ಉಪ್ಪಿನಂಗಡಿ: ಅಕ್ರಮವಾಗಿ ಅಕೇಶಿಯಾ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಓರ್ವನನ್ನು ಪೊಲೀಸರು ಬಂಧಿಸಿ ವಾಹನವನ್ನು ವಶಪಡಿಸಿಕೊಂಡ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಪಾಣೆಮಂಗಳೂರು ಬೋಗೋಳಿ ನಿವಾಸಿ ಅಶ್ರಫ್ ಬಂಧಿತ ಆರೋಪಿ. ಅಕ್ರಮವಾಗಿ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಬಗ್ಗೆ ಸ್ಥಳೀಯರು...
ಬಂಟ್ವಾಳ: ತಾಲೂಕಿನ ಸಜೀಪಮುನ್ನೂರು ಜಿಲ್ಲಾ ಪಂಚಾಯತ್ ಮತ್ತು ಪುರಸಭಾ ವ್ಯಾಪ್ತಿಯ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ದ.ಕ.ಜಿಲ್ಲೆ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳು ಹಾಗೂ ಪಕ್ಷದ ಪದಾಧಿಕಾರಿಗಳ...
ಬಂಟ್ವಾಳ: ಸಮಾಜದಲ್ಲಿ ಯಾರಿಗೂ ಬೇಡವಾಗಿ ಅನಾಥವಾಗಿರುವ ಹೆಣ್ಣು ಮಕ್ಕಳು-ಮಹಿಳೆಯರಿಗೆ ಆಶ್ರಯ ಕಲ್ಪಿಸುವ ದೃಷ್ಟಿಯಿಂದ ಪಾಣೆಮಂಗಳೂರಿನ ಮಹಿಳೆಯೊಬ್ಬರು ಉಚಿತವಾಗಿ ಆಶ್ರಮ ನಿರ್ಮಾಣಕ್ಕೆ ಮುಂದಾಗಿದ್ದು, ನರಿಕೊಂಬು ರಸ್ತೆಯ ಮೊಗರ್ನಾಡಿನಲ್ಲಿ ತಮ್ಮ ಸ್ವಂತ ಜಮೀನಿನಲ್ಲಿ ಆಶ್ರಮಕ್ಕಾಗಿ ಎಲ್ಲಾ ರೀತಿಯ ವ್ಯವಸ್ಥೆಗಳನ್ನು...
ಬಂಟ್ವಾಳ: ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿದ ಪರಿಣಾಮ ಆಕೆ ಗಂಡು ಮಗುವಿನ ಜನ್ಮ ನೀಡಲು ಕಾರಣನಾದ ಆರೋಪಿಯ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಕಿನ್ನಿಗೋಳಿ ಕೊಲ್ಲೂರು...
ಬಂಟ್ವಾಳ: ಮಹಿಳೆಯೊಬ್ಬರು ಪಾಣೆಮಂಗಳೂರು ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇಂದು ಬೆಳಗ್ಗೆ ನೇತ್ರಾವತಿ ಸೇತುವೆಯಿಂದ ಮಹಿಳೆಯೊಬ್ಬರು ನದಿಗೆ ಹಾರಿದ್ದನ್ನು ವಾಹನ ಸವಾರರೊಬ್ಬರು ನೋಡಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಕೂಡಲೇ...
ಬಂಟ್ವಾಳ: ಪಾಣೆಮಂಗಳೂರು ಸೇತುವೆಯಲ್ಲಿ ಬೈಕ್ ಸ್ಟಾರ್ಟ್ನಲ್ಲಿಟ್ಟು ಬೈಕ್ ಸವಾರ ನಾಪತ್ತೆಯಾಗಿರುವ ಘಟನೆ ನಡೆದಿದ್ದು, ಸವಾರನಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ಮೂಲತ: ಬೆಂಗಳೂರು ದಾಸರಹಳ್ಳಿ ನಿವಾಸಿ ಸತ್ಯವೇಲು (29) ನಾಪತ್ತೆಯಾದ ಯುವಕ. ಆತ ಬೆಂಗಳೂರು ಖಾಸಗಿ ಕಂಪೆನಿಯಲ್ಲಿ...
You cannot copy content of this page