ಬೆಂಗಳೂರು: ಹಾಸನದಲ್ಲಿ ಮಹಿಳೆಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ವಿಶೇಷ ತನಿಖಾ ದಳದಿಂದ ಡ್ರಿಲ್ ಮುಂದುವರಿದಿದೆ. ಹೆಚ್ಚಿನ ವಿಚಾರಣೆಗಾಗಿ ಇಂದು ಪ್ರಜ್ವಲ್ರನ್ನು ಎಸ್ಐಟಿಯು ಮತ್ತೆ ವಶಕ್ಕೆ ಪಡೆಯುವ ಸಾಧ್ಯತೆಗಳಿವೆ....
ಚಿಕ್ಕಮಗಳೂರು : ಸದ್ಯ ಪ್ರಜ್ವಲ್ ಹೆಸರು ದೇಶದಾದ್ಯಂತ ಚಾಲ್ತಿಯಂತಿದೆ. ಆತ ಮಾಡಿರುವ ಕುಕೃತ್ಯಕ್ಕೆ ಆಕ್ರೋಶ ಕೇಳಿ ಬರುತ್ತಿದೆ. ಇದೀಗ ಪ್ರಜ್ವಲ್ ರೇವಣ್ಣರದ್ದು ಎನ್ನಲಾದ ಅಶ್ಲೀಲ ವೀಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಆರೋಪಿಯನ್ನು ಬಂಧಿಸಲಾಗಿದೆ. ಮೂಡುಗೆರೆ ತಾಲೂಕಿನ...
You cannot copy content of this page