ಮಂಗಳೂರು ನಗರ ಪಾಲಿಕೆ ವ್ಯಾಪ್ತಿಗೆ ಒಳಡುವ ಬಜಾಲ್ ವಾರ್ಡಿನ ಜಲ್ಲಿಗುಡ್ಡೆ ಮುಖ್ಯರಸ್ತೆಯ ಬಳಿ ಗುಡ್ಡದಂತಿರುವ ಜಾಗವೊಂದರಿಂದ ಪ್ರತೀ ವರುಷ ಮಳೆಗಾಲದ ವೇಳೆ ಕೆಸರು ಮಿಶ್ರಿತ ನೀರು ಹರಿದು ಬಂದು ರಸ್ತೆಯುದ್ದಕ್ಕೂ ಹರಡಿ ರಸ್ತೆಯಲ್ಲಿ ಸಾಗುವ ನಾಗರೀಕರ...
ಮಂಗಳೂರು ಹೊರವಲಯದ ಪಡೀಲ್ ಸಮೀಪದ ಈಚರ್ ಲಾರಿಯೊಂದು ಅಪಘಾತಕ್ಕೆ ಒಳಗಾಗಿದೆ. ಎದುರಿನಿಂದ ಹೋಗುತ್ತಿದ್ದ ವಾಹನಕ್ಕೆ ಹಿಂಬದಿಯಿಂದ ಈಚರ್ ವಾಹನ ಡಿಕ್ಕಿಹೊಡೆದಿದ್ದು ಚಾಲಕ ವಾಹನದ ಒಳಗೆ ಸಿಲುಕಿಕೊಂಡಿದ್ದಾನೆ . ಈ ವೇಳೆ ಇದೇ ದಾರಿಯಲ್ಲಿ ಪ್ರಯಾಣಿಸುತ್ತಿದ್ದ ಸ್ಪೀಕರ್...
ಮಂಗಳೂರು ನಗರಕ್ಕೆ ಗಾಂಜಾ ಸಾಗಿಸಿ ಮಾರಾಟ ಮಾಡುತ್ತಿದ್ದ ಪ್ರಕರಣವನ್ನು ಗುರುವಾರ ಪತ್ತೆ ಹಚ್ಚಿರುವ ಮಂಗಳೂರು ಸಿಸಿಬಿ ಪೊಲೀಸರು, ಈ ಸಂಬಂಧ ಓರ್ವನನ್ನು ಬಂಧಿಸಿ ಆತನಿಂದ 1 ಲಕ್ಷ ರೂ. ಮೌಲ್ಯದ 4 ಕೆ.ಜಿ. ಗಾಂಜಾ, ದ್ವಿಚಕ್ರ...
ಪುತ್ತೂರು: ಪುತ್ತೂರಿನ ಆ್ಯಂಬುಲೆನ್ಸ್ ನಲ್ಲಿ ರೋಗಿಯೊಬ್ಬರನ್ನು ಕರೆದುಕೊಂಡು ಬರುತ್ತಿದ್ದ ವೇಳೆ ಮಂಗಳೂರಿನಲ್ಲಿ ಪಲ್ಟಿಯಾಗಿ ಹೃದ್ರೋಗಿ ಕೃಷಿ ದಾಸಪ್ಪ ರೈ ಎಂಬವರು ಸಾವನ್ನಪ್ಪಿದ್ದಾರೆ. ಇಂದು(ಸೆ.25) ಬೆಳಿಗ್ಗೆ ನಸುಕಿನ ಜಾವ ಈ ಘಟನೆ ನಡೆದಿದೆ. ಗುಜರಾತ್: ದೇವಸ್ಥಾನದಿಂದ ಹಿಂದಿರುಗುವಾಗ...
ಮಂಗಳೂರು: ಪಡೀಲ್ ಪಂಪ್ವೇಲ್ ರಸ್ತೆ ಕಾಮಗಾರಿ ಕೈಗೆತ್ತಿಕೊಂಡಿರುವ ಸ್ಮಾರ್ಟ್ಸಿಟಿ ಈವರೆಗೂ ರಸ್ತೆ ನಿರ್ಮಿಸದೆ ಬೇಜವಾಬ್ದಾರಿ ವಹಿಸಿದೆ. ಕಳೆದ ಎರಡು ವರ್ಷಗಳಧಿಕ ಈ ರಸ್ತೆ ನಿರ್ಮಾಣ ಕೆಲಸಗಳಿಂದ ದಿನನಿತ್ಯ ಓಡಾಡುವ ಜನ ಪರಿತಪಿಸುವಂತಾಗಿದೆ. ನಗರದಾದ್ಯಂತ ಅಭಿವೃದ್ಧಿ ಕಾಮಗಾರಿಗಳ...
ಮಂಗಳೂರು: ಕರಾವಳಿಯಾದ್ಯಂತ ಸುರಿಯುತ್ತಿರುವ ಮಳೆ ಜನತೆಯನ್ನು ಚಂಡಿ ಹಿಡಿಸಿ ಬಿಟ್ಟಿದೆ. ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆ ಎರಡು ದಿನಗಳಿಂದ ಬಿರುಸು ಪಡೆದುಕೊಂಡಿದ್ದು ನಗರದ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ನಗರದ ಹಲವು ಕಡೆಗಳಲ್ಲಿ ಸರಿಯಾದ ಚರಂಡಿ ವ್ಯವಸ್ಥೆ...
ಮಂಗಳೂರು: ಮಂಗಳೂರು ನಗರದ ಗರೋಡಿಯಲ್ಲಿ ಆಟೋ ಕುಕ್ಕರ್ ಸ್ಫೋಟ ಪ್ರಕರಣದ ಆರೋಪಿ ಶಾರೀಕ್ ಒಬ್ಬನೇ ಮಾತ್ರವಲ್ಲದೆ ಆತನ ಜೊತೆ ಮತ್ತೊಬ್ಬ ವ್ಯಕ್ತಿ ಕೂಡಾ ಮಂಗಳೂರಿಗೆ ಬಂದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೈಸೂರು- ಮಂಗಳೂರು ಬಸ್ನಿಂದ ಪಡೀಲಿಗೆ ಬಂದಿಳಿದ...
ಮೈಸೂರು: ಮಂಗಳೂರು ನಾಗುರಿಯ ಕಂಕನಾಡಿ ಪೊಲೀಸ್ ಠಾಣೆ ಬಳಿ ನಿನ್ನೆ ಸಂಜೆ ನಡೆದ ಆಟೋ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರ ತಂಡ ಮಂಗಳೂರು ಮೂಲದ ಇಬ್ಬರನ್ನು ವಶಕ್ಕೆ ಪಡೆದಿದೆ. ಮೈಸೂರಿನ ಲೋಕನಾಯಕ ನಗರದ ಮನೆಯೊಂದರ...
ಪುತ್ತೂರು: ಆಟೋ ರಿಕ್ಷಾವೊಂದು ಡಿವೈಡರ್ಗೆ ಡಿಕ್ಕಿ ಯಾಗಿ ಪಲ್ಟಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಉಪ್ಪಿನಂಗಡಿಯ ಪಡೀಲ್ ನಲ್ಲಿ ನಡೆದಿದ್ದು, ಅಪಘಾತದಲ್ಲಿ ಗಾಯಗೊಂಡ ಮಹಿಳೆ ಮತ್ತು ಚಾಲಕನನ್ನು ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪಿ.ಎಸ್.ಐ...
ಮಂಗಳೂರು: ಕುಲಶೇಖರ ಉಪಕೇಂದ್ರದಿಂದ ಹೊರಡುವ 11ಕೆ.ವಿ ಜೆಪ್ಪಿನ ಮೊಗರು ಫೀಡರ್ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾದ ಕಾರಣ ಇಂದು ಬೆಳಿಗ್ಗೆ 10 ರಿಂದ 2ರವರೆಗೆ ಬಜಾಲ್, ಪಡೀಲ್, ವೀರನಗರ, ಫೈಸಲ್ನಗರ, ಕಲ್ಲಕಟ್ಟೆ,...
You cannot copy content of this page