ಮಂಗಳೂರು: ಕರಾವಳಿ ಭಾಗದಲ್ಲಿ ಮಳೆ ತೀವ್ರವಾಗಿದ್ದು, ಈ ಹಿನ್ನೆಲೆಯಲ್ಲಿ ಸುರತ್ಕಲ್-ನಂತೂರು ಜಂಕ್ಷನ್ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗಮಿತಿಯನ್ನು ಗಂಟೆಗೆ 50 ಕಿಲೋ ಮೀಟರ್ ಗೆ ನಿಗದಿಪಡಿಸಲಾಗಿದೆ. ಈ ಮಿತಿ ಸಪ್ಟೆಂಬರ್ ಅಂತ್ಯದ ವರೆಗೆ ಚಾಲ್ತಿಯಲ್ಲಿ ಇರಲಿದೆ...
ಮಂಗಳೂರು: ಭಾರೀ ಗಾಳಿ-ಮಳೆಗೆ ಮಂಗಳೂರು ಮತ್ತು ಹೊರ ವಲಯದಲ್ಲಿ ಹಲವಾರು ಅವಾಂತರಗಳನ್ನು ಸೃಷ್ಟಿಸಿದೆ. ರಾಷ್ಟ್ರೀಯ ಹೆದ್ದಾರಿ 66ರ ಬೈಕಂಪಾಡಿಯಲ್ಲಿ ನಿನ್ನೆ ಸಂಜೆ ಮಳೆಯೊಂದಿಗೆ ಬೀಸಿದ ಗಾಳಿಗೆ ರಸ್ತೆಯ ಬದಿಯ ಮರವೊಂದು ಉರುಳಿ ಬಿದ್ದು, ಸುಮಾರು 20...
ಉಡುಪಿ: ಆಗುಂಬೆ ಘಾಟಿ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧಗೊಳಿಸಿ ಉಡುಪಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ- ಮಲ್ಪೆ ರಸ್ತೆಯ ಆಗುಂಬೆ ಘಾಟಿ ರಸ್ತೆಯಲ್ಲಿ ಭಾರೀ ಮಳೆಯಿಂದಾಗಿ ಮತ್ತು ಭಾರೀ...
ಇತ್ತೀಚಿನ ದಿನಗಳಲ್ಲಿ ಎಲ್ಲಿಗಾದರೂ ಪ್ರಯಾಣ ಬೆಳೆಸಬೇಕೆಂದರೆ ಚಿಂತೆಯಿಲ್ಲ. ಗೂಗಲ್ ಮ್ಯಾಪ್ ಇದೆಯಲ್ಲ ಎಂದು ಹೊರಟು ಬಿಡುವವರಿದ್ದಾರೆ. ಲೊಕೇಷನ್ ಸಿಕ್ಕರೆ ಸಾಕು, ಗಾಡಿ ನಿಲ್ಲಿಸಿ ಅವರಿವರ ಬಳಿ ಕೇಳುವ ಅಗತ್ಯವಿಲ್ಲ. ಆ್ಯಪ್ ತೋರಿಸಿದತ್ತ ಸಾಗಿದರಾಯ್ತು. ಆದರೆ, ಈ...
ಬಂಟ್ವಾಳ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಕಲ್ಲಡ್ಕದಲ್ಲಿ ಕಳೆದ ಸುಮಾರು ಎಂಟು ವರ್ಷಗಳಿಂದ ನಡೆಯುತ್ತಿದ್ದ ಫ್ಲೈ ಓವರ್ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಇಂದು ಮಾಣಿಯಿಂದ ಬಿ.ಸಿ.ರೋಡ್ ಗೆ ಆಗಮಿಸುವ ಫ್ಲೈ ಓವರ್ ರಸ್ತೆ...
ಕಾರವಾರ: ಕಳೆದೆರಡು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಕುಮಟಾದ ರಾಷ್ಟ್ರೀಯ ಹೆದ್ದಾರಿಯಿಂದ ಮಿರ್ಜಾನ-ಕತಗಾಲ ರಸ್ತೆಯಲ್ಲಿ ತೆರಳುವ ದೇವಿಮನೆ ಪ್ರದೇಶದಲ್ಲಿ ಗುಡ್ಡ ಕುಸಿತವಾಗಿದೆ. ಇದರಿಂದಾಗಿ ರಸ್ತೆ ಸಂಚಾರ ಬಂದ್ ಕೂಡ ಆಗಿದೆ. ಈ ರಸ್ತೆಯಲ್ಲಿ ಅನೇಕ ವಾಹನಗಳು...
ಉಡುಪಿ: ರಾಷ್ಟ್ರೀಯ ಹೆದ್ದಾರಿ 66 ರ ಉಡುಪಿ ಜಿಲ್ಲೆಯ ಕಟಪಾಡಿ ಜಂಕ್ಷನ್ ಬಳಿ ಉಡುಪಿ ಕಿನ್ನಿಮೂಲ್ಕಿ ಮಾದರಿಯಲ್ಲಿ ಅಂಡರ್ ಪಾಸ್ ನಿರ್ಮಾಣಕ್ಕೆ ಕಳೆದ ಮಾರ್ಚ್ನಲ್ಲಿ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, 17 ಕೋಟಿ ರೂಪಾಯಿ ವೆಚ್ಚದಲ್ಲಿ ಶೀಘ್ರ...
ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಹೊಂಡಕ್ಕೆ ಬಿದ್ದ ಘಟನೆ ಬೆಳ್ತಂಗಡಿಯ ರಾಷ್ಟ್ರೀಯ ಹೆದ್ದಾರಿ ಮುಂಡಾಜೆ ಗ್ರಾಮದ ಸೀಟು ಸಮೀಪ ನಿನ್ನೆ (ಏ.7) ಬಂಭವಿಸಿದೆ. ಮೂಡಿಗೆರಯಿಂದ ಬೆಳ್ತಂಗಡಿಯತ್ತ ಸಂಚಾರ ಮಾಡುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ...
ಕೋಟ : ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟಲು ನಿಂತಿದ್ದ ಪಾದಚಾರಿ ಗಂಭೀರ ಗಾಯಗೊಂಡ ಘಟನೆ ನಿನ್ನೆ (ಏ.2) ಬುಧವಾರ ಬೆಳಿಗ್ಗೆ ಉಡುಪಿ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಣೂರು ಮಹಾಲಿಂಗೇಶ್ವರ ದೇವಸ್ಥಾನ ಬಳಿ...
ಸುರತ್ಕಲ್ : ರಸ್ತೆ ಬದಿ ನಿಲ್ಲಿಸಿದ್ದ ಟ್ಯಾಂಕರ್ ಚಲಿಸಿ, ರಾಷ್ಟ್ರೀಯ ಹೆದ್ದಾರಿ ದಾಟಿ ಹೋಟೆಲ್ಗೆ ನುಗ್ಗಿದ್ದು ಮಾತ್ರವಲ್ಲದೆ, ಕಾರು ಹಾಗೂ ಬೈಕ್ ಗಳನ್ನು ಜಖಂಗೊಳಿಸಿದ ಘಟನೆ ನಿನ್ನೆ (ಫೆ.13) ರಾತ್ರಿ ಸುರತ್ಕಲ್ನ ಹೊನ್ನಕಟ್ಟೆ ಜಂಕ್ಷನ್ನಲ್ಲಿ ನಡೆದಿದೆ....
You cannot copy content of this page