LATEST NEWS1 month ago
ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಡಿ*ಕ್ಕಿ; ನಾಲ್ವರು ಸಾ*ವು
ಮಂಗಳೂರು/ಪಾಟ್ನಾ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಡಿ*ಕ್ಕಿಯಾಗಿ ನಾಲ್ವರು ಸಾ*ವನ್ನಪ್ಪಿರುವ ಘಟನೆ ಬಿಹಾರದ ಪೂರ್ಣಿಯಾದಲ್ಲಿ ನಡೆದಿದೆ. ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಇಂದು(ಅ.03) ಬೆಳಗ್ಗೆ ಜೋಗಬಾನಿಯಿಂದ ಪಾಟಲಿಪುತ್ರಕ್ಕೆ ಸಂಚರಿಸುತ್ತಿತ್ತು. ಪೂರ್ಣಿಯಾ ಪಟ್ಟಣದ ಬಳಿ ಮೇಳವೊಂದರ ಸಾಂಸ್ಕೃತಿಕ ಕಾರ್ಯಕ್ರಮ...