LATEST NEWS1 year ago
ನಗ್ರಿ ಮಹಾಬಲ ರೈ ಅವರಿಗೆ ಕದ್ರಿ ವಿಷ್ಣು ಪ್ರಶಸ್ತಿ ಪ್ರದಾನ
ಶ್ರೀ ಕಟೀಲು ಮೇಳದಲ್ಲಿ ನಿರಂತರ 35 ವರ್ಷಗಳಿಂದ ಕಲಾ ಸೇವೆ ಗೈಯುತ್ತಿರುವ ಬಣ್ಣದ ವೇಷಧಾರಿ ಶ್ರೀ ನಗ್ರಿ ಮಹಾಬಲ ರೈ ಅವರಿಗೆ ಕದ್ರಿ ಯಕ್ಷ ಬಳಗವು ಪ್ರತಿಷ್ಠಿತ “ಕದ್ರಿ ವಿಷ್ಣು ಪ್ರಶಸ್ತಿ -2024” ನೀಡಿ ಗೌರವಿಸಿತು....