಶ್ಲೀ*ಲ ಮೆಸೇಜ್ ಹಾಗೂ ತನ್ನೊಂದಿಗೆ ಬರದಿದ್ದರೆ 24 ತುಂಡು ಮಾಡಿ ಬಿಸಾಡುವೆ ಎಂದು ಬೆ*ದರಿಕೆ ಹಾಕಿದ ಯುವಕನ ವಿರುದ್ಧ ಕ್ಷಿಪ್ರ...
ಕೊಟ್ಯಾಂತರ ಹಿಂದೂಗಳು ಭಕ್ತಿಯಿಂದ ನಂಬಿಕೊಂಡು ಬಂದಿರುವ ಶಿರ್ಡಿ ಸಾಯಿಬಾಬ ಅವರ ವಿಚಾರದಲ್ಲಿ ಸನಾತನ ಸಂಘಟನೆಗಳು ಮೂಗು ತೂರಿಸಿದೆ. ಪ್ರಮುಖವಾಗಿ ಉತ್ತರ ಪ್ರದೇಶದಲ್ಲಿ ಸಾಯಿಬಾಬ ಮೂರ್ತಿಗಳಿರುವ ದೇವಸ್ಥಾನಗಳನ್ನು ಗುರಿಯಾಗಿಸಿ ಸಂಘಟನೆ ದಾಳಿ ನಡೆಸಿದೆ. ರಾತೋರಾತ್ರಿ ದೇವಾಸ್ಥಾನಗಳಿಗೆ ನುಗ್ಗಿ...
ಮಂಗಳೂರು ( ಸುಳ್ಯ ) : ಬೆಂಗಳೂರಿನಿಂದ ಸುಬ್ರಹ್ಮಣ್ಯ ಮಾರ್ಗವಾಗಿ ಸುಳ್ಯಕ್ಕೆ ಬರುತ್ತಿದ್ದ ಸರ್ಕಾರಿ ಬಸ್ನಲ್ಲಿ ಯುವಕನೊಬ್ಬ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದಾನೆ. ಈ ವಿಚಾರ ತಿಳಿದ ವಿದ್ಯಾರ್ಥಿನಿಯ ಸಹಪಾಠಿಗಳು ಯುವಕನನ್ನು ಹಿಡಿದು ಹಲ್ಲೆ ನಡೆಸಿದ...
ಬಂಟ್ವಾಳ: ಸಂಘಪರಿವಾರದ ಮುಖಂಡ ಶರಣ್ ಪಂಪ್ ವೆಲ್ ಮತ್ತು ಬಂಟ್ವಾಳ ಪುರಸಭಾ ಮಾಜಿ ಅಧ್ಯಕ್ಷ ಮಹಮ್ಮದ್ ಶರೀಫ್ ರ ಪ್ರಚೋದನಕಾರಿ ಹೇಳಿಕೆಗಳ ಹಿನ್ನೆಲೆಯಲ್ಲಿ ಸೋಮವಾರ ಬಿಸಿರೋಡ್ನಲ್ಲಿ ಭಾರೀ ಸಂಖ್ಯೆಯಲ್ಲಿ ಸಂಘಪರಿವಾರದ ಕಾರ್ಯಕರ್ತರು ಜಮಾಯಿಸಿ ಘೋಷಣೆಗಳನ್ನು ಕೂಗಿದ್ದಾರೆ....
ನವದೆಹಲಿ/ಮಂಗಳೂರು: ವಿಚ್ಛೇದಿತ ಮಹಿಳೆಯರಿಗೆ ಸುಪ್ರೀಂ ಕೋರ್ಟ್ ಇಂದು(ಜು.10) ಮಹತ್ವದ ತೀರ್ಪು ನೀಡಿದೆ. ಸಿಆರ್ಪಿಸಿಯ ಸೆಕ್ಷನ್ 125ರ ಅಡಿಯಲ್ಲಿ ಮುಸ್ಲಿಂ ಮಹಿಳೆಯರು ತಮ್ಮ ಗಂಡನ ವಿರುದ್ಧ ಜೀವನಾಂಶಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ನ್ಯಾ. ಬಿವಿ ನಾಗರತ್ನ ಮತ್ತು...
ಬಂಟ್ವಾಳ : ಕಲ್ಲಡ್ಕ ಬಾಳ್ತಿಲ ಗ್ರಾಮದಲ್ಲಿದೆ ಕಾರಣಿಕದ ಕರ್ಲುರ್ಟಿ ಕ್ಷೇತ್ರ. ಈ ದೈವಸ್ಥಾನದ ಹಿಂದಿದೆ ರೋಚಕ ಕಥೆ. ಈ ದೈವಸ್ಥಾನದಲ್ಲಿ ಪುನಃ ಪ್ರತಿಷ್ಠಾ ಮಹೋತ್ಸವದ ಸಿದ್ಧತೆ ಭರದಿಂದ ಸಾಗುತ್ತಿದೆ. ಪವಾಡ ತೋರಿದ್ದ ಕಲ್ಲುರ್ಟಿ : ಈಗಾಗಲೇ...
ಮಂಗಳೂರು : ಕರಾವಳಿಯಲ್ಲಿ ಅದೆಷ್ಟೇ ಹಿಂದೂ ಮುಸ್ಲಿಂ ಅನ್ನೋ ಸಂಘರ್ಷಗಳು ನಡೆದರೂ ಬಹುತೇಕ ಕಡೆಗಳಲ್ಲಿ ಎರಡೂ ಧರ್ಮದವರು ಸಾಮರಸ್ಯದಿಂದಲೇ ಇದ್ದಾರೆ. ಇಂತಹ ಒಂದು ಸಾಮರಸ್ಯಕ್ಕೆ ಸಾಕ್ಷಿಯಾಗಿ ಮಂಗಳೂರು ತಾಲೂಕಿನ ತೆಂಕ ಎಡಪದವು ಗ್ರಾಮ ಸುದ್ದಿಯಾಗಿದೆ. ಇಲ್ಲಿ...
ತುಷ್ಟೀಕರಣದ ನೀತಿಯೊಂದಿಗೆ ಈ ದೇಶದಲ್ಲಿ ಕಾಂಗ್ರೆಸ್ ಪಕ್ಷ ಮುಸ್ಲಿಂ ಸಮುದಾಯವನ್ನು ಮತ ಬ್ಯಾಂಕ್ ಆಗಿ ಪರಿವರ್ತಿಸಿ ಅಭಿವೃದ್ಧಿಯ ಆಯಾಮಗಳಿಂದ ಹೊರಗಿಟ್ಟಿರುವುದೇ ನಮ್ಮ ಸಮುದಾಯದ ಇಂದಿನ ಪರಿಸ್ಥಿತಿಗೆ ಕಾರಣ ಎಂದು ಬಿಜೆಪಿ ರಾಷ್ಟ್ರೀಯ ವಕ್ತಾರ ಹಾಗೂ ರಾಷ್ಟ್ರೀಯ...
ಬೆಳ್ತಂಗಡಿ ಎಪ್ರಿಲ್ 05 : ಬಸ್ಸಿನಲ್ಲಿ ಪರಿಚಯಸ್ಥ ಯುವತಿಯೊಂದಿಗೆ ಮಾತನಾಡಿದ್ದಕ್ಕೆ ಹಿಂದೂ ಸಂಘಟನೆ ಕಾರ್ಯಕರ್ತರು ಮುಸ್ಲಿಂ ಯುವಕನಿಗೆ ಹಲ್ಲೆ ನಡೆಸಿದ ಘಟನೆ ಉಜಿರೆಯಲ್ಲಿ ನಡೆದಿದೆ, ಕಕ್ಕಿಂಜೆ ನಿವಾಸಿ ಸಾಹಿಲ್ (22) ಹಲ್ಲೆಗೊಳಗಾದ ಯುವಕ. ಸಾಹಿಲ್ ಮಂಗಳೂರಿನಲ್ಲಿ...
ಬೆಂಗಳೂರು: ರಾಜ್ಯದ ಕೊನೆಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳಲಾಗಿದ್ದು, ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ 2ಸಿ ಮತ್ತು 2ಡಿ ಅಡಿ ಮೀಸಲಾತಿ ಪ್ರಮಾಣವನ್ನು ಕ್ರಮವಾಗಿ ಶೇ 4ರಿಂದ 6 ಹಾಗೂ ಶೇ 5ರಿಂದ 7ಕ್ಕೆ...
You cannot copy content of this page