ಮಂಗಳೂರು/ಕಾರವಾರ : ಕಾರವಾರ ನೌಕಾನೆಲೆಯ ಕುರಿತು ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನಕ್ಕೆ ಸೋರಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎನ್ಐಎ ಇಬ್ಬರನ್ನು ಬಂಧಿಸಿದೆ. ಮುದುಗಗ್ರಾಮದ ವೆತನಾ ತಾಂಡೆಲ್, ಕಾರವಾರ ಜಿಲ್ಲೆಯ ಹಲವಳ್ಳಿ ನಿವಾಸಿ ಅಕ್ಷಯ್ ನಾಯಕ್ ಬಂಧಿತರು. ಹೈದರಾಬಾದ್ನ...
ಸುಳ್ಯ : ಬಿಜೆಪಿ ಯುವ ಮುಖಂಡ, ಬೆಳ್ಳಾರೆಯ ಪ್ರವೀನ್ ನೆಟ್ಟಾರು ಕೊ*ಲೆ ಪ್ರಕರಣದ 21ನೇ ಆರೋಪಿ ಅತೀಕ್ ಅಹಮ್ಮದ್ ಎಂಬಾತನನ್ನು ರಾಷ್ಟ್ರೀಯ ತನಿಖಾ ದಳದ ಪೊಲೀಸರು ಬಂಧಿಸಿದ್ದಾರೆ. ಪಿಎಫ್ಐ ನಾಯಕತ್ವದ ಅಡಿಯಲ್ಲಿ ಪ್ರವೀಣ್ ನೆಟ್ಟಾರು ಕೊ*ಲೆ...
ಮಂಗಳೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಸಹಕಾರ ನೀಡಿದ ಆರೋಪಿ ಉಮ್ಮರ್ ಅವರ ಪತ್ನಿ ಮನೆಗೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೊಲೆಯ ಸಂದರ್ಭ ಅಬೂಬಕ್ಕರ್ ಸಿದ್ದಿಕ್ ಸ್ಥಳದಲ್ಲೇ ಇದ್ದು, ಆರೋಪಿಗಳಿಗೆ ಸಹಕಾರ...
ನವದೆಹಲಿ : ಕರ್ನಾಟಕ ಸೇರಿದಂತೆ ದೇಶದ 9 ರಾಜ್ಯಗಳಲ್ಲಿ ಎನ್ ಐ ಎ ಅಧಿಕಾರಿಗಳು ದಾ*ಳಿ ಮಾಡಿದ್ದಾರೆ. ಈ ವೇಳೆ ಶಂ*ಕಿತ ವ್ಯಕ್ತಿಗಳ ಬ್ಯಾಂಕಿಂಗ್ ವಹಿವಾಟು ವಿವರ, ಮೊಬೈಲ್ ಫೋನ್, ಲ್ಯಾಪ್ಟಾಪ್ ಹಾಗೂ ಭ*ಯೋತ್ಪಾದಕ ನಿಧಿ...
ಮಂಗಳೂರು/ಬೆಂಗಳೂರು : ಅಸ್ಸಾಂನ ಗುವಾಹಟಿಯಲ್ಲಿ ಐದು ಕಡೆ IED ಬಾಂ*ಬ್ ಇಟ್ಟು ಬೆಂಗಳೂರಿಗೆ ಬಂದು ನೆಲೆಸಿದ್ದ ಶಂಕಿ*ತ ಉ*ಗ್ರನೊಬ್ಬನನ್ನು ನಿನ್ನೆ(ಸೆ.25) ಅಸ್ಸಾಂನ ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಗಿರೀಶ್ ಬೋರಾ ಅಲಿಯಾಸ್ ಗೌತಮ್ ಬಂಧಿತ ಶಂ*ಕಿತ ಉ*ಗ್ರ. ಈತ...
ಕಾರವಾರ: ಸೀಬರ್ಡ್ ನೌಕಾನೆಲೆ ಫೋಟೋಗಳು ಮತ್ತು ಇತರ ಮಾಹಿತಿಯನ್ನು ರವಾನೆ ಮಾಡಿದ ಆರೋಪದಲ್ಲಿ ಮೂವರು ಆರೋಪಿಗಳನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ತೋಡೂರಿನ ಸುನೀಲ್ ನಾಯ್ಕ್, ಮುದುಗಾದ ವೇತನ್ ತಾಂಡೇಲ್ ಮತ್ತು ಹಳವಳ್ಳಿಯ...
ಮಂಗಳೂರು: ಪ್ರವೀಣ್ ನೆಟ್ಟಾರು ಹ*ತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನ ಬಂಧನವಾಗಿದೆ. ಆರೋಪಿ ಮಹಮ್ಮದ್ ಮುಸ್ತಾಫಾನನ್ನು ಎನ್ಐಎ ಅಧಿಕಾರಿಗಳು ಹಾಸನದ ಸಕಲೇಶಪುರ ತಾಲೂಕಿನ ಗ್ರಾಮವೊಂದರಲ್ಲಿ ಬಂಧಿಸಿದ್ದಾರೆ. ಆರೋಪಿ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ...
ಬೆಂಗಳೂರು : ಕರ್ನಾಟಕವನ್ನು ಬೆಚ್ಚಿ ಬೀಳಿಸಿದ್ದ ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋ*ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಶಂಕಿತ ಮುಸಾವಿರ್ ಹುಸೇನ್ ಶಾಜಿಬ್, ಅಬ್ದುಲ್ ಮತೀನ್ ಅಹಮದ್...
ಬೆಂಗಳೂರು : ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಘಟನೆ ಮರೆತು ಹೋಗುವ ಮುನ್ನವೇ ಬೆಳ್ಳಂದೂರಿನ ಪ್ರಕ್ರಿಯಾ ಶಾಲಾ ಮುಂಭಾಗದ ಖಾಲಿ ಜಮೀನಿನಲ್ಲಿ ಬಾಂಬ್ ತಯಾರಿಸಲು ಬಳಸುವ ಜಿಲೆಟಿನ್ ಕಡ್ಡಿ, ಡಿಟೋನೇಟರ್ ಹಾಗೂ ಇತರ ಸೊತ್ತುಗಳು ಪತ್ತೆಯಾಗಿ...
ಸುಳ್ಯ : ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಕಡಬ ತಾಲೂಕಿನ ನಿಂತಿಕಲ್ಲು ಸಮೀಪದ ಎಣ್ಮೂರು ಎಂಬಲ್ಲಿರುವ ಮನೆಗೆ ದಾಳಿ ನಡೆಸಿದ್ದಾರೆ. ಬಿಜು ಅಬ್ರಹಾಂ ಎಂಬಾತನ ಪತ್ತೆಗೆ ಎನ್.ಐ.ಎ ಅಧಿಕಾರಿಗಳ ತಂಡ ಬಂದಿದೆ ಎಂದು...
You cannot copy content of this page