ಮಂಗಳೂರು: ಇತ್ತೀಚೆಗೆ ನಗರದಲ್ಲಿ ವಿದ್ಯಾರ್ಥಿಗಳ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದೀಗ ಪೊಲೀಸರು ಇದಕ್ಕೆ ಕಾರಣವೇನು ಎಂಬುವುದನ್ನು ಸ್ಪಷ್ಟಪಡಿಸಿದ್ದಾರೆ. ಮಕ್ಕಳ ನಾಪತ್ತೆ ಕುರಿತು ಹೆತ್ತವರಲ್ಲಿ ಆತಂಕ ಮನೆ ಮಾಡಿದ್ದು ಇದೀಗ ಪೊಲೀಸರು ನೀಡಿರುವ ಕಾರಣದಿಂದ ನಿಟ್ಟುಸಿರು ಬಿಟ್ಟು...
ಬೆಂಗಳೂರು : ರಾಜ್ಯ ಸರ್ಕಾರ ಈಗಾಗಲೇ 1 ನೇ ತಗತಿಗೆ ದಾಖಲಾಗಲು 5.5 ವರ್ಷ ನಿಗದಿಗೊಳಿಸಲಾಗಿತ್ತು. ಇದರಿಂದ ಪೋಷಕರು ಹಾಗೂ ಶಾಲಾ ಸಿಬ್ಬಂದಿಯಲ್ಲಿ ಒಂದು ರೀತಿಯ ಗೊಂದಲ ಮೂಡುತ್ತಿತ್ತು. ಹಾಗಾಗಿ ಈ ಕುರಿತಂತೆ ಸ್ಪಷ್ಟನೆ ನೀಡಬೇಕೆಂದು...
ಮಂಗಳುರು : ಕಾರವಾರ ಹಾಗೂ ಪಣಂಬೂರಿನಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಿದೆ. ಕರಾವಳಿ ಕರ್ನಾಟಕದ ಮಂಗಳೂರು, ಉತ್ತರ ಒಳನಾಡಿನ ಬಾಗಲಕೋಟೆ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರಿನಲ್ಲಿ ಗರಷ್ಠ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಿದೆ. ಹಾಗಾಗಿ ಹವಮಾನ ಇಲಾಖೆಯು...
ಮಂಗಳೂರು : ವಾಣಿಜ್ಯ ಕಟ್ಟಡವೊಂದರಲ್ಲಿರುವ ಬ್ಯಾಂಕ್ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಬಂಟ್ಸ್ ಹಾಸ್ಟೆಲ್ ಬಳಿಯ ಕರಂಗಲಪಾಡಿಯ ಬಳಿ ಇಂದು (ಫೆ. 28) ಸಂಭವಿಸಿದೆ. ಶಾರ್ಟ್ ಸರ್ಕೀಟ್ನಿಂದ ಬ್ಯಾಂಕ್ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳದಲ್ಲಿ ದಟ್ಟ ಹೊಗೆಯ...
ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಐದು ದಿನಗಳ ಕಾಲ ಉಷ್ಣ ಅಲೆ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು ಮಾತ್ರವಲ್ಲದೇ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ...
ಮಂಗಳೂರು/ಪ್ರಯಾಗ್ ರಾಜ್: ಕಳೆದ 45 ದಿನಗಳಿಂದ ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಜಗತ್ತಿನ ಬಹುದೊಡ್ಡ ಧಾರ್ಮಿಕ ಕಾರ್ಯಕ್ರಮ ‘ಮಹಾಕುಂಭ ಮೇಳ’ ಕ್ಕೆ ಮಹಾಶಿವರಾತ್ರಿಯ ದಿನವಾದ ಇಂದು (ಫೆ.26) ತೆರೆ ಬೀಳಲಿದೆ. ಪೌಶ್ ಪೂರ್ಣಿಮೆಯ ದಿನವಾದ ಇಂದು...
ತಿರುವನಂತಪುರಂ: ‘ನನ್ನ ತಾಯಿ ಸೇರಿದಂತೆ ಐದು ಮಂದಿಯನ್ನು ಹತ್ಯೆಗೈದಿದ್ದೇನೆ’ ಎಂದು ಯುವಕನೊಬ್ಬ ಕೇರಳದ ವೆಂಜಾರಮೂಡು ಠಾಣೆ ಪೊಲೀಸರಿಗೆ ಶರಣಾಗಿರುವ ಘಟನೆ ನಡೆದಿದೆ. ಆದರೆ, ಯಾಕಾಗಿ ಈ ಮಾರಣಹೋಮ ನಡೆದಿದೆ ಎಂಬುವುದನ್ನು ಪೊಲೀಸರು ದೃಢೀಕರಿಸಬೇಕಷ್ಟೇ. ಆದರೆ ಒಂದೇ...
144 ವರ್ಷಗಳಿಗೊಮ್ಮೆ ನಡೆಯುವ ಇತಿಹಾಸ ಪ್ರಸಿದ್ಧ ಮಹಾಕುಂಭಮೇಳದಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಪಾಲ್ಗೊಂಡಿದ್ದಾರೆ. ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪಾಲ್ಗೊಂಡ ಸಂಸದರು ತ್ರಿವೇಣಿ ಸಂಗಮದಲ್ಲಿ ನಿನ್ನೆ (ಫೆ.23)...
ಮಂಗಳೂರು : ಖಾಸಗಿ ಬಸ್ಗೆ ಪೈಪೋಟಿ ನೀಡುವ ಸಲುವಾಗಿ ಸರ್ಕಾರಿ ಬಸ್ ಚಾಲಕನೊಬ್ಬ ಎರ್ರಾಬಿರಿ ಬಸ್ ಚಾಲನೆ ಮಾಡುವ ಮೂಲಕ ಚಾಲಕನ ನಿರ್ಲಕ್ಷ್ಯದ ಚಾಲನೆ ಪ್ರಯಾಣಿಕರ ಕೆಂಗಣ್ಣಿಗೆ ಗುರಿಯಾದ ಇಂದು ಮುಂಜಾನೆ ಮಂಗಳೂರು-ಮೂಡಬಿದ್ರೆ-ಕಾರ್ಕಳ ರಾಷ್ಟ್ರೀಯ ಹೆದ್ದಾರಿಯ...
ಮಂಗಳೂರು : ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳಕ್ಕೆ ಮಂಗಳೂರಿನ ಬಹುಮುಖಪ್ರತಿಭೆ ಕದ್ರಿ ನವನೀತ ಶೆಟ್ಟಿ ಹಾಜರಾಗಿದ್ದು, ಈ ವೇಳೆ ಪ್ರಯಾಗ್ರಾಜ್ನ ವಿಶೇಷ ಸ್ಮಾರಕಗಳಿಗೂ ಭೇಟಿ ಅದರ ಸವಿ ಅನುಭವಗಳನ್ನು ನಮ್ಮ ಕುಡ್ಲ ವಾಹಿನಿ ಜೊತೆ ಹಂಚಿಕೊಂಡಿದ್ದಾರೆ....
You cannot copy content of this page