ಮಂಗಳೂರು/ ಚೆನ್ನೈ: ತಮಿಳುನಾಡು ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ತಿರುನಲ್ವೇಲಿ ಶಾಸಕ ನೈನಾರ್ ನಾಗೇಂದ್ರನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇತ್ತೀಚೆಗಷ್ಟೆ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅವರ ಸ್ಥಾನಕ್ಕೆ...
ಮಂಗಳೂರು/ಬೆಂಗಳೂರು : ರೇಣುಕಾಸ್ವಾಮಿ ಕೊ*ಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದ ವೇಳೆ ಅವರ ಪತ್ನಿ ವಿಜಯಲಕ್ಷ್ಮಿ ಹಲವು ದೇವಾಲಯಕ್ಕೆ ಭೇಟಿ ನೀಡಿ, ವಿಶೇಷ ಪೂಜೆ, ಯಾಗಗಳನ್ನು ಮಾಡಿಸಿದ್ದರು. ಜೈಲಿನಿಂದ ದರ್ಶನ್ ಬಿಡುಗಡೆಯಾಗುತ್ತಿದ್ದಂತೆ ಮತ್ತಷ್ಟು ದೇವಾಲಯಗಳಿಗೆ...
ಮಂಗಳೂರು/ಕೇರಳ : ಮನೆಯೊಂದರಲ್ಲಿ ನಾಲ್ವರ ಶ*ವಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಕೇರಳದ ಇಡುಕ್ಕಿಯಲ್ಲಿ ನಡೆದಿದೆ. ಮನೆಯ ಲಿವಿಂಗ್ ರೂಂನಲ್ಲಿ 4 ಶ*ವಗಳು ಪತ್ತೆಯಾಗಿವೆ. ಸಜೀವ್ ಮೋಹನನ್(34), ಪತ್ನಿ ರೇಷ್ಮಾ(30), 6 ವರ್ಷದ ಮಗ...
ಮಂಗಳೂರು/ಲಖನೌ : ನ್ಯಾಯಾಲಯಕ್ಕೆ ಬರುವಾಗ ವಕೀಲರ ಉಡುಪು ಧರಿಸದೆ ಅಂಗಿಯ ಗುಂಡಿ ಹಾಕದೆ ಕೋರ್ಟ್ಗೆ ಬಂದ ವಕೀಲರೊಬ್ಬರಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಅಲಹಾಬಾದ್ ಹೈಕೋರ್ಟ್ ವಕೀಲರೊಬ್ಬರು ಅಂಗಿ ಗುಂಡಿ ಹಾಕದೆ ಬಂದಿದ್ದು, ಅವರಿಗೆ ಆರು ತಿಂಗಳು...
ಮಂಗಳೂರು/ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹ*ತ್ಯೆ ಪ್ರಕರಣದ ವಿಚಾರಣೆ ಇಂದು(ಎ.08) ನಡೆದಿದೆ. ಆದರೆ, ಎ2 ಆರೋಪಿ ಸ್ಥಾನದಲ್ಲಿರುವ ನಟ ದರ್ಶನ್ ಕೋರ್ಟ್ಗೆ ಹಾಜರಾಗಿಲ್ಲ. ಸಿಸಿಎಸ್ ಕೋರ್ಟ್ನಲ್ಲಿ ದರ್ಶನ್, ಪವಿತ್ರಾ ಗೌಡ ಸೇರಿ ಒಟ್ಟು 17 ಮಂದಿ...
ಮಂಗಳೂರು/ ಬೆಂಗಳೂರು : ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಕೃಷ್ಣಂ ಪ್ರಣಯ ಸಖಿ’ ಚಿತ್ರ 2024ರಲ್ಲಿ ತೆರೆ ಕಂಡು ಭಾರೀ ಸದ್ದು ಮಾಡಿತ್ತು. ಈಗಾಗಲೇ ಗಣಿ ಕೈಯಲ್ಲಿ 2 ಚಿತ್ರಗಳಿವೆ. ಇದೀಗ ಮತ್ತೊಂದು ಚಿತ್ರ ಸೆಟ್ಟೇರಿದೆ....
ಮಂಗಳೂರು/ಬೆಂಗಳೂರು : ಷೇರು ಮಾರುಕಟ್ಟೆ ಕುಸಿತದ ನಡುವೆ ಚಿನ್ನದ ದರದಲ್ಲಿ ಇಂದು ಮತ್ತೆ ಇಳಿಕೆ ಕಂಡಿದೆ. ಕಳೆದ ಐದು ದಿನಗಳಿಂದ ಚಿನ್ನ ಬೆಲೆಯಲ್ಲಿ ಇಳಿಕೆ ಕಂಡು ಬರುತ್ತಿದ್ದು, ಇದೀಗ ಮತ್ತೆ ಇಳಿಕೆಯಾಗಿದೆ. ಬೆಳ್ಳಿಯ ಬೆಲೆ ಸ್ಥಿರವಾಗಿದೆ....
ಬೆಳ್ತಂಗಡಿ : 2017 ರಲ್ಲಿ ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಅವಹೇಳನಕಾರಿ ಭಾಷಣ ಮಾಡಿದ ಆರೋಪದಲ್ಲಿ ಶಾಫಿ ಬೆಳ್ಳಾರೆಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಎನ್ಐಎಯಿಂದ...
ಮಂಗಳೂರು/ನವದೆಹಲಿ : ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಹೆಚ್ಚಳ ಮಾಡಿದೆ. ಇದು ಬೆಲೆ ಏರಿಕೆಯಿಂದ ಕಂಗೆಟ್ಟಿದ್ದ ಜನರನ್ನು ಚಿಂತೆಗೀಡು ಮಾಡಿತ್ತು. ಆದರೆ, ಅಬಕಾರಿ ಸುಂಕ ಏರಿಕೆಯಾಗಿದ್ದಷ್ಟೇ ಇದರಿಂದ ಗ್ರಾಹಕರಿಗೆ ಯಾವುದೇ...
ಮಂಗಳೂರು/ಬೆಂಗಳೂರು : ಟೆಕ್ಕಿಯೊಬ್ಬರು ನೇ*ಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪ್ರಶಾಂತ್ ನಾಯರ್(40) ಮೃ*ತ ವ್ಯಕ್ತಿ. ಪ್ರಶಾಂತ್ ಖಾಸಗಿ ಕಂಪೆನಿಯೊಂದರಲ್ಲಿ ಹಿರಿಯ ಉದ್ಯೋಗಿಯಾಗಿದ್ದರು. 12 ವರ್ಷದ ಹಿಂದೆ ಅವರಿಗೆ ವಿವಾಹವಾಗಿತ್ತು. ದಂಪತಿಗೆ 8...
You cannot copy content of this page