ಟ್ರಕ್ ಢಿಕ್ಕಿ ಹೊಡೆದು ಮೆದುಳು ನಿಷ್ಕ್ರಿಯಗೊಂಡು ಉಡುಪಿಯ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಉದ್ಯಾವರ ಬೋಳಾರಗುಡ್ಡೆ ಅಂಕುದ್ರು ನಿವಾಸಿ ಪ್ರಶಾಂತ್ (37) ಎಂಬವರ ಅಂಗಾಂಗಳನ್ನು ದಾನ ಮಾಡುವ ಮೂಲಕ ಅವರ ಮನೆಯವರು ಮಾನವೀಯತೆ ಮೆರೆದಿದ್ದಾರೆ. ಉಡುಪಿ: ಟ್ರಕ್...
ಮೈಸೂರು: ಅಪಘಾತಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಯುವಕನ ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಘಟನೆ ಮೈಸೂರಿನಲ್ಲಿ ನಡೆದಿದೆ. ಇಲ್ಲಿನ ಪಾಂಡವಪುರ ತಾಲೂಕಿನ ಸಿಂಗಪುರ ಗ್ರಾಮದ ಎಸ್.ಎ.ಸಚಿನ್ (21) ಎಂಬ ಯುವಕ ನವೆಂಬರ್ 28 ರಂದು...
ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಸಮೀಪ ಬಸ್ ಇಳಿಯುವಾಗ ಬಿದ್ದು ತಲೆಗೆ ತೀವ್ರ ಪೆಟ್ಟಾಗಿ ಮಿದುಳು ನಿಷ್ಕ್ರಿಯಗೊಂಡಿದ್ದ ಯುವತಿ ರಕ್ಷಿತಾ ಅವರು ಸಾವಲ್ಲೂ ಸಾರ್ಥಕತೆ ಮೆರೆದು 9 ಜನರ ಬಾಳಿಗೆ ಬೆಳಕಾಗಿದ್ದಾಳೆ. ರಕ್ಷಿತಾಳ(17) ಅಂಗಾಂಗಗಳನ್ನು ತೆಗೆದು,...
ಉಳ್ಳಾಲ: ಬಸ್ಸಿನಿಂದ ಬಿದ್ದು ವಾರದಿಂದ ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಪಿಯುಸಿ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯಗೊಂಡಿದ್ದು, ಹೆತ್ತವರು ಶೋಕದ ನಡುವೆಯೂ ಆಸ್ಪತ್ರೆಯಲ್ಲಿ ಅಂಗಾಂಗ ದಾನ ನಡೆಸುವ ತೀರ್ಮಾನಕ್ಕೆ ಮುಂದಾಗಿರುವ ಘಟನೆ ಮಂಗಳೂರಿನ ಉಳ್ಳಾಲದಲ್ಲಿ...
ಮಂಗಳೂರು : ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಅವರು ಅಂಗಾಂಗ ದಾನ ಮಾಡುವುದಾಗಿ ಘೋಷಿಸಿದ್ದಾರೆ. ರೆಡ್ ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕ ಮತ್ತು ಇಂಡಿಯನ್ ಮೆಡಿಕಲ್ ಅಸೋಸಿಯೇಶನ್ ಮಂಗಳೂರು ವತಿಯಿಂದ ನಗರದ ಐಎಂಎ ಭವನದಲ್ಲಿ ಶನಿವಾರ ನಡೆದ ವಿಶ್ವ...
ಮಂಗಳೂರು: ಮೆಡಿಕಲ್ ಹಬ್ ಆಗಿರುವ ಮಂಗಳೂರಿನಲ್ಲಿ ಅಂಗಾಂಗ ದಾನದ್ದೇ ಸುದ್ದಿ. ರಸ್ತೆಯಲ್ಲಿ ಬಿದ್ದು, ತಲೆಗೆ ಏಟಾಗಿ ಕೋಮಾಕ್ಕೆ ಜಾರಿ ಅಂಗಾಂಗ ದಾನದಲ್ಲಿ ಪ್ರಾಣ ಕಳೆದುಕೊಳ್ಳುವವರ ಸಂಖ್ಯೆ ಹೆಚ್ಚುತ್ತಿದೆ. ಇದಕ್ಕೆ ಪೂರಕವಾಗಿ ಮಂಗಳೂರು ಸ್ಮಾರ್ಟ್ ಸಿಟಿಯ ಯೋಜನೆಗಳು...
ಉಡುಪಿ: ಯುವಕನೋರ್ವ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು ಅವರ ಅಂಗಾಂಗಗಳನ್ನು ಆರು ಮಂದಿ ರೋಗಿಗಳಿಗೆ ದಾನ ಮಾಡಲಾದ ಘಟನೆ ಕುಂದಾಪುರದ ಬ್ರಹ್ಮಾವರದಲ್ಲಿ ನಡೆದಿದೆ. ಶ್ರೀನಿವಾಸ (19) ಮೃತಪಟ್ಟ ದುರ್ದೈವಿ. ಇವರ ಅಂಗಾಂಗಗಳನ್ನು ಆರು...
You cannot copy content of this page