ಮಂಗಳೂರು / ಕೊಪ್ಪಳ : ಇಂದು(ಸೆ.17) ಕಲ್ಯಾಣ ಕರ್ನಾಟಕ ಉತ್ಸವದ ಸಂಭ್ರಮ. ಅವರೂ ಕೂಡ ಈ ಕಾರ್ಯಕ್ರಮದ ಧ್ವಜಾರೋಹಣಕ್ಕೆ ಹೊರಟಿದ್ದರು. ಆದರೆ, ವಿ*ಧಿಯಾಟ ಬೇರೆಯೇ ಆಗಿದೆ. ಹೌದು, ಕಲ್ಯಾಣ ಕರ್ನಾಟಕ ಉತ್ಸವದ ಧ್ವಜಾರೋಹಣಕ್ಕೆ ತೆರಳುತ್ತಿದ್ದ ಕುಕನೂರು...
ಮೂಡುಬಿದಿರೆ: ರಾಜ್ಯದ ಅಲ್ಲಲ್ಲಿ ಕಿಡಿಗೇಡಿಗಳಿಂದ ಅಶಾಂತಿಯ ವಾತಾವರಣ ಸೃಷ್ಟಿಸಲು ವಿವಿಧ ರೀತಿಯಲ್ಲಿ ಪ್ರಯತ್ನಗಳು ನಡೆಯುತ್ತಲೇ ಇವೆ. ಇದೇ ವೇಳೆ ಸರಕಾರ ಇಂತಹ ಕೃತ್ಯಗಳನ್ನು ಶತಾಯ ಗತಾಯ ಮಟ್ಟ ಹಾಕಲು ಪ್ರಯತ್ನಿಸುತ್ತಿದೆ. ಆದರೆ ಮೂಡುಬಿದಿರೆಯ ಪುಚ್ಚೆ ಮೊಗರು...
ಸುಬ್ರಹ್ಮಣ್ಯ: ಪಿಡಿಒ ಓರ್ವರು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾದ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಪಿಡಿಒ ಯು.ಡಿ ಶೇಖರ್ ಹರದಯಾಘಾತದಿಂದ ಮೃತಪಟ್ಟ ವ್ಯಕ್ತಿ. ಇವರು ಇಂದು ಮುಂಜಾನೆ ಬೆಳಗ್ಗೆ ಮನೆಯಲ್ಲಿ ಎದೆ ನೋವು...
ಬೆಳ್ತಂಗಡಿ: ಪಿಡಿಓ ಓರ್ವರು ರಸ್ತೆಯಲ್ಲಿ ಅಸ್ವಸ್ಥಗೊಂಡಿದ್ದ ಅಪರಿಚಿತ ವೃದ್ಧೆಯನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಘಟನೆ ಬೆಳ್ತಂಗಡಿಯ ಗೇರುಕಟ್ಟೆ ಎಂಬಲ್ಲಿ ನಡೆದಿದೆ. ಇಲ್ಲಿಯ ಕಳಿಯ ಗ್ರಾ.ಪಂ ಪಿಡಿಒ ಆಗಿರುವ ಸಂತೋಷ್ ಪಾಟೀಲ್ ಅವರು ರಸ್ತೆಯ ಬದಿಯಲ್ಲಿ...
ಹಾವೇರಿ: ಗ್ರಾಮ ಪಂಚಾಯತ್ ಸದಸ್ಯ ಸ್ಥಾನಕ್ಕೆ ಶ್ರೀ ಪ್ರಣವಾನಂದ ಸ್ವಾಮೀಜಿ ರಾಜೀನಾಮೆ ಘೋಷಣೆ ಮಾಡಿದ್ದಾರೆ. ಗ್ರಾ.ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ರಾಜ್ಯದ ಮೊದಲ ಮಠಾಧೀಶರು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಇವರು ರಾಣೆಬೆನ್ನೂರು ಅರೆಮಲ್ಲಾಪುರದ ಶರಣಬಸವೇಶ್ವರ ಮಠದ ಪೀಠಾಧಿಕಾರಿಯಾಗಿದ್ದಾರೆ....
ಉಪ್ಪಿನಂಗಡಿ: ಕಳೆದ ಒಂದು ವರ್ಷದಿಂದ ದ.ಕ ಜಿಲ್ಲೆಯಲ್ಲಿ ಅತೀ ಹೆಚ್ಚು ಪ್ರಮಾಣದಲ್ಲಿ ಯುವಕರು ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಪಿಡಿಒ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿಯೊಬ್ಬರು ಕೂಡಾ ಹೃದಯಾಘಾತದಿಂದಾಗಿ ಸಾವನ್ನಪ್ಪಿದ ಘಟನೆ ಇಂದು ಮುಂಜಾನೆ ಮಂಗಳೂರಿನಲ್ಲಿ ನಡೆದಿದೆ. 34 ನೆಕ್ಕಿಲಾಡಿ...
ಕಡಬ: ದ.ಕ ಜಿಲ್ಲೆಯ ಕಡಬ ತಾಲೂಕಿನ ಶಿರಾಡಿ ಗ್ರಾಮ ಪಂಚಾಯತ್ ಪಿಡಿಒ ವೆಂಕಟೇಶ್ರನ್ನು ಕರ್ತವ್ಯ ಲೋಪ ಹಿನ್ನೆಲೆ ಅಮಾನತುಗೊಳಿಸಿ ದ.ಕ ಜಿಲ್ಲಾ ಪಂಚಾಯತ್ ಸಿಇಒ ಆದೇಶ ಹೊರಡಿಸಿದ್ದಾರೆ. ಕರ್ತವ್ಯ ಲೋಪದ ಕಾರಣಕ್ಕಾಗಿ ಸಾರ್ವಜನಿಕರು ಹಾಗೂ ಸಂಘ...
ಕಾರ್ಕಳ: ಇಲ್ಲಿನ ರಸ್ತೆಯೊಂದಕ್ಕೆ ನಾಥೂರಾಮ್ ಗೋಡ್ಸೆ ರಸ್ತೆ ಎಂದು ನಾಮಕರಣ ಮಾಡಿದ ನಾಮಫಲಕ ಅಳವಡಿಸಲಾಗಿದ್ದು, ಈಗ ವಿವಾದಕ್ಕೆ ಕಾರಣವಾಗಿದೆ. ಕಾರ್ಕಳದ ಬೋಳ ಗ್ರಾಮದ ಪಡುಗಿರಿ ಎಂಬಲ್ಲಿ ಪಂಚಾಯತ್ ರಸ್ತೆಗೆ ಮಹಾತ್ಮ ಗಾಂಧೀಜಿಯನ್ನು ಹತ್ಯೆಗೈದ ನಾಥೂರಾಮ್ ಗೋಡ್ಸೆ...
ಬಂಟ್ವಾಳ: ಕೊರೊನಾ ಸೋಂಕಿತ ವಕೀಲರೋರ್ವರು ಕೋವಿಡ್ ನಿಯಮ ಉಲ್ಲಂಘಿಸಿ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂಬ ಕಾರಣಕ್ಕಾಗಿ ಅವರ ಮೇಲೆ ಪ್ರಕರಣ ದಾಖಲಾದ ಪ್ರಥಮ ಪ್ರಕರಣ ಬಂಟ್ವಾಳದಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಬೊಳ್ಳುಕಲ್ಲು ನಿವಾಸಿ...
You cannot copy content of this page