DAKSHINA KANNADA3 months ago
ಮಸಾಜ್ ಪಾರ್ಲರ್ ದಾಳಿ ಪ್ರಕರಣ; ಪ್ರಸಾದ್ ಅತ್ತಾವರ ಸಹಿತ 11 ಮಂದಿಗೆ ಜಾಮೀನು
ಮಂಗಳೂರು: ನಗರದ ಮಸಾಜ್ ಪಾರ್ಲರ್ನಲ್ಲಿ ನಡೆದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಸೇನೆಯ ಸ್ಥಾಪಕ ಅಧ್ಯಕ್ಷ ಪ್ರಸಾದ್ ಅತ್ತಾವರ ಸಹಿತ 11 ಮಂದಿ ಆರೋಪಿಗಳಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಷರತ್ತು ಬದ್ಧ...