ಮಂಗಳೂರು: ಎಸ್ಎಸ್ಎಲ್ಸಿ -1 ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ವಿದ್ಯಾರ್ಥಿಗಳು ಮರು ಎಣಿಕೆ ಮತ್ತು ಮರು ಮೌಲ್ಯಮಾಪನ ಮಾಡಿಸಿದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು ಫಲಿತಾಂಶ ಮತ್ತು ಉತ್ತೀರ್ಣರಾದ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. ದಕ್ಷಿಣ...
ಸುಬ್ರಹ್ಮಣ್ಯ: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರದಲ್ಲಿ ಜೂ.6 ರ ಸಂಜೆ ನಡೆದಿದೆ. ಕೊಲ್ಲಮೊಗ್ರದಲ್ಲಿ ಸೆಲೂನ್ ಹೊಂದಿರುವ ಚಾಂತಾಳ...
ಮಂಗಳೂರು: ನಗರದ ಯೆಯ್ಯಾಡಿಯಲ್ಲಿ ಶುಕ್ರವಾರ ಮಧ್ಯಾಹ್ನದ ವೇಳೆಯಲ್ಲಿ ಯುವಕನಿಗೆ ಚೂರಿ ಇರಿದ ಪ್ರಕರಣ ನಡೆದಿದೆ. ಕೌಶಿಕ್ ಎಂಬಾತ ಚೂರಿ ಇರಿತಕ್ಕೊಳಗಾದವರು. ಬ್ರಿಜೇಶ್ ಎಂಬಾತ ತನ್ನ ಸ್ನೇಹಿತರ ಜೊತೆ ಸೇರಿಕೊಂಡು ಚಾಕುವಿನಿಂದ ಇರಿದು ಕೊ*ಲೆಗೆ ಯತ್ನಿಸಿದ್ದಾನೆ ಎಂದು...
ಮಂಗಳೂರು: ತೆಂಕುತಿಟ್ಟಿನ ಯಕ್ಷಗಾನ ವೇಷಧಾರಿ ಮುಂಡಾಜೆ ಸದಾಶಿವ ಶೆಟ್ಟಿ (67) ಅವರು ಜೂ.7 ರ ಶನಿವಾರ ರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಕಟೀಲು ಮೇಳದಲ್ಲಿ ಕಳೆದ 20 ವರ್ಷಗಳಿಂದ ವೇಷಧಾರಿಯಾಗಿ, 3ನೇ ಮೇಳದ ಪ್ರಬಂಧಕರಾಗಿ ಸೇವೆ...
ಮಂಗಳೂರು/ಬೆಂಗಳೂರು: ‘ಅಗ್ನಿಸಾಕ್ಷಿ’ ಖ್ಯಾತಿಯ, ಕಿರುತೆರೆ ನಟಿ ವೈಷ್ಣವಿ ಗೌಡ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ. ಮದುವೆ ಬಳಿಕ ವೈಷ್ಣವಿ ಗೌಡ ಅವರು ಸುಂದರ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಹೌದು, ಅಗ್ನಿಸಾಕ್ಷಿ ಧಾರಾವಾಹಿಯಿಂದಲೇ ಖ್ಯಾತಿ ಪಡೆದ ನಟಿ ವೈಷ್ಣವಿ ಗೌಡ...
ಮಂಗಳೂರು/ಬೆಂಗಳೂರು: ಅತ್ಯಾಚಾರ, ಜೀವ ಬೆದರಿಕೆ ಆರೋಪದಲ್ಲಿ ಬಂಧನವಾಗಿದ್ದ ಕಾಮಿಡಿ ಕಿಲಾಡಿಗಳು ಖ್ಯಾತಿಯ ಹಾಸ್ಯನಟ ಮಡೆನೂರ್ ಮನು ಜಾಮೀನು ಪಡೆದು ಜೈಲಿನಿಂದ ಹೊರ ಬಂದಿದ್ದಾರೆ. ಈ ವೇಳೆ ವೈರಲ್ ಆಡಿಯೋ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಇತ್ತೀಚೆಗೆ ಮಹಿಳೆಯೊಬ್ಬರು...
ಮಂಗಳೂರು: ಮಂಗಳೂರು ಸೆಂಟ್ರಲ್ – ವಿಜಯಪುರ ವಿಶೇಷ ರೈಲನ್ನು ವಿಸ್ತರಣೆ ಮಾಡಲಾಗಿದ್ದು, ವೇಳಾಪಟ್ಟಿಯಲ್ಲೂ ಬದಲಾವಣೆ ಮಾಡಲಾಗಿದೆ ಎಂದು ನೈಋುತ್ಯ ರೈಲ್ವೆ ತಿಳಿಸಿದೆ. ಜುಲೈ 1 ರಿಂದ ಅನ್ವಯವಾಗುವಂತೆ ಮಂಗಳೂರು ಸೆಂಟ್ರಲ್ನಿಂದ ಮಂಗಳೂರು -ವಿಜಯಪುರ ರೈಲು ಮಧ್ಯಾಹ್ನ...
ಉಡುಪಿ: ಉಡುಪಿಯ ಕಿನ್ನಿಮುಲ್ಕಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಡಿ*ಕ್ಕಿಯಾಗಿ ಬೈಕ್ನಲ್ಲಿದ್ದ ಎಂಬಿಎ ವಿದ್ಯಾರ್ಥಿ ಗಾಯಗೊಂಡಿದ್ದು, ಆಸ್ಪತ್ರೆಗೆ ಕರೆದೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ. ಮೃ*ತ ವಿದ್ಯಾರ್ಥಿಯನ್ನು ಕಿದಿಯೂರು ನಿವಾಸಿ ಸಂಕೀರ್ತನ್ ಎಂದು ಗುರುತಿಸಲಾಗಿದೆ. ಕುಂದಾಪುರದಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ...
ಮಂಗಳೂರು/ಉತ್ತರ ಪ್ರದೇಶ: ಕೋತಿಗಳು ಚೇಷ್ಟೆ ಮಾಡುವುದರಲ್ಲಿ ಎತ್ತಿದ್ದ ಕೈ ಎನ್ನುವುದು ತಿಳಿದಿರುವ ವಿಚಾರ. ಇದೀಗ ಮಥುರಾ ಸಮೀಪದ ಠಾಕೂರ್ ಬಂಕೆ ಬಿಹಾರಿ ದೇವಸ್ಥಾನದ ಬೃಂದಾವನ ಪ್ರದೇಶದಲ್ಲಿ ಭಕ್ತರೊಬ್ಬರು ಕೈಯಲ್ಲಿ ಹಿಡಿದುಕೊಂಡಿದ್ದ ಸುಮಾರು 20 ಲಕ್ಷ ರೂಪಾಯಿ...
ಮಂಗಳೂರು: ಮುಸ್ಲಿಂ ಬಾಂಧವರು ಇಂದು ‘ಈದುಲ್ ಅಝ್ಹಾ’ ಅಥವಾ ಬಕ್ರೀದ್ ಆಚರಿಸುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗ್ಗಿನಿಂದಲೇ ಅತ್ಯಂತ ಸಡಗರ, ಸಂಭ್ರಮದಿಂದ ಹಬ್ಬ ಆಚರಣೆಯಲ್ಲಿ ತಮ್ಮನ್ನು ತೊಡಗಿಸಿ ಕೊಂಡಿದ್ದಾರೆ. ಮಂಗಳೂರಿನ ಲೈಟ್ಹೌಸ್ ಹಿಲ್ ರಸ್ತೆಯಲ್ಲಿರುವ ಬಾವುಟಗುಡ್ಡ...
You cannot copy content of this page