LIFE STYLE AND FASHION1 year ago
ಎಷ್ಟೇ ಕ್ಲೋಸ್ ಇದ್ದರೂ ಉದ್ಯೋಗದ ಸ್ಥಳದಲ್ಲಿ ಸಹೋದ್ಯೋಗಿಗಳೊಂದಿಗೆ ಈ ಬಗ್ಗೆ ಚರ್ಚಿಸಲೇಬೇಡಿ
ಉದ್ಯೋಗದ ಸ್ಥಳಗಳಲ್ಲಿ ಸಹೋದ್ಯೋಗಿ ಮಿತ್ರರ ಜೊತೆಗೆ ಒಂದೊಳ್ಳೆ ಬಾಂಧ್ಯವವನ್ನು ಎಲ್ಲರೂ ಇಟ್ಟುಕೊಂಡಿರುತ್ತಾರೆ. ಆಫೀಸಿನಲ್ಲಿ ಸಹೋದ್ಯೋಗಿಗಳೊಂದಿಗೆ ಈ ಕೆಲವು ವಿಷಯಗಳನ್ನು ಹಂಚಿಕೊಳ್ಳಬಾರದಂತೆ. ಇದರಿಂದ ಉದ್ಯೋಗಕ್ಕೆ ತೊಡಕಾಗುವ ಸಾಧ್ಯತೆಯೇ ಹೆಚ್ಚು. ಹಣಕಾಸಿನ ವಹಿವಾಟಿಗೆ ಸಂಬಂಧಿಸಿದಂತೆ ಸಾಲ, ಸಂಬಳ ಹಾಗೂ...