ಕಡಬ : ನಿವೃತ್ತಿಗೆ ಒಂದು ದಿನ ಇರುವಂತೆಯೇ ಶಿಕ್ಷಕರೊಬ್ಬರು ಹೃದಯಾಘಾತಕ್ಕೆ ಬಲಿಯಾಗಿರುವ ಹೃದಯ ವಿದ್ರಾವಕ ಘಟನೆ ಕಡಬ ತಾಲೂಕಿನಲ್ಲಿ ನಡೆದಿದೆ. ನೆಲ್ಯಾಡಿ ಗ್ರಾಮದ ಹೊಸಮಜಲು ಸರಕಾರಿ ಶಾಲೆಯ ದೈಹಿಕ ಶಿಕ್ಷಕ ಆನಂದ ಗೌಡ ಮೃತ ಶಿಕ್ಷಕರಾಗಿದ್ದಾರೆ....
ನೆಲ್ಯಾಡಿ: ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಬಸ್ಸ್ ಹಾಗೂ ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್ಸ್ ಅಡ್ಡಹೊಳೆ ಪೆಟ್ರೋಲ್ ಬಂಕ್ ಬಳಿ ಮುಖಾಮುಖಿ ಡಿಕ್ಕಿಹೊಡೆದು ವಾಹನಗಳು ಜಖಂಗೊಂಡಿದೆ. ಹಾಸನ ಮೂಲದ ದಂಪತಿಗಳಾದ ನಾಗೇಂದ್ರ ಪ್ರಸಾದ್ (60) ಮತ್ತು ಭಾರತಿ...
ಕೊಕ್ಕಡ: ಮನೆಯ ಅಂಗಳದಲ್ಲಿ ಕಾರನ್ನು ಹಿಂದಕ್ಕೆ ಚಲಾಯಿಸುತ್ತಿದ್ದ ವೇಳೆ ಬಾಲಕ ಕಾರಿನಡಿಗೆ ಬಿದ್ದು, ಮೃ*ತಪಟ್ಟ ದಾ*ರುಣ ಘಟನೆ ನೆಲ್ಯಾಡಿಯ ಕೊಕ್ಕಡದಲ್ಲಿ ನಿನ್ನೆ (ಅ.1) ನಡೆದಿದೆ. ನವಾಫ್ (10) ಮೃ*ತಪಟ್ಟ ಬಾಲಕ. ಮನೆಗೆ ಬಂದಿದ್ದ ಅತಿಥಿಗಳು ಹೊರಡುವ...
ಕೆಎಸ್ಸಾರ್ಟಿಸಿ ಬಸ್ ಹಾಗೂ ಟ್ಯಾಂಕರ್ ನಡುವೆ ಡಿ*ಕ್ಕಿ ಸಂಭವಿಸಿ ಬಸ್ಸಿನಲ್ಲಿದ್ದ ಹಲವು ಪ್ರಯಾಣಿಕರು ಗಾಯ*ಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗುಂಡ್ಯ ಸಮೀಪ ನಿನ್ನೆ(ಸೆ.23) ಸಂಜೆ ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಟ್ಯಾಂಕರ್ ಹಾಗೂ...
ನೆಲ್ಯಾಡಿ: ಲಾರಿಯೊಂದು ಬೆಂಕಿಗಾಹುತಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯ ಡಬಲ್ ಟರ್ನ್ ಬಳಿ ಇಂದು ಬೆಳಿಗ್ಗೆ ನಡೆದಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಈಚರ್ ಲಾರಿಯಲ್ಲಿ ಶಿರಾಡಿ ಘಾಟಿಯ ಡಬಲ್ ಟರ್ನ್...
ಉಡುಪಿ: ಕೂಲಿ ಕಾರ್ಮಿಕರೊಬ್ಬರು ಸಹ ಕಾರ್ಮಿಕರ ಜತೆ ಜಗಳಾಡಿ ಬಳಿಕ ನಡೆದ ಹೊಡೆದಾಟದಿಂದ ಸುಸ್ತಾಗಿ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಮೃ*ತ ಪಟ್ಟ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕು ನೆಲ್ಯಾಡಿ...
ನೆಲ್ಯಾಡಿ: ಮರದಿಂದ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟಿರುವ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ನೆಲ್ಯಾಡಿ ಹೊಸಮಜಲು ಎಂಬಲ್ಲಿ ಫೆ.18ರಂದು ಸಂಜೆ ನಡೆದಿದೆ. ಬಲ್ಯ ಗ್ರಾಮದ ಹೊಸಮನೆ ನಿವಾಸಿ ರಮೇಶ (48)ಮೃತಪಟ್ಟವರಾಗಿದ್ದಾರೆ. ರಮೇಶ್ ಅವರು ಬೆಂಗಳೂರಿನಲ್ಲಿ ಲಾರಿ...
ಬೈಕ್ ಹಾಗೂ ಕಾರಿನ ಮಧ್ಯೆ ನಡೆದ ಅಪಘಾತದಲ್ಲಿ ತಾಲೂಕು ಪಂಚಾಯತ್ ಮಾಜಿ ಸದಸ್ಯ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಎಚ್ಪಿ ಪೆಟ್ರೋಲ್ ಬಂಕ್ ನ ಬಳಿ ಆ.28ರಂದು ನಡೆದಿದೆ. ಕಡಬ: ಬೈಕ್ ಹಾಗೂ...
ಅಡ್ಡಹೊಳೆಯ ಪೆಟ್ರೋಲ್ ಪಂಪ್ ಬಳಿ ಕೆ ಎಲ್ ನೊಂದಾವಣೆಯ ಕಾರೊಂದರಲ್ಲಿ ಬಂದ ತಂಡ ಆಟೋ ರಿಕ್ಷಾ ಚಾಲಕರೊಬ್ಬರಿಗೆ ಹಲ್ಲೆ ಮಾಡಿ ಪರಾರಿಯಾದ ಘಟನೆ ನಡದಿದೆ. ಪುತ್ತೂರು : ಅಡ್ಡಹೊಳೆಯ ಪೆಟ್ರೋಲ್ ಪಂಪ್ ಬಳಿ ಕೆ ಎಲ್...
ನೆಲ್ಯಾಡಿ: ರಸ್ತೆ ಬದಿ ಮಲಗಿದ್ದ ವೃದ್ಧರೋರ್ವರ ಮೇಲೆ ಲಾರಿ ಹರಿದು ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ಮುಂಜಾನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಗುಂಡ್ಯದಲ್ಲಿ ನಡೆದಿದೆ. ಘಟನಾ ಸ್ಥಳದಿಂದ ಲಾರಿ ಸಮೇತ ಚಾಲಕ ಪರಾರಿಯಾಗಿದ್ದಾನೆ....
You cannot copy content of this page