ಮಂಗಳೂರು/ನವದೆಹಲಿ: ಬೆಳಿಗ್ಗೆ ದಟ್ಟವಾದ ವಿಷಕಾರಿ ಹೊಗೆ ಆವರಿಸಿರುತ್ತದೆ. ಮನೆಯಿಂದ ಹೊರಗೆ ಬಂದು ಉಸಿರಾಡಿದ್ರೆ ಒಂದು ದಿನಕ್ಕೆ 25-30 ಸಿಗರೇಟ್ ಸೇದಿದಂತೆ ಆಗುವ ವಾತಾವರಣ. ಇದೆಲ್ಲಾ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಜನ ದಿನನಿತ್ಯ ಅನುಭವಿಸುವ ಸಮಸ್ಯೆಗಳು. ಇದೀಗ...
ಇಂದಿನಿಂದ (ಫೆ. 17) ಫಾಸ್ಟ್ಟ್ಯಾಗ್ನ ಹೊಸ ನಿಯಮ ಜಾರಿಗೆ ಬಂದಿದೆ. ಇದರ ಅನ್ವಯ ಕಡಿಮೆ ಬ್ಯಾಲೆನ್ಸ್, ಪಾವತಿ ವಿಳಂಬ ಅಥವಾ ಫಾಸ್ಟ್ಟ್ಯಾಗ್ ಅನ್ನು ಕಪ್ಪುಪಟ್ಟಿ ಅಥವಾ ಬ್ಲ್ಯಾಕ್ ಲಿಸ್ಟ್ಗೆ ಸೇರಿಸಿದರೆ ಹೆಚ್ಚುವರಿ ದಂಡ ವಿಧಿಸಲಾಗುತ್ತದೆ. ಟೋಲ್...
ಮಂಗಳೂರು/ ನವದೆಹಲಿ : ಸೌದಿ ಅರೇಬಿಯಾ ಸರಕಾರವು ದೇಶದಲ್ಲಿ ವಿದೇಶಿ ಉದ್ಯೋಗಿಗಳಿಗೆ ವೀಸಾ ನಿಯಮಗಳನ್ನು ಬಿಗಿಗೊಳಿಸಿದೆ. ಅದರಲ್ಲೂ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡಲು ಹೋಗುವ ಭಾರತೀಯರಿಗೆ ಶೈಕ್ಷಣಿಕ ಮತ್ತು ವೃತ್ತಿಪರ ಅರ್ಹತೆಗಳ ಪರಿಶೀಲನೆಯನ್ನು ಕಡ್ಡಾಯಗೊಳಿಸಿ ಆದೇಶ...
ಮಂಗಳೂರು/ದುಬೈ : ಟೆಸ್ಟ್ ಗಿರುವ ದೊಡ್ಡ ಸಂಖ್ಯೆಯ ವೀಕ್ಷಕರನ್ನು ಗಮನದಲ್ಲಿಟ್ಟುಕೊಂಡು ಕ್ರಿಕೆಟ್ ದೈತ್ಯ ರಾಷ್ಟ್ರಗಳ ಮಧ್ಯೆ ಟೆಸ್ಟ್ ಸರಣಿಗಳ ಸಂಖ್ಯೆಯನ್ನು ಹೆಚ್ಚಿಸಲು ಐಸಿಸಿ ಯೋಚಿಸುತ್ತಿದೆ ಎಂದು ವರದಿಯಾಗಿದೆ. ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್ ಕ್ರಿಕೆಟ್ ಮಂಡಳಿಗಳ...
ಮಂಗಳೂರು/ನವದೆಹಲಿ : ದೇಶದ ಪ್ರಮುಖ ಟ್ರಾವೆಲಿಂಗ್ ಬುಕ್ಕಿಂಗ್ ಕಂಪೆನಿ ಓಯೋ ಬಹು ಬೇಡಿಕೆ ಪಡೆದುಕೊಂಡಿದೆ. ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ದೇಶದಾದ್ಯಂತ ಲಕ್ಷಾಂತರ ಮಂದಿ ಓಯೋ ರೂಂ ಬುಕ್ ಮಾಡಿದ್ದರು. ಅದರಲ್ಲೂ ಅವಿವಾಹಿತ ಜೋಡಿಯೇ ಹೆಚ್ಚು ಅನ್ನೋದು...
ಮೊಬೈಲ್ ಬಳಕೆದಾರರು OTP ಮೂಲಕ ಹಣ ಕಳೆದುಕೊಳ್ಳುತ್ತಿರುವ ಘಟನೆಗಳು ದೇಶದಲ್ಲಿ ಹೆಚ್ಚಾಗುತ್ತಿದೆ. ಇದನ್ನು ಗಮನಿಸಿದ TRAI , OTP ಗೆ ಸಂಬಂಧಿಸಿದಂತೆ ಹೊಸ ನಿಯಮ ರೂಪಿಸಿ ಜಿಯೋ, ಏರ್ಟೆಲ್, ವಿಐ, ಬಿಎಸ್ಎನ್ಎಲ್ ಬಳಕೆದಾರರಿಗೆ ಸೂಚನೆಯೊಂದನ್ನು ನೀಡಿದೆ....
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಈ ವರ್ಷದ ಪಿಯುಸಿ ಪರೀಕ್ಷೆಯಲ್ಲಿ ವೆಬ್ಕಾಸ್ಟಿಂಗ್ ಮಾಡಲು ಮುಂದಾಗಿದೆ. ಸಾಮೂಹಿಕ ನಕಲು ತಡೆಯುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲು ಮುಂದಾಗಿದೆ. ಶಿಕ್ಷಣ ಇಲಾಖೆ ಕಳೆದ ವರ್ಷ...
ಮಂಗಳೂರು: ಭಾರತದಲ್ಲಿ ವಿಶೇಷ ವಿವಾಹ ಕಾಯ್ದೆಯಡಿ ವಿಭಿನ್ನ ಧರ್ಮಗಳ ವಿವಾಹವನ್ನು ನೋಂದಾಯಿಸಬಹುದು. ಇದಕ್ಕೆ ಸಂಬಂಧಿಸಿದ ಕಾನೂನು ಪ್ರಕ್ರಿಯೆಗಳನ್ನು ಅರ್ಥಮಾಡಿಕೊಂಡು ಮತ್ತು ಸರಿಯಾದ ಮಾಹಿತಿಯನ್ನು ಪಡೆಯಬೇಕು. ಏಕೆಂದರೆ ನಂತರ ಮದುವೆಯಲ್ಲಿ ಸಮಸ್ಯೆ ಬಂದರೆ ನಾವು ಕಾನೂನು ಪ್ರಕಾರ...
ಮಂಗಳೂರು/ಕೇರಳ : ಕೇರಳದ ಎಲ್ಲಾ ಅಳಿಯಂದಿರಿಗೆ ಹೈಕೋರ್ಟ್ ತನ್ನ ಮಹತ್ವದ ತೀರ್ಪಿನ ಮೂಲಕ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ. ಕೇರಳ ಹೈಕೋರ್ಟಿನ ಪ್ರಕಾರ, ಯಾವುದೇ ಅಳಿಯ ತನ್ನ ಮಾವನ ಆಸ್ತಿಯನ್ನು ಪಡೆದುಕೊಳ್ಳಬಹುದು. ಈ ಕುರಿತು ಹೈಕೋರ್ಟ್...
ಮಂಗಳೂರು/ಮುಂಬಯಿ: ಮಕ್ಕಳು ಮತ್ತು ಮಹಿಳೆಯರಿಗಾಗಿ ನೂತನ ಆರೋಗ್ಯ ಸೇವಾ ಯೋಜನೆಯನ್ನು ಪ್ರಾರಂಭಿಸುವುದಾಗಿ ರಿಲಯನ್ಸ್ ಫೌಂಡೇಶನ್ನ ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಎಂ. ಅಂಬಾನಿ ಅವರು ಘೋಷಿಸಿದ್ದಾರೆ. ಈ ಯೋಜನೆಯಲ್ಲಿ ಮಕ್ಕಳು, ಹದಿಹರೆಯದ ಹುಡುಗಿಯರು, ಮಹಿಳೆಯರಿಗೆ ಅಗತ್ಯ...
You cannot copy content of this page