LATEST NEWS1 year ago
ಮದ್ಯ ಪ್ರಿಯರೇ… ಇಂದಿನಿಂದ 2 ದಿನ ಎಣ್ಣೆ ಬಂದ್ ..!!
ಮಂಗಳುರು/ಬೆಂಗಳೂರು : ರಾಜ್ಯದ ಮೂರು ಪ್ರಮುಖ ಕ್ಷೇತ್ರಗಳ ಉಪಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ 6 ಗಂಟೆಗೆ ತೆರೆ ಬಿದ್ದಿದೆ. ಹೀಗಾಗಿ ಉಭಯ ಪಕ್ಷಗಳ ನಾಯಕರೆಲ್ಲರೂ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರ ನಡೆಸಿ ಬಳಿಕ ಅಲ್ಲಿಂದ ತೆರಳಿದ್ದಾರೆ....