ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಪುತ್ರಿ ಧೃತಿ ನ್ಯೂಯಾರ್ಕ್ನಲ್ಲಿ ‘ಪಾರ್ಸನ್ಸ್ ಸ್ಕೂಲ್ ಆಫ್ ಡಿಸೈನ್’ ಶಿಕ್ಷಣ ಸಂಸ್ಥೆಯಲ್ಲಿ’ ವಿದ್ಯಾಭ್ಯಾಸ ಮಾಡಿದ್ದಾರೆ. ಇದೀಗ ಧೃತಿ ಅವರು ಪದವಿ ಪಡೆದಿದ್ದಾರೆ. ಪದವಿ ಪಡೆದ ಫೋಟೋವನ್ನು ಧೃತಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ....
ನ್ಯೂಯಾರ್ಕ್: ಆಕಾಶದಲ್ಲಿ ಹೆಲಿಕಾಪ್ಟರ್ನ ಫ್ಯಾನ್ ತುಂಡಾಗಿ ಐವರು ಸಾವನ್ನಪ್ಪಿದ ಘಟನೆ ನ್ಯೂಯಾರ್ಕ್ನಲ್ಲಿ ನಡೆದಿದೆ. ಮೃತರಲ್ಲಿ ನಾಲ್ವರು ಸ್ಪ್ಯಾನಿಷ್ ಮೂಲದ ಒಂದೇ ಕುಟುಂಬದವರಾಗಿದ್ದು, ಪ್ರವಾಸಕ್ಕಾಗಿ ನ್ಯೂಯಾರ್ಕ್ಗೆ ಬಂದಿದ್ದರು. ಮೃತಪಟ್ಟವರಲ್ಲಿ ಮೂವರು ಮಕ್ಕಳು ಸೇರಿದ್ದಾರೆ. ಇದೀಗ ಹೆಲಿಕಾಪ್ಟರ್ ಪತನಗೊಂಡ...
ಮಂಗಳೂರು/ಕ್ಯಾಲಿಫೋರ್ನಿಯಾ : ಪ್ರವಾಸಕ್ಕೆಂದು ಮಗನನ್ನು ಕರೆದೊಯ್ದು ಆತನ ಕ*ತ್ತು ಸೀ*ಳಿ ಹ*ತ್ಯೆ ಮಾಡಿರುವ ಘಟನೆ ಕ್ಯಾಲಿಫೋರ್ನಿಯಾದಲ್ಲಿ ನಡೆದಿದೆ. ಭಾರತ ಮೂಲದ, 48 ವರ್ಷದ ಸರಿತಾ ರಾಮರಾಜು ಮಗನನ್ನು ಹ*ತ್ಯೆ ಮಾಡಿದ ಮಹಿಳೆ. ಡಿಸ್ನಿಲ್ಯಾಂಡ್ ಪ್ರವಾಸಕ್ಕೆಂದು ಕರೆದೊಯ್ದ...
ಮಂಗಳೂರು/ನವದೆಹಲಿ : ಬಾಲಿವುಡ್ ನಟಿ ನರ್ಗಿಸ್ ಫಕ್ರಿ ಸಹೋದರಿ ಅಲಿಯಾ ಫಕ್ರಿಯನ್ನು ಬಂಧಿಸಲಾಗಿದೆ. ಮಾಜಿ ಪ್ರಿಯಕರ ಎಡ್ವರ್ಡ್ ಜೇಕಬ್ಸ್(35) ಮತ್ತು ಅನಸ್ತಾಸಿಯಾ ಎಟಿಯೆನ್ನೆಯನ್ನು ಹ*ತ್ಯೆಗೈದಿರುವ ಗಂಭೀರ ಆರೋಪ ಅಲಿಯಾ ವಿರುದ್ಧ ಕೇಳಿ ಬಂದಿದೆ. ಎಡ್ವರ್ಡ್ ಜೇಕಬ್ಸ್...
ನ್ಯೂಯಾರ್ಕ್: ಪೆಪ್ಸಿಕೋ ತನ್ನ ಕಾರ್ಯಾಚರಣೆಗಳನ್ನು ಸುಗಮಗೊಳಿಸುವ ಪ್ರಯತ್ನಗಳ ಭಾಗವಾಗಿ ನಾಲ್ಕು ಯುಎಸ್ ಬಾಟ್ಲಿಂಗ್ ಪ್ಲಾಂಟ್ಗಳನ್ನು ಮುಚ್ಚಲು ಮತ್ತು ಸುಮಾರು 400 ಕಾರ್ಮಿಕರನ್ನು ವಜಾಗೊಳಿಸಲು ಯೋಜಿಸಿದೆ ಎಂದು ಬುಧವಾರ ಹೇಳಿದೆ. ಷೇರು ವಿನಿಮಯ ಕೇಂದ್ರಕ್ಕೆ ಪೆಪ್ಸಿಕೋ ನೀಡಿದ...
ಅಮೆರಿಕಾ/ಮಂಗಳೂರು: ಐಸಿಸಿ ಟಿ20 ವಿಶ್ವಕಪ್ 2024ರ ಲೀಗ್ ಹಂತದ ಪಂದ್ಯದಲ್ಲಿ ಇಂದು(ಜೂ.9)ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ತೀವ್ರ ಹಣಾಹಣಿ ನಡೆಯಲಿದೆ. ನ್ಯೂಯಾರ್ಕ್ನ ನಸ್ಸೌ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಭಾರತೀಯ ಕಾಲಮಾನ ರಾತ್ರಿ 8ಕ್ಕೆ ಪಂದ್ಯ...
ನ್ಯೂಯಾರ್ಕ್/ ಮಂಗಳೂರು: ವಿಶ್ವವೇ ಎದರು ನೋಡುತ್ತಿರುವ ಟಿ-20 ವಿಶ್ವಕಪ್ ಕ್ರಿಕೆಟ್ ಪಂದ್ಯಾಟ ಜೂ.2ರಿಂದ ಆರಂಭವಾಗಲಿದ್ದು ಜೂ.20ರಂದು ಕೊನೆಗೊಳ್ಳಲಿದೆ. ಒಟ್ಟು 20 ತಂಡಗಳು ಕಣಕ್ಕಿಳಿಯಲಿದ್ದು, ಈಗಾಗಲೇ ಭಾರತ ತಂಡ ವಿಶ್ವಕಪ್ಗಾಗಿ ತೆರಳಿದೆ. ಭಾರತ-ಪಾಕಿಸ್ತಾನ ಪಂದ್ಯಾಟಕ್ಕೆ ಬೆದರಿಕೆ..! ಆದರೆ...
ಎಲ್ಲರಿಗೂ ಒಂದು ಆಸೆ ಇರುತ್ತೆ. ಯಾವುದೇ ಒತ್ತಡದ ಕೆಲಸ ಇಲ್ಲದೆ ಆರಾಮದ ಕೆಲಸ ಸಿಗಬೇಕು. ಕುಳಿತಲ್ಲೇ ಹಣ ಗಳಿಸಬೇಕು ಅನ್ನುವ ಆಸೆ. ಆದರೆ ಅದೆಲ್ಲಾ ವಾಸ್ತವದಲ್ಲಿ ಕಷ್ಟನೇ ಸರಿ. ಆದ್ರೆ ಇಲ್ಲೊಂದು ಮಹಿಳೆ ಕೇವಲ ತನ್ನ...
ನ್ಯೂಯಾರ್ಕ್ : ಅಮೇರಿಕಾದಲ್ಲಿ ನಡೆದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ಮಹಿಳೆಯರು ಇಹಲೋಕ ತ್ಯಜಿಸಿದ್ದಾರೆ. ಕೌಂಟಿಯ ಹೆದ್ದಾರಿಯ ಸೇತುವೆಯೊಂದರ ಮೇಲೆ ವೇಗವಾಗಿ ಕಾರು ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಉತ್ತರದ ಕಡೆಗೆ...
ನವದೆಹಲಿ: ನವದೆಹಲಿಗೆ ನ್ಯೂಯಾರ್ಕ್ನಿಂದ ಸಂಚರಿಸುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಸಹಪ್ರಯಾಣಿಕನೊರ್ವ ಕಂಠಪೂರ್ತಿ ಕುಡಿದು ಟೈಟಾಗಿ ಮಹಿಳೆಯೊಬ್ಬರ ಮೇಲೆ ಮೂತ್ರ ವಿಸರ್ಜಿಸಿ, ಖಾಸಗಿ ಅಂಗ ಪ್ರದರ್ಶಿಸಿದ ಘಟನೆ ನಡೆದಿದೆ. ನ್ಯೂಯಾರ್ಕ್ನಿಂದ ದೆಹಲಿಗೆ ನ.26 ರಂದು ಏರ್ ಇಂಡಿಯಾ...
You cannot copy content of this page