ಮಂಗಳೂರು/ನವದೆಹಲಿ : ಪೆಹಲ್ಗಾಮ್ ದಾಳಿ ಬಳಿಕ ಭಾರತವು ‘ಆಪರೇಷನ್ ಸಿಂಧೂರ್’ ಆರಂಭಿಸಿತ್ತು. ಅದಾದ ಬಳಿಕ ಭಾರತ ಹಾಗೂ ಪಾಕ್ ನಡುವೆ ದಾಳಿ ಪ್ರತಿದಾಳಿಗಳು ನಡೆಯುತ್ತಲೇ ಇವೆ. ಪಾಕ್ ನಡೆಸುವ ಪ್ರತೀ ದಾಳಿಗೂ ಭಾರತ ಪ್ರತಿದಾಳಿ ನಡೆಸುತ್ತಿವೆ....
ಮಂಗಳೂರು : ನೃತ್ಯ, ಹಾಡುಗಾರಿಕೆ, ಮಾತುಗಾರಿಕೆ, ವೇಷ-ಭೂಷಣಗಳನ್ನೊಳಗೊಂಡ ಒಂದು ಸ್ವತಂತ್ರವಾದ ಶಾಸ್ತ್ರೀಯ ಕಲೆ. ಕರ್ನಾಟಕದ ಸಾಂಪ್ರದಾಯಿಕ ಕಲಾ ಪ್ರಕಾರಗಳಲ್ಲಿ ಅತ್ಯಂತ ಪ್ರಮುಖ ಕಲೆಯಾಗಿ ಯಕ್ಷಗಾನ ಗುರುತಿಸಿಕೊಂಡಿದೆ. ಕರಾವಳಿ ಗಂಡು ಕಲೆ ಯಕ್ಷಗಾನದಲ್ಲಿ ಭಾಗವತಿಕೆ, ಕಲಾವಿದರ ಹೆಜ್ಜೆಗಾರಿಕೆ,...
ಮಂಗಳೂರು/ಮುಂಬೈ: ಪಹಲ್ಗಾಮ್ನಲ್ಲಿ ನಡೆದ ಭೀಕರ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವಿನ ಮಿಲಿಟರಿ ಉದ್ವಿಗ್ನತೆ ಉಂಟಾಗಿದದೆ. ಇದರ ಪರಿಣಾಮ ಇಂಡಿಯನ್ ಪ್ರೀಮಿಯರ್ ಲೀಗ್ನ ಉಳಿದ ಪಂದ್ಯಗಳನ್ನು ರದ್ದುಗೊಳಿಸಲಾಗಿದೆ ಎಂಬುವುದಾಗಿ ಬಿಸಿಸಿಐ ಸ್ಪಷ್ಟನೆ ನೀಡಿದೆ. ನಿನ್ನೆ...
ಮಂಗಳೂರು/ಜಮ್ಮು : ಪಾಕಿಸ್ತಾನದ ಕುತಂತ್ರಕ್ಕೆ ಭಾರತ ದಿಟ್ಟ ಉತ್ತರ ನೀಡುತ್ತಿದೆ. ಸದ್ಯ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ವಾತಾವರಣ ಮುಂದುವರಿದಿದೆ. ಪಾಕಿಸ್ತಾನಿ ಪಡೆಗಳು ಪೂಂಛ್, ರಜೌರಿ ಮತ್ತು ಜಮ್ಮು ಜಿಲ್ಲೆಗಳಲ್ಲಿ ರಾತ್ರಿ ಇಡೀ ಗುಂಡು...
ಮಂಗಳೂರು/ಹೊಸದಿಲ್ಲಿ : ಪೆಹಲ್ಗಾಮ್ ದಾಳಿ ಬಳಿಕ ಪ್ರತಿಕಾರಕ್ಕಾಗಿ ಭಾರತವು ಸಿಂಧೂರ್ ಆಪರೇಶನ್ ಆರಂಭಿಸಿದೆ. ಈ ಹಿನ್ನಲೆಯಲ್ಲಿ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ಭಾರತ ದಾಳಿ ಮಾಡಿತ್ತು. ಬಳಿಕ ಒಂದು ದಿನದ...
ಮಂಗಳೂರು/ನವದೆಹಲಿ : ಈಗಾಗಲೇ ಭಾರತ ಹಾಗೂ ಪಾಕಿಸ್ತಾನದ ನಡೆವೆ ಯುದ್ಧದ ಕಾರ್ಮೋಡ ಆವರಿಸಿದ್ದು, ದಾಳಿಗೆ ಪ್ರತಿದಾಳಿ ನಡೆಯುತ್ತಿದೆ. ಈ ಸಂದರ್ಭ ತನ್ನ ಪ್ರಮುಖ ಬೆಳವಣಿಗೆಯಲ್ಲಿ ಭಾರತೀಯ ನೌಕಾಪಡೆಯು INS ವಿಕ್ರಾಂತ್ ನಿಂದ MAG-29 ಅನ್ನು ಬಳಸಿಕೊಂಡು...
ಮಂಗಳೂರು/ನವದೆಹಲಿ: ಭಾರತ ಕೈಗೊಂಡ ಆಪರೇಷನ್ ಸಿಂಧೂರ್ ನಂತರ ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ಸಡೆಸುತ್ತಿದೆ. ಪ್ರತಿಯಾಗಿ ಭಾರತೀಯ ಸೇನೆ ತಕ್ಕ ತಿರುಗೇಟು ನೀಡುತ್ತಿದೆ. ನಿನ್ನೆ ನಡೆದ ಕಾರ್ಯಾಚರಣೆಯಲ್ಲಿ ಭಾರತೀಯ ಸೇನೆಯ ಸೈನಿಕನೋರ್ವ ಹುತಾತ್ಮರಾಗಿದ್ದಾರೆ. ಪಾಕಿಸ್ತಾನ...
ಮಂಗಳೂರು/ ಇಸ್ಲಾಮಾಬಾದ್ : ಭಾರತ ಮತ್ತು ಪಾಕ್ ನಡುವೆ ಉದ್ವಿ*ಗ್ನ ವಾತಾವರಣ ನಿರ್ಮಾಣವಾಗಿದೆ. ಇದೀಗ ಪಾಕಿಸ್ತಾನದ ಲಾಹೋರ್ ನಗರದಲ್ಲಿ ಗುರುವಾರ ಬೆಳಿಗ್ಗೆ ಮೂರು ಸ್ಫೋ*ಟಗಳು ಸಂಭವಿಸಿರುವ ಬಗ್ಗೆ ವರದಿಯಾಗಿದೆ. ವಾಲ್ಟನ್ ರಸ್ತೆಯಲ್ಲಿರುವ ಮಿಲಿಟರಿ ವಿಮಾನ ನಿಲ್ದಾಣದ...
ಮಂಗಳೂರು/ಹೊಸದಿಲ್ಲಿ : ಪೆಹಲ್ಗಾಮ್ನಲ್ಲಿ ನಡೆದ ಉಗ್ರರ ಹತ್ಯೆಯ ಪ್ರತಿಕಾರಕ್ಕೆ ಭಾರತೀಯ ಸೇನೆ ಇಂದು (ಮೇ.7) ನುಸುಕಿನ ಜಾವ ಸಿಂಧೂರ ಕಾರ್ಯಾಚರಣೆಯನ್ನು ನಡೆಸಿದೆ. ಈ ಕುರಿತು ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಶ್ರಿ, ಕರ್ನಲ್ ಸೋಫಿಯಾ ಖುರೇಷಿ ,...
ಹೊಸದಿಲ್ಲಿ: ಏ. 22 ರಂದು ಪಾಕ್ ಉಗ್ರರು ಭಾರತದ ಪೆಹಲ್ಗಾಮ್ ಮೇಲೆ ದಾಳಿ ನಡೆಸಿ 26 ಜನರ ಮಾರಣ ಹೋಮ ನಡೆಸಿದ್ದರು. ಹಾಗಾಗಿ ಉಗ್ರ ದಾಳಿಯ ಬಳಿಕ ಭಾರತ ಮತ್ತು ಪಾಕ್ ನಡುವೆ ಯುದ್ಧ ಭೀತಿ...
You cannot copy content of this page