ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಜನರ ಸಮಸ್ಯೆ ಆಲಿಸಲು ಮೇಯರ್ ಇಂದು ಫೋನ್ ಇನ್ ಕಾರ್ಯಕ್ರಮ ನಡೆಸಿದ್ದಾರೆ. ಮೇಯರ್ ಆಗಿ ಅಧಿಕಾರ ವಹಿಸಿಕೊಂಡ ಸುಧೀರ್ ಕುಮಾರ್ ಶೆಟ್ಟಿ ಕಣ್ಣೂರು ಅವರು ಪ್ರತಿ ತಿಂಗಳು ಈ...
ಕಡಬ: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ 9ನೇ ತರಗತಿ ವಿದ್ಯಾರ್ಥಿನಿ ಗ್ರೀಷ್ಮರೈ ಇವರು 1 ಗಂಟೆಯಲ್ಲಿ 81 ಬಾರಿ ನಿರಂತರವಾಗಿ ರಾಷ್ಟ್ರ ಗೀತೆಯನ್ನು ಹಾಡುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆಯನ್ನು ಮಾಡಿದ್ದಾರೆ. ಶಾಸ್ತ್ರೀಯ ಸಂಗೀತವನ್ನು...
ಉಡುಪಿ : ಕ್ರೈಸ್ತ ಧರ್ಮದ ಪ್ರಚಾರಕ್ಕೆ ಬಂದವರನ್ನು ಸ್ಥಳೀಯರೊಬ್ಬರು ಅಟ್ಟಾಡಿಸಿಕೊಂಡು ಹೋದ ಘಟನೆ ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಉಪ್ಪಿನಕೋಟೆ ಎಂಬಲ್ಲಿ ನಡೆದಿದೆ. ಘಟನೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಬ್ಬರು ಮಹಿಳೆಯರು ಉಪ್ಪಿನಕೋಟೆಯ...
BIGGBOSS: ‘ಬಿಗ್ ಬಾಸ್’ ತಮಿಳು ಸೀಸನ್ 7 ಶೋಗೆ ತೆರೆಬಿದ್ದಿದೆ. ಕಮಲ್ ಹಾಸನ್ ನೇತೃತ್ವದ 105 ದಿನಗಳ ಕಾಲ ನಡೆದ ಈ ಶೋನಲ್ಲಿ ವಿಜೆ ಅರ್ಚನಾ ರವಿಚಂದ್ರನ್ ಅವರು ಟ್ರೋಫಿ ಗೆದ್ದಿದ್ದಾರೆ. ಶೋನ ವಿನ್ನರ್ ಆಗಿರುವ...
ಹಾವು ಅಂದರೆ ಸಾಕು ಎಲ್ಲರಿಗೂ ಭಯ ಬಂದು ಬಿಡುತ್ತದೆ. ಅದು ಕಣ್ಣಿಗೆ ಕಂಡ ತಕ್ಷಣ ಓಡಿ ಹೋಗುತ್ತೇವೆ. ಆದರೆ ಇಲ್ಲೊಂದು ಕಡೆ ಒಂದು ವರ್ಷದ ಮಗುವೊಂದು ಹೆಬ್ಬಾವಿನ ಜೊತೆ ಆಟ ಆಡುತ್ತಿರುವ ವಿಡಿಯೋ ಸಾಮಜಿಕ ಜಾಲತಾಣದಲ್ಲಿ...
ಮಂಗಳೂರು : ಬೈಕಿಗೆ ಮೀನಿನ ಲಾರಿ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತ ಪಟ್ಟ ಘಟನೆ ಮಂಗಳೂರಿನ ಎಕ್ಕೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಭವಿಸಿದೆ. ಮೃತ ಬೈಕ್ ಸವಾರನ...
ಬೆಳ್ತಂಗಡಿ : ಉದ್ಯೋಗಿಯೊಬ್ಬರು ಸರಕಾರಿ ಬಸ್ ಹತ್ತುವ ವೇಳೆ ಕರಿಮಣಿ ಸರ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಮಿಳುನಾಡು ಮೂಲದ ಇಬ್ಬರು ಕಳ್ಳಿಯರು ಬೆಳ್ತಂಗಡಿ ಪೊಲೀಸರ ಬಲೆಗೆ ಬಿದ್ದಿದ್ದಾರೆ. ತಮಿಳುನಾಡು ತಿರುಪುರ್ ಜಲ್ಲೆಯ ಮೋಹಿನಿ ಯಾನೆ...
ಬೆಂಗಳೂರು : ಬಿಗ್ ಬಾಸ್ ಕನ್ನಡ ಸೀಸನ್ 10ರ ಮನೆಯಲ್ಲಿ ಇಂದು ಬಿಗ್ ಫೈಟ್ ನಡೆಯಲಿದೆ. ಇಂದಿನ ಪ್ರೋಮೊದಲ್ಲಿ ದೊಡ್ಡ ಕಾಳಗವೇ ನಡೆದಂತಿದೆ. ವಿನಯ್ ಗೌಡ ಮತ್ತು ಅವಿನಾಶ್ ಶೆಟ್ಟಿ ನಡುವೆ ತೀವ್ರ ಮಾತಿನ ಚಟುವಟಿಕೆ...
ಕಾಸರಗೋಡು : ಆಕಸ್ಮಿಕವಾಗಿ ಸೊಳ್ಳೆ ನಿವಾರಕ ಲಿಕ್ವಿಡ್ ಕುಡಿದು 18 ತಿಂಗಳ ಹಸುಗೂಸು ಸಾವಿಗೀಡಾಗಿರುವ ಮನಕಲುಕುವ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಮೃತರನ್ನು ಕಾಯಿಂಗಾಡು ಪಟ್ಟಣದ ಕಲ್ಲೂರವಿ ವಾರ್ಡ್ ನ ಬಾವ ನಗರದ ಅನ್ಶಿಫಾ ಪಿಕೆ ಮತ್ತು...
ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ವಯೋಸಹಜ ಕಾಯಿಲೆಯಿಂದ ನಿನ್ನೆ ನಿಧನರಾಗಿದ್ದಾರೆ. ಇಂದು ನೆಲಮಂಗಲದ ಸೋಲದೇವನಹಳ್ಳಿ ತೋಟದ ಮನೆಯಲ್ಲಿ ಹಿಂದೂ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಿತು. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಜನಿಸಿದ ಲೀಲಾವತಿ...
You cannot copy content of this page