ಮಂಗಳೂರು/ಬೆಂಗಳೂರು : ಗಂಡ ಇಲ್ಲ ಎಂದು ಆಸರೆಯಾದ ಪೊಲೀಸ್ ಪೇದೆ ವಿರುದ್ಧ ಹೆಂಡತಿಯೇ ಕೇಸ್ ಹಾಕಿರುವ ಘಟನೆ ಬೆಂಗಳೂರಿನ ಶೇಷಾದ್ರಿಪುರಂನಲ್ಲಿ ನಡೆದಿದೆ. ಮದುವೆ ಹೇಗಾಯ್ತು ? ಮಹಿಳೆಯ ಪತಿ 2016 ರಲ್ಲಿ ಕೊಲೆಯಾಗಿದ್ದು, ಈ ಸಂಬಂಧ...
ಉಡುಪಿ : ನಾಲ್ಕು ತಿಂಗಳ ಹಿಂದೆ ಕರೆ ಮಾಡಿ ಬೆದರಿಕೆ ಹಾಕಿ ಹಣ ಸುಲಿಗೆ ಮಾಡಿದ ಆರೋಪಿಯೊಬ್ಬನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಯಾದಗಿರಿ ಜಿಲ್ಲೆಯ ಕಿರಣ್ (24) ಎಂದು ಗುರುತಿಸಲಾಗಿದ್ದು, ಉಡುಪಿಯ ಸಂತೋಷ್ ಎಂಬವರನ್ನು...
ಮಂಗಳೂರು/ಪ್ರಯಾಜ್ ರಾಜ್: ಪೊಲೀಸ್ ಅಧಿಕಾರಿಯೊಬ್ಬ ಭಕ್ತರಿಗೆಂದು ತಯಾರಿಸಲಾದ ಅಡುಗೆಗೆ ಬೂದಿ ಎರಚುವ ಮೂಲಕ ಅಮಾನವೀಯ ಕೃತ್ಯ ಎಸಗಿರುವ ಪ್ರಕರಣ ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿ ನಡೆದಿದೆ. ಜನವರಿ 13 ರಿಂದ ಉತ್ತರ ಪ್ರದೇಶದ ಪ್ರಯಾಗ್ ರಾಜ್ನಲ್ಲಿ...
ಮಂಗಳೂರು : ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿಯನಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಸ್ಥಳ ಮಹಜರಿಗೆ ಕರೆದುಕೊಂಡು ಹೋಗಿದ್ದ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಓರ್ವನಿಗೆ ಪೊಲೀಸರು ಹಾರಿಸಿದ ಗುಂಡು ಕಾಲಿಗೆ...
ಮಂಗಳೂರು/ಥಾಣೆ : ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲಿನ ದಾ*ಳಿಯ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ . ಮಹಾರಾಷ್ಟ್ರದ ಥಾಣೆಯಲ್ಲಿ ಆರೋಪಿ ಮೊಹಮ್ಮದ್ ಇಲಿಯಾಸ್ ಅಲಿಯಾಸ್ ವಿಜಯ್ ದಾಸ್ ಯಾನೆ ಬಿಜೋಯ್ ದಾಸ್ನನ್ನು ಬಂಧಿಸಲಾಗಿದೆ. ಬಂಧಿತ...
ಮಂಗಳೂರು/ಉತ್ತರ ಪ್ರದೇಶ: ಸಂಬಾಲ ಹಿಂ*ಸಾಚಾರದ ವೀಡಿಯೋ ನೋಡಿ ಪೊಲೀಸರನ್ನು ಪ್ರಶಂಸಿದ ಮಹಿಳೆಗೆ ಪತಿಯೊಬ್ಬ ತ್ರಿವಳಿ ತಲಾಕ್ ನೀಡಿದ್ದಾನೆ. ಪತಿ ತ್ರಿವಳಿ ತಲಾಕ್ ನೀಡಿದ ಬಳಿಕ ಮಹಿಳೆ ಪೊಲೀಸರ ಬಳಿ ದೂರು ನೀಡಿದ್ದು, ಪೊಲೀಸರು ಪ್ರಕರಣದ ತನಿಖೆ...
ಮಂಗಳೂರು/ಜಮ್ಮು : ಜಮ್ಮು ಕಾಶ್ಮೀರದ ಉಧಮ್ಪುರ ಜಿಲ್ಲೆಯ ಕಾಳಿ ಮಠ ದೇವಾಲಯದ ಬಳಿ ವಾಹನವೊಂದರಲ್ಲಿ ಇಬ್ಬರು ಪೊಲೀಸರ ಮೃ*ತದೇಹಗಳು ಪತ್ತೆಯಾಗಿವೆ. ಮೃ*ತದೇಹದ ಮೇಲೆ ಗುಂ*ಡೇಟಿನ ಗಾ*ಯಗಳು ಪತ್ತೆಯಾಗಿವೆ. ಹೀಗಾಗಿ ಇದು ಅನುಮಾನ ಹುಟ್ಟು ಹಾಕಿದೆ. ಇಬ್ಬರು...
ಮಂಗಳೂರು : ನವೆಂಬರ್ 27 ರಂದು ನಾಪತ್ತೆಯಾಗಿದ್ದ ಬಿಳಿನೆಲೆಯ ಸಂದೀಪ್ ಎಂಬ ಯುವಕನ ಮೃ*ತ ದೇಹ ಪತ್ತೆಯಾಗಿದೆ. ನಾಪತ್ತೆಯಾಗಿ ವಾರಗಳ ಬಳಿಕ ಗ್ರಾಮಸ್ಥರ ಒತ್ತಡಕ್ಕೆ ಮಣಿದ ಪೊಲೀಸರು ತನಿಖೆ ಆರಂಭಿಸಿ ಪ್ರಕರಣವನ್ನು ಬೇಧಿಸಿದ್ದಾರೆ. ಕಡಬ ಪೊಲೀಸ್...
ಮಂಗಳೂರು/ಛತ್ತೀಸ್ ಗಡ : ಪತ್ನಿಯನ್ನು ಕೊ*ಲೆ ಮಾಡಿ ಕಳೆದ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿ ಕೊನೆಗೂ ಪೊಲೀಸರಿಗೆ ಸೆರೆ ಸಿಕ್ಕಿದ್ದಾನೆ. ಛತ್ತೀಸ್ಗಢದ ದುರ್ಗ್ನಲ್ಲಿ ಈ ಘಟನೆ ನಡೆದಿದೆ. ಪತಿ – ಪತ್ನಿ ಇಬ್ಬರು ಜಗಳವಾಡುತ್ತಿದ್ದರು. ಈ...
ಮಂಗಳೂರು/ಗುಜರಾತ್ : ಸಫಿನ್ ಹಸನ್ 22ನೇ ವಯಸ್ಸಿಗೆ ಯುಪಿಎಸ್ಸಿ ಪರೀಕ್ಷೆ ಬರೆದು ಐಪಿಎಸ್ ಅಧಿಕಾರಿಯಾದ ಘಟನೆ ಗುಜರಾತ್ನ ಪಾಲನ್ ಪುರಿಯ ಕನೋದರ್ನಲ್ಲಿ ನಡೆದಿದೆ. ಸಫಿನ್ ತಂದೆ-ತಾಯಿ ವಜ್ರ ಖನಿಜ ಕಂಪನಿಯೊಂದರಲ್ಲಿ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಆದರೆ...
You cannot copy content of this page