ಮಂಗಳೂರು : ಪಶ್ಚಿಮ ಬಂಗಾಳದಿಂದ ಉದ್ಯೋಗ ಅರಸಿ ಬಂದು ಕೇರಳದ ಉಪ್ಪಳದಲ್ಲಿ ವಾಸವಾಗಿದ್ದ ಯುವತಿಯನ್ನು ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ಸಾಮೂಹಿಕ ಅ*ತ್ಯಾ*ಚಾರ ಮಾಡಲಾಗಿದೆ. ಏಪ್ರಿಲ್ 16 ರ ರಾತ್ರಿ ಈ ಹೇಯ ಕೃತ್ಯ ನಡೆದಿದ್ದು, ಅಟೋ...
ಉಡುಪಿ : ಮುಸ್ಲಿಂ ಯುವಕನಿಂದ ಕ್ರೈಸ್ತ ಯುವತಿಯನ್ನು ಲವ್ ಜಿಹಾದ್ ಖೆಡ್ಡಾಗೆ ಬೀಳಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಉಡುಪಿಯಲ್ಲಿ ಈ ಘಟನೆ ನಡೆದಿದ್ದು, ಮನೆಯವರ ವಿರೋಧದ ಹಿನ್ನಲೆಯಲ್ಲಿ ಯುವತಿಯನ್ನು ಬಲವಂತವಾಗಿ ಅಪಹರಿಸಿ ರಿಜಿಸ್ಟ್ರಾರ್ ಕಚೇರಿಯಲ್ಲಿ...
ಮಂಗಳೂರು /ಕೊಡಗು : ಒಂದೇ ಮನೆಯ ನಾಲ್ವರನ್ನು ಹ*ತ್ಯೆಗೈದು ಅದೇ ಮನೆಯ ವ್ಯಕ್ತಿಯೊಬ್ಬ ನಾಪತ್ತೆಯಾಗಿದ್ದಾನೆ. ಕೊಡಗಿನ ಪೊನ್ನಂಪೇಟೆ ತಾಲೂಕಿನ ಕೊಳತೋಡು ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಕೃತ್ಯ ನಡೆಸಿದ ಆರೋಪಿ ಗಿರೀಶ್ ಎಂದು ಶಂಕೆ ವ್ಯಕ್ತವಾಗಿದೆ....
ಮಂಗಳೂರು / ದಕ್ಷಿಣ ಕೊರಿಯಾ : ದಕ್ಷಿಣ ಕೊರಿಯಾದ ಆಗ್ನೇಯ ಪ್ರದೇಶದಲ್ಲಿ ಕಾಣಿಸಿಕೊಂಡ ಕಾಡ್ಗಿಚ್ಚು ಸಾವಿರಾರು ಎಕ್ರೆ ಪ್ರದೇಶಕ್ಕೆ ವ್ಯಾಪಿಸಿಕೊಂಡು ಭಾರಿ ಅನಾಹುತ ಸೃಷ್ಟಿಸಿದೆ. ಇದುವರೆಗೆ ಕಾಡ್ಗಿಚ್ಚಿನಲ್ಲಿ ಸಿಲುಕಿ ಸುಮಾರು 24 ಜನರು ಮೃ*ತ ಪಟ್ಟಿದ್ದು,...
ಮಂಗಳೂರು : ಮಂಗಳೂರು ಮಹಾ ನಗರ ಪಾಲಿಕೆಗೆ ನೀರು ಪೂರೈಕೆ ಮಾಡುವ ತುಂಬೆ ವೆಂಟೆಡ್ ಡ್ಯಾಮ್ ನಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಕೊಂಚ ನೀರಿನ ಸಂಗ್ರಹ ಕಡಿಮೆ ಆಗಿದೆ. ಹಾಗಂತ ಮುಂದಿನ 60...
ಮಂಗಳೂರು / ಮೈಸೂರು: ಮಂಗಳೂರು ಸೇರಿದಂತೆ ರಾಜ್ಯದ ಐದು ಮಹಾನಗರ ಪಾಲಿಕೆಗೆ ಈ ವರ್ಷದಲ್ಲೇ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ತೀರ್ಮಾನಿಸಿದೆ. ಸರ್ಕಾರದಿಂದ ಈ ಐದೂ ಮಹಾನಗರ ಪಾಲಿಕೆಗಳ ಮೀಸಲು ಪಟ್ಟಿ ನೀಡಿದ್ರೆ ಅದರಂತೆ...
ಉಡುಪಿ : ವಿದ್ಯಾರ್ಥಿಯೊಬ್ಬ ದೈವಕ್ಕೆ ಚೀಟಿ ಬರೆದು ನನಗೆ ಇಂತಿಷ್ಟು ಅಂಕ ಬರುವಂತೆ ಮಾಡಿ ಪಾಸ್ ಮಾಡಿಸು ಅಂತ ಕೋರಿಕೊಂಡ ಪತ್ರವೊಂದು ವೈರಲ್ ಆಗಿದೆ. ಪರೀಕ್ಷೆ ಅಂದ್ರೆ ಎಲ್ಲಾ ವಿದ್ಯಾರ್ಥಿಗಳಲ್ಲೂ ಅದೊಂದು ರೀತಿಯ ಟೆನ್ಷನ್ ಇದ್ದೇ...
ಉಡುಪಿ : ಮಲ್ಪೆಯಲ್ಲಿ ಮೀನು ಕದ್ದ ವಿಚಾರವಾಗಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿದ ಪ್ರಕರಣ ಸದ್ಯ ಬಂಜಾರ ಸಮೂದಾಯದ ನಡುವೆಯೆ ಬಿರುಕು ಮೂಡಿಸಿದಂತೆ ಕಾಣುತ್ತಿದೆ. ಹಲ್ಲೆಯನ್ನು ಬಿಜೆಪಿ ನಾಯಕರು ಸಮರ್ಥಿಸಿಕೊಂಡು ಮೀನುಗಾರರ ಪರ ನಿಂತಿದ್ದರೆ, ಹ*ಲ್ಲೆಯನ್ನು...
ಮಂಗಳೂರು : ಕಳೆದ ಹದಿನೇಳು ವರ್ಷಗಳಿಂದ ಕಂಬಳ ಕ್ಷೇತ್ರವನ್ನು ಆಳಿದ ಸೋಲಿಲ್ಲದ ಸರದಾರ ಎಂದೇ ಖ್ಯಾತಿ ಪಡೆದ ‘ಚಾಂಪಿಯನ್ ಕುಟ್ಟಿ’ ಕಂಬಳ ಕ್ಷೇತ್ರಕ್ಕೆ ವಿದಾಯ ಹೇಳಿದ್ದಾನೆ. ಈ ಮೂಲಕ ಸುದೀರ್ಘ ಕಾಲ ಕಂಬಳ ಕರೆಯಲ್ಲಿ ತನ್ನ...
ಮಂಗಳೂರು : ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿನ ಸುಮಾರು ಹದಿನೈದಕ್ಕೂ ಅಧಿಕ ಕೈದಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಮಧ್ಯಾಹ್ನ ಆಹಾರ ಸೇವಿಸಿದ ಕೆಲ ಸಮಯದ ಬಳಿಕ ಕೈದಿಗಳು ವಾಂತಿ ಮಾಡಲು ಆರಂಭಿಸಿದ್ದಾರೆ. ಇನ್ನೂ ಕೆಲವರಿಗೆ ವಾಂತಿಭೇದಿ...
You cannot copy content of this page