ಮಂಗಳೂರು/ಇಸ್ಲಾಮಾಬಾದ್ : ಪಾಕಿಸ್ತಾನದಲ್ಲಿ ಇಂದು(ಎ.19) 5.9 ತೀವ್ರತೆಯ ಭೂ*ಕಂಪ ಸಂಭವಿಸಿದ್ದು, ಯಾವುದೇ ಸಾ*ವು ನೋವಿನ ಬಗ್ಗೆ ವರದಿಯಾಗಿಲ್ಲ. ಅಫ್ಘಾನಿಸ್ತಾನ – ತಜಿಕಿಸ್ತಾನ ಗಡಿ ಪ್ರದೇಶದ ಬಳಿ 94 ಕಿಲೋ ಮೀಟರ್ ಆಳದಲ್ಲಿ ಭೂಕಂ*ಪದ ಕೇಂದ್ರ ಬಿಂದು...
ಮಂಗಳೂರು/ಪೇಶಾವರ : ಪಾಕಿಸ್ತಾನದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಶನಿವಾರ(ನ.9) ಬಾಂ*ಬ್ ದಾ*ಳಿ ನಡೆದಿದೆ. ಘಟನೆಯಲ್ಲಿ ಕನಿಷ್ಠ 20 ಜನರು ಸಾ*ವನ್ನಪ್ಪಿದ್ದು, 30 ಕ್ಕೂ ಅಧಿಕ ಮಂದಿ ಗಾ*ಯಗೊಂಡಿದ್ದಾರೆ. ರೈಲು ಪ್ಲಾಟ್ಫಾರ್ಮ್ಗೆ ಬರುವ ಮುನ್ನವೇ ರೈಲ್ವೆ ನಿಲ್ದಾಣದ ಬುಕ್ಕಿಂಗ್...
You cannot copy content of this page