ಮಂಗಳೂರು/ಬೆಂಗಳೂರು: ಬೆಂಗಳೂರಿನ ಮೈಸೂರು ರಸ್ತೆಯ ಮಾರ್ಕೆಟ್ ಫ್ಲೈ ಓವರ್ ನಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಬೈಕ್ ಅಪಘಾತದಲ್ಲಿ ಮಂಗಳೂರು ಮೂಲದ ಅಫ್ಜಲ್ ಸೇರಿ ಇಬ್ಬರು ಯುವಕರು ಮೃತಪಟ್ಟಿದ್ದಾರೆ. ಈ ದುರ್ಘಟನೆ ಸೋಮವಾರ ರಾತ್ರಿ ಸುಮಾರು 1...
ಮಂಗಳೂರು/ಮೈಸೂರು: ಈ ಸಲ ಕಪ್ ನಮ್ದೇ ಎಂದು ಹೇಳಿಕೊಳ್ಳುವ ಆರ್ಸಿಬಿ ಅಭಿಮಾನಿಗಳ ಕನಸು ಈ ಸಲ ಹಿಮ್ಮಡಿಯಾಗಿದೆ. ಆರ್ಸಿಬಿಯ ಗೆಲುವಿಗೆ ಕೊನೆಯ ಒಂದು ಮೆಟ್ಟಿಲು ಮಾತ್ರ ಉಳಿದಿದ್ದು, ಅಭಿಮಾನಿಗಳ ಕಾಯುವಿಕೆಗೆ ನಾಳೆ ತೆರೆ ಬೀಳಿಲಿದೆ. ಇದರ...
ಮಂಗಳೂರು/ಬೆಂಗಳೂರು: ಮುಂಗಾರಿನ ಎಂಟ್ರಿ ಆಗಿರೋದರಿಂದ ಕೋವಿಡ್ ಸೋಂಕು ವೇಗವಾಗಿ ಹರಡೋಕೆ ಶುರುವಾಗಿದ್ದು, ಇದರ ಮಧ್ಯೆ ಮತ್ತೊಬ್ಬರು ಕೊರೊನಾ ಸೋಂಕಿಗೆ ಬ*ಲಿಯಾಗಿದ್ದಾರೆ. ಈ ಮೂಲಕ ಹೆಮ್ಮಾರಿಗೆ ಬ*ಲಿಯಾದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಕರ್ನಾಟಕದಲ್ಲಿ ಕೊರೊನಾ ಕೇಸ್ಗಳ ಸಂಖ್ಯೆ...
ಮಂಗಳೂರು/ಮೈಸೂರು : ಒಂದೇ ಕುಟುಂಬದ ಮೂವರು ಕೆರೆಗೆ ಹಾರಿ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಹೆಚ್ ಡಿ ಕೋಟೆ ತಾಲೂಕಿನ ಬೂದನೂರು ಕೆರೆಯಲ್ಲಿ ಮು*ಳುಗಿ ಮೂವರು ಸಾ*ವನ್ನಪ್ಪಿದ್ದಾರೆ. ಮಹದೇವಸ್ವಾಮಿ, ಪತ್ನಿ ಮಂಜುಳಾ, ಕಿರಿಯ ಮಗಳು...
ಮಂಗಳೂರು/ಬೆಂಗಳೂರು : ರೇಣುಕಾಸ್ವಾಮಿ ಹ*ತ್ಯೆ ಪ್ರಕರಣದಲ್ಲಿ ದರ್ಶನ್ ಜಾಮೀನು ಪಡೆದಿದ್ದಾರೆ. ಸದ್ಯ ಸಿನಿಮಾದಲ್ಲೂ ತೊಡಗಿಕೊಂಡಿದ್ದಾರೆ. ಇದೀಗ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಕೇವಲ ಡಿ ಬಾಸ್ಗೆ ಮಾತ್ರವಲ್ಲ ಅವರ ಪತ್ನಿಗೂ ಸಂಕಷ್ಟ ಎದುರಾಗಿದ್ದು, ಇಬ್ಬರಿಗೂ ಕೋರ್ಟ್...
ಮಂಗಳೂರು/ತಿರುಪತಿ: ತಿರುಪತಿ ತಿಮ್ಮಪ್ಪನ ದೇವಸ್ಥಾನಕ್ಕೆ ಮೈಸೂರು ರಾಜಮನೆತನದ ರಾಜಮಾತೆ ಪ್ರಮೋದಾ ದೇವಿ ಒಡೆಯರ್ ಅವರು 50 ಕೆ.ಜಿ ತೂಕದ ಬೆಳ್ಳಿ ದೀಪಗಳನ್ನು ಕಾಣಿಕೆಯಾಗಿ ನೀಡಿದ್ದಾರೆ. ಟಿಟಿಡಿ ಅಧ್ಯಕ್ಷ ಬಿ.ಆರ್. ನಾಯ್ಡು ಮತ್ತು ದೇವಾಲಯದ ಅಧಿಕಾರಿಗಳು ರಂಗನಾಯಕುಲ...
ಮೈಸೂರು: ಕೆಎಸ್ಆರ್ಟಿಸಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಕಾರು ಚಾಲಕ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಮೈಸೂರು ಜಿಲ್ಲೆ ಕೆ.ಆರ್ ನಗರ ತಾಲೂಕಿನ ಮಂಚನಹಳ್ಳಿಯಲ್ಲಿ ನಡೆದಿದೆ. ಅಪಘಾತದಲ್ಲಿ ಕಾರು...
ಮಂಗಳೂರು/ಮೈಸೂರು: ರೇಣುಕಾ ಸ್ವಾಮಿ ಕೊಲೆ ಕೇಸ್ನಲ್ಲಿ ಸಿಲುಕಿಕೊಂಡಿದ್ದ ನಟ ದರ್ಶನ್, ಸದ್ಯ ಜಾಮೀನಿನ ಮೇಲೆ ಹೊರಗಡೆ ಬಂದು ಸಹಜ ಜೀವನದತ್ತ ಮರಳುತ್ತಿದ್ದಾರೆ. ಇನ್ನೂ ‘ಡೆವಿಲ್’ ಸಿನಿಮಾ ಕೆಲಸಕ್ಕೆ ಕೊಂಚ ಬ್ರೇಕ್ ಸಿಕ್ಕ ಬೆನ್ನಲ್ಲೇ ಮೈಸೂರಿಗೆ ತೆರಳಿದ್ದಾರೆ....
ನವದೆಹಲಿ: ಹೆಸರಾಂತ ಐಟಿ ಕಂಪನಿಯಾದ ಇನ್ಫೋಸಿಸ್ ಇದೀಗ ಮೈಸೂರಿನಲ್ಲಿನ ಮತ್ತೆ 240 ಆರಂಭಿಕ ಹಂತದ ಉದ್ಯೋಗಿಗಳನ್ನು, ಆಂತರಿಕ ಮೌಲ್ಯಮಾಪನ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ಕಾರಣಕ್ಕೆ ವಜಾಗೊಳಿಸಿದೆ. ಇದೇ ರೀತಿ ಫೆಬ್ರವರಿಯಲ್ಲಿ 300 ಉದ್ಯೋಗಿಗಳನ್ನು ವಜಾಗೊಳಿಸಿತ್ತು. ಒಂದು ತಿಂಗಳ...
ಬೆಳ್ತಂಗಡಿ: ಕೋಳಿ ಸಾಗಾಣಿಕೆ ವಾಹನದಲ್ಲಿ ದುಡಿಯುತ್ತಿದ್ದ ಯುವಕನೊಬ್ಬ ವಾಹನ ತೊಳೆಯುವ ಸಂದರ್ಭದಲ್ಲಿ ನೀರು ಪಾಲಾದ ಘಟನೆ ಮೈಸೂರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುದುರು ನಿವಾಸಿ 19 ವರ್ಷದ ಮನ್ಸೂರು ಮೃತ ದುರ್ಧೈವಿಯಾಗಿದ್ದಾರೆ. ಕೋಳಿ...
You cannot copy content of this page