LATEST NEWS2 months ago
ಬೆಂಗಳೂರಿನಲ್ಲಿ ಪಾಕ್ ಗೂಢಚಾರಿಯ ಬಂಧನ!
ಮಂಗಳೂರು/ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪಾಕ್ ಗೂಢಚಾರಿಯನ್ನು ಬಂಧಿಸಲಾಗಿದೆ. 36 ವರ್ಷದ ದೀಪ್ ರಾಜ್ ಚಂದ್ರ ಬಂಧಿತ ಆರೋಪಿ. ಈತ ಬಿಇಎಲ್( ಭಾರತ್ ಎಲೆಕ್ರ್ಟಾನಿಕ್ಸ್ ಲಿಮಿಟೆಡ್) ನಲ್ಲಿ ಕೆಲಸ ಮಾಡುತ್ತಿದ್ದ. ಖಚಿತ ಮಾಹಿತಿ ಮೇರೆಗೆ ಕೇಂದ್ರ...