ಮಂಗಳೂರು : ಹನಿಟ್ರ್ಯಾಪ್ ಪ್ರಕಣದಿಂದ ಮನನೊಂದು ಜೀವಾಂತ್ಯಗೊಳಿಸಿದ್ದ ಉದ್ಯಮಿ ಮುಮ್ತಾಜ್ ಅಲಿಯ ಆರೋಪಿಗಳ ಸ್ಥಳಮಹಜರು ನಡೆಸಲಾಗಿದೆ. ಕಾವೂರು ಮತ್ತು ಸುರತ್ಕಲ್ ಪೊಲೀಸರು ಬಿಗಿ ಭದ್ರತೆಯಲ್ಲಿ ಕೃಷ್ಣಾಪುರದ 7ನೇ ಬ್ಲಾಕ್ನಲ್ಲಿರುವ ಪ್ರಮುಖ ಆರೋಪಿ ಸತ್ತಾರ್ ಮನೆಯಲ್ಲಿ ಮಹಜರು...
ನವದೆಹಲಿ : ನವೆಂಬರ್ 8 ರಂದು ನಿವೃತ್ತಿಯಾಗಲಿರುವ ಭಾರತದ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ಡಿವೈ ಚಂದ್ರಚೂಡ್ ಅವರು ತಮ್ಮ ಉತ್ತರಾಧಿಕಾರಿಯಾಗಿ ಹಿರಿಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರನ್ನು ನೇಮಮಿಸುವಂತೆ ಶಿಫಾರಸು ಮಾಡಿದ್ದಾರೆ. ಡಿವೈ ಚಂದ್ರಚೂಡ್ ಅವರ...
ಮಂಗಳೂರು : ಮುಂದೇನಾಗುತ್ತದೆ ಎಂದು ಚಿತ್ರ ಪ್ರೇಮಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿದ್ದ ಸಿನೆಮಾ ತನ್ನ ಮೂರನೇ ಅಧ್ಯಾಯದಲ್ಲಿ ಉತ್ತರ ನೀಡಲು ಮುಂದಾಗಿದೆ. ಸಿನಿಮಾ ಇಂಡಸ್ಟ್ರೀಯಲ್ಲಿ ಸಾಕಷ್ಟು ಸದ್ದು ಮಾಡಿದ್ದ ‘ದೃಶ್ಯಂ’ ಸಿನೆಮಾ ಈಗಾಗಲೇ ‘ದೃಶ್ಯಂ2’ ಮೂಲಕ...
ಮಂಗಳೂರು (ನ್ಯೂಯಾರ್ಕ್ ಪೋಸ್ಟ್ ವರದಿ ) : ಉತ್ತರ ಅಮೆರಿಕಾದ ಜಾನಪದ ಹಿನ್ನಲೆಯುಳ್ಳ ಮನುಷ್ಯನನ್ನು ಹೋಲುವ ದೊಡ್ಡ ಪಾದದ ಜೀವಿಯನ್ನು ಕಾಡಿನಲ್ಲಿ ನೋಡಿರುವುದಾಗಿ ಬಹಳಷ್ಟು ಜನ ಹೇಳಿಕೊಂಡಿದ್ದರು. ಆದ್ರೆ ಇದುವರೆಗೂ ಇದನ್ನು ಅಧಿಕೃತವಾಗಿ ಒಪ್ಪಿಕೊಳ್ಳಲು ಸಾಧ್ಯವಾಗಿರಲಿಲ್ಲ....
ಮಂಗಳೂರು ( ಆಗ್ರಾ ) : “ನಿಮ್ಮ ಮಗಳು ಸೆಕ್ಸ್ ಜಾಲದಲ್ಲಿ ಭಾಗಿಯಾಗಿ ಸಿಕ್ಕಿಬಿದ್ದಿದ್ದಾಳೆ. ಆಕೆಯನ್ನು ಉಳಿಸಲು ರೂ.1 ಲಕ್ಷ ನೀಡಿ” ಇಂತಹ ಕರೆಯೊಂದನ್ನು ಸ್ವೀಕರಿಸಿದ ಮಹಿಳೆ ಹೃದಯಾಘಾತದಿಂದ ಮೃತ ಪಟ್ಟಿದ್ದಾರೆ. ಸರ್ಕಾರಿ ಬಾಲಕಿಯ ಜ್ಯೂನಿಯರ್...
ಮಂಗಳೂರು : ಮನೆಯಲ್ಲಿ ಒಂದಕ್ಕಿಂತ ಹೆಚ್ಚು ವಾಶ್ ರೂಮ್ ಹೊಂದಿದವರಿಗೆ ತೆರಿಗೆ ರೂಪದಲ್ಲಿ ಹೆಚ್ಚುವರಿ ಶುಲ್ಕ ವಸೂಲಿಗೆ ಸರ್ಕಾರ ತೀರ್ಮಾನಿಸಿದೆ. ಈ ಕುರಿತಾಗಿ ಸರಕಾರ ಅಧಿಸೂಚನೆ ಹೊರಡಿಸಿದ್ದು, ಇನ್ನು ಮುಂದೆ ನಗರ ಪ್ರದೇಶದಲ್ಲಿ ವಾಸವಾಗಿರುವವರು ಮನೆಯಲ್ಲಿ...
ನವದೆಹಲಿ : ಇತ್ತೀಚೆಗಷ್ಟೇ ರೈತರ ವಿಚಾರವಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಂಡಿ ಕ್ಷೇತ್ರ ಬಿಜೆಪಿ ಸಂಸದೆ ನಟಿ ಕಂಗಾನ ರಾನೌತ್ ಈಗ ಮತ್ತೊಂದು ವಿವಾದ ಸೃಷ್ಟಿಸಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ರಾಷ್ಟ್ರಪಿತ ಗಾಂಧಿ ಅವರ ಕುರಿತಾಗಿ...
ನವದೆಹಲಿ : ಇಸ್ರೇಲ್ ಮೇಲಿನ ಇರಾನ್ ದಾಳಿಯಿಂದ ಕೊಲ್ಲಿ ರಾಷ್ಟ್ರಗಳ ಮೇಲೆ ಆತಂಕದ ಕರಿಛಾಯೆ ಮೂಡಿದೆ. ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ಇದೇ ಮೊದಲು ಅಲ್ಲವಾದ್ರೂ, ಇದೀಗ ನಡೆಯುತ್ತಿರುವ ವಿದ್ಯಮಾನ ಇಂತಹ ಆತಂಕಕ್ಕೆ ಕಾರಣವಾಗಿದೆ....
ಮಂಗಳೂರು : ಸಿನೆಮಾ, ನಾಟಕಗಳಲ್ಲಿ ದೈವಾರಾಧನೆ ಪ್ರದರ್ಶಿಸಲು ವಿರೋಧ ವ್ಯಕ್ತಪಡಿಸಿರುವ ದೈವ ನರ್ತಕರ ಸಮುದಾಯದ ಎಚ್ಚರಿಕೆಯಿಂದ ಕಾಂತಾರ 2 ಗೂ ಸಂಚಕಾರ ಎದುರಾಗಿದೆ. ದೇಶಾದ್ಯಂತ ಭರ್ಜರಿ ಯಶಸ್ಸು ಕಂಡಿದ್ದ ಕಾಂತಾರ ಸಿನೆಮಾದ ಪಾರ್ಟ್ 2 ಶೂಟಿಂಗ್...
ನವ ದೆಹಲಿ : ತಿರುಪತಿ ಲಡ್ಡು ವಿವಾದದಲ್ಲಿ ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ. ದೇವರನ್ನು ರಾಜಕೀಯದಿಂದ ಹೊರಗೆ ಇಡಿ ಎಂದು ಕೋರ್ಟ್ ಹೇಳಿದೆ. ಕನಿಷ್ಟ ಪಕ್ಷ ದೇವರುಗಳನ್ನು ರಾಜಕೀಯದಿಂದ ದೂರ...
You cannot copy content of this page