ಮಂಗಳೂರು: ಉರ್ವದ ಕೋಟೆಕಣಿ ದರೋಡೆ ಆರೋಪಿಗಳನ್ನು ಐದೇ ಘಂಟೆಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಆದರೆ ಕಾರು ಬಿಟ್ಟು ಹೋಗಿದ್ದ ಸ್ಥಳದ ಮಹಜರು ಮಾಡಲು ಹೋದ ವೇಳೆ ಆರೋಪಿಗಳು ಪೊಲೀಸರ ಮೇಲೆ ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ್ದಾರೆ. ಮಂಗಳೂರು...
ಮಂಗಳೂರು : ಕಿಟಕಿಯ ಸರಳು ತುಂಡರಿಸಿ ಒಳನುಗ್ಗಿದ ಕಳ್ಳರು ವೃದ್ಧೆಯ ಕತ್ತು ಹಿಸುಕಿ ಚಿನ್ನಾಭರಣ ಕದ್ದು ಪರಾರಿಯಾದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ವಿಟ್ಲ ಪಡೂರು ಗ್ರಾಮದ ಬಲಿಪಗುಳಿ ಎಂಬಲ್ಲಿ ನಡೆದಿದೆ. ವಿದೇಶದಲ್ಲಿರುವ ಸುಲೈಮಾನ್...
ಮುಂಬೈ: ಒಂದು ಲಕ್ಷ ರೂಪಾಯಿ ಕಳ್ಳತನ ಮಾಡಿದ್ದಾನೆಂದು ಕಳ್ಳನನ್ನು ವಿಚಾರಣೆ ಮಾಡುತ್ತಿದ್ದ ವೇಳೆ ಪೊಲೀಸರು ಬೆಚ್ಚಿ ಬಿದ್ದಿದ್ದಾರೆ. ಅದಕ್ಕೆ ಕಾರಣ ಈತನ ಲಕ್ಷುರಿ ಲೈಫ್ ಸ್ಟೈಲ್. ಅಲ್ಲದೇ ವಿಚಾರಣೆ ವೇಳೆ 19 ದರೋಡೆ ಕೇಸ್ಗಳಲ್ಲಿ ಭಾಗಿಯಾಗಿವುದಾಗಿ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಯತೀಶ್ ಎನ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಇಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಆಗಮಿಸಿದ ಎಸ್ಪಿ ಯತೀಶ್ ಎನ್ ಅವರಿಗೆ ಗೌರವ ರಕ್ಷೆ ನೀಡುವ ಮೂಲಕ ಸ್ವಾಗತ...
ಮಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಜುಲೈ 2 ಮಂಗಳವಾರ ತಡರಾತ್ರಿ ಈ ಆದೇಶವನ್ನು ಹೊರಡಿಸಿದ್ದಾರೆ. ಈ ವರ್ಗಾವಣೆಗಳ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಸಿ...
ಚಿಕ್ಕಮಗಳೂರು: ಚಿಕ್ಕಮಗಳೂರು ಪ್ರವಾಸಿ ತಾಣಕ್ಕೆ ಹೆಸರುವಾಸಿ. ಇನ್ನು ಮಳೆಗಾಲದಲ್ಲಿ ಹೇಳಲೇಬೇಕಿಲ್ಲ. ಹಚ್ಚ ಹಸಿರ ವಾತಾವರಣ.. ಝಳಝಳಿಸುವ ಪುಟ್ಟ ಪುಟ್ಟ ಜಲಪಾತಗಳು ಕಣ್ಮನ ಸೆಳೆಯುತ್ತದೆ. ಮೂಡಿಗೆರೆ ತಾಲೂಕಿನ ಪ್ರವಾಸಿ ತಾಣ ದೇವರಮನೆಗೆ ಪ್ರವಾಸಿಗರ ದಂಡೇ ಹರಿದು ಬರುತ್ತದೆ....
ಮೂಡುಬಿದಿರೆ: ಪೊಲೀಸ್ ಅಧಿಕಾರಿಯಾದವರು ದಕ್ಷತೆ, ಪ್ರಮಾಣಿಕತೆಯಿಂದ ಕೆಲಸ ಮಾಡಿದರೆ ಎಂತಹ ಗೌರವ ಸಿಗುತ್ತದೆ ಅನ್ನೋದಕ್ಕೆ ಮೂಡಬಿದಿರೆಯ ಈ ಪೊಲೀಸ್ ಅಧಿಕಾರಿಯೇ ಸಾಕ್ಷಿ. ಹೌದು, ಪೊಲೀಸ್ ಅಧಿಕಾರಿಯಾಗಿ 39 ವರ್ಷಗಳ ಕಾಲ ಸೇವೆ ಸಲ್ಲಿಸಿ ಇದೀಗ ನಿವೃತ್ತರಾಗಿದ್ದ...
ಮಂಗಳೂರು / ಮುಂಡಗೋಡ : ಪೊಲೀಸ್ ಎಂದಾಕ್ಷಣ ಆತ ಜನರಿಗೆ ಸಹಾಯಹಸ್ತ ಚಾಚಬೇಕು. ಮೋಸಕ್ಕೊಳಗಾದವರ ನೆರವಿಗೆ ಧಾವಿಸಬೇಕು. ಆದ್ರೆ, ಇಲ್ಲೊಬ್ಬ ಪೊಲೀಸಪ್ಪ ತಾನೇ ಯುವತಿಯೊಬ್ಬಳಿಗೆ ವಂಚಿಸಿದ್ದಾನೆ. ಹೌದು, ಈ ಘಟನೆ ನಡೆದಿರೋದು ಉತ್ತರ ಕನ್ನಡ ಜಿಲ್ಲೆಯ...
ಮಂಗಳೂರು ( ಅಂಕೋಲ ) : ತನ್ನ ಪತ್ನಿ ಹಾಗೂ ಮಗಳನ್ನು ಯಾರೋ ಹ*ತ್ಯೆ ಮಾಡಿದ್ದಾರೆ ಎಂಬ ಕರೆ ಸ್ವೀಕರಿಸಿದ ಪೊಲೀಸರು ಸ್ಥಳಕ್ಕೆ ಹೋದಾಗ ಶಾಕ್ಗೆ ಒಳಗಾಗಿದ್ದಾರೆ. 112 ಗೆ ಕರೆ ಮಾಡಿದ್ದ ವ್ಯಕ್ತಿ ಭೀಕ*ರ...
ಮುಂಬೈ/ಮಂಗಳೂರು: ಕೆಲ ದಿನಗಳ ಹಿಂದೆ ಮುಂಬೈನಲ್ಲಿ ವೈದ್ಯರೊಬ್ಬರು ಆನ್ಲೈನ್ನಲ್ಲಿ ಐಸ್ಕ್ರೀಂ ಆರ್ಡರ್ ಮಾಡಿದ್ದಾರೆ. ಆದ್ರೆ ಐಸ್ಕ್ರೀಂನಲ್ಲಿ ಮನುಷ್ಯ ನ ಬೆರಳು ಪತ್ತೆಯಾಗಿದ್ದು, ಅಚ್ಚರಿಯನ್ನು ಮೂಡಿಸಿತ್ತು. ಮೊದಲು ಇದು ವೆಲ್ನೆಟ್ ಅಂದುಕೊಂಡಿದ್ದರು. ಬಳಿಕ ಕೂಲಂಕುಷವಾಗಿ ಪರಿಶೀಲನೆ ಮಾಡಿದಾಗ...
You cannot copy content of this page