ಮಂಗಳೂರು: ಚಿನ್ನಾಭರಣ, ನಗದು ಮತ್ತು ಮೊಬೈಲ್ ಇದ್ದ ವ್ಯಾನಿಟಿ ಬ್ಯಾಗ್ ಕಳವಾಗಿರುವ ಘಟನೆ ಪಣಂಬೂರು ಬೀಚ್ನ ಹೊಟೇಲ್ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿನೊಳಗಡೆ ನಡೆದಿದೆ. ನಹೀಂ ಅಹಮದ್ ಅವರು ಅ.30ರಂದು ರಾತ್ರಿ 9 ಗಂಟೆಗೆ ಕುಟುಂಬಸ್ಥರ ಜತೆ...
ಮಂಗಳೂರು: ಕರ್ನಾಟಕ ಜಾನಪದ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಆಶ್ರಯದಲ್ಲಿ ಮಂಗಳೂರಿನ ಪಣಂಬೂರು ಕಡಲ ತೀರದಲ್ಲಿ ಮಾ.1ರಿಂದ 3ರವರೆಗೆ ನಡೆಯಲಿರುವ ಜಾನಪದ ಕಡಲೋತ್ಸವದ ಕಾರ್ಯಕ್ರಮದ ಉದ್ಘಾಟನೆಗೆ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಆಹ್ವಾನಿಸಲಾಗಿದೆ....
ಮಂಗಳೂರು: ಪಣಂಬೂರು ಸಮುದ್ರ ತೀರದಲ್ಲಿ ಬೆಂಗಳೂರು ಮೂಲದ ಪುರುಷ ಮತ್ತು ಮಹಿಳೆಯ ಮೃತದೇಹ ಪತ್ತೆಯಾಗಿದೆ. ಮೃತರನ್ನು ಬೆಂಗಳೂರು ನಿವಾಸಿಗಳಾದ ಲಕ್ಷ್ಮಿ (43) ಮತ್ತು ಬೋರಲಿಂಗಯ್ಯ (50) ಎಂದು ಗುರುತಿಸಲಾಗಿದ್ದು, ಅವರಿಬ್ಬರು ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ...
ಮಂಗಳೂರು: ಸರ್ಫಿಂಗ್ ಫೆಡರೇಷನ್ ಆಫ್ ಇಂಡಿಯಾ ಹಾಗೂ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಪ್ರಾಯೋಜಕತ್ವದಲ್ಲಿ ಮಂಗಳೂರು ತಾಲೂಕಿನ ಪಣಂಬೂರು ಕಡಲ ತಡಿಯಲ್ಲಿ ಆಯೋಜಿಸಲಾದ ರಾಷ್ಟ್ರೀಯ ಸರ್ಫಿಂಗ್ ಚಾಂಪಿಯನ್ಶಿಪ್ಗೆ ಇಂದು ಬೆಳಿಗ್ಗೆ ಚಾಲನೆ ನೀಡಲಾಯಿತು. ಇಂದಿನಿಂದ ಮೇ 29ರವರೆಗೆ...
You cannot copy content of this page