ಸುಳ್ಯ : ಬಿಜೆಪಿ ಯುವ ಮುಖಂಡ, ಬೆಳ್ಳಾರೆಯ ಪ್ರವೀನ್ ನೆಟ್ಟಾರು ಕೊ*ಲೆ ಪ್ರಕರಣದ 21ನೇ ಆರೋಪಿ ಅತೀಕ್ ಅಹಮ್ಮದ್ ಎಂಬಾತನನ್ನು ರಾಷ್ಟ್ರೀಯ ತನಿಖಾ ದಳದ ಪೊಲೀಸರು ಬಂಧಿಸಿದ್ದಾರೆ. ಪಿಎಫ್ಐ ನಾಯಕತ್ವದ ಅಡಿಯಲ್ಲಿ ಪ್ರವೀಣ್ ನೆಟ್ಟಾರು ಕೊ*ಲೆ...
ಮಂಗಳೂರು: ಬಿಜೆಪಿ ಕಾರ್ಯಕರ್ತ, ಹಿಂದೂ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳು ತಮಗೆ ಜೀವ ಭಯ ಹಾಗೂ ವಕೀಲರೊಂದಿಗೆ ಚರ್ಚಿಸಲು ಒಂದೇ ಕಾರಾಗೃಹಕ್ಕೆ ಸ್ಥಳಾಂತರಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ....
ಬೆಂಗಳೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ವಿಚಾರಣೆ ವೇಳೆ ಆರೋಪಿಗಳಿಗೆ ಕಿರುಕುಳ ನೀಡಿ ತಪ್ಪೊಪ್ಪಿಗೆ ಹೇಳಿಕೆ ದಾಖಲಿಸಿದ್ದಾರೆ ಎಂಬ ಆರೋಪದಡಿ ಸಂಬಂಧ ಎಫ್ಎಸ್ಎಲ್ ಮತ್ತು ಎನ್ಐಎ ಕಚೇರಿಯಲ್ಲಿನ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಲು ತನ್ನ ಕೇಂದ್ರ ಯೋಜನಾ...
ದಿ.ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿಗೆ ನೀಡಲಾದ ಸರ್ಕಾರಿ ಕೆಲಸವನ್ನು ರಾಜ್ಯ ಸರ್ಕಾರ ವಜಾ ಮಾಡಿತ್ತು. ಆದರೆ ಇದೀಗ ನೂತನ ಕುಮಾರಿ ಅವರ ಮಾನವೀಯತೆ ಆಧಾರದಲ್ಲಿ ಮರು ನೇಮಕ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದಾರಾಮಯ್ಯ ಹೇಳಿದ್ದಾರೆ. ...
ದಿ.ಪ್ರವೀಣ್ ನೆಟ್ಟಾರು ಪತ್ನಿಗೆ ಖಾಯಂ ಉದ್ಯೋಗ ಕೊಡಿಸಲಾಗದ ಸಂಸದ ನಳಿನ್ ಕುಮಾರ್ ಕಟೀಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ, ನೆಟ್ಟಾರ್ ಪತ್ನಿಗೆ ವೈಯಕ್ತಿಕ ನೆಲೆಯಲ್ಲಿ ನಾನು ಕೆಲಸ ಕೊಡಿಸುತ್ತೇನೆ ಎಂದು ಬಿಲ್ಲವ ಮುಖಂಡೆ ಕೆಪಿಸಿಸಿ ಸಂಯೋಜಕಿ...
ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರಿಗೆ ಈ ಹಿಂದಿನ ರಾಜ್ಯ ಸರಕಾರ ಅನುಕಂಪದ ಆಧಾರದಲ್ಲಿ ಕೆಲಸ ಒದಗಿಸಿದ್ದು, ಅದನ್ನು ಮುಂದುವರಿಸ ಬೇಕು ಎಂದು ಸಂಸದ ಹಾಗೂ...
ಬೆಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಾಸ್ಟರ್ಮೈಂಡ್ಗಳ ವಿರುದ್ಧ ರಾಷ್ಟ್ರೀಯ ತನಿಖಾ ದಳ ಎನ್ಐಎ ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಪೂರಕ ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ. ಪ್ರಮುಖ ಆರೋಪಿಗಳಾದ ತುಫೈಲ್ ಎಂ ಎಚ್...
ಮಂಗಳೂರು: ವರ್ಷದ ಹಿಂದೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಭಾನುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿನಡ್ಡಾ ಭೇಟಿ ನೀಡಿದರು. ಸುಳ್ಯ ತಾಲೂಕಿನ ಬೆಳ್ಳಾರೆಯ ನಿವಾಸಕ್ಕೆ ಆಗಮಿಸಿದ ಜೆಪಿನಡ್ಡಾ ಅವರನ್ನು ಪ್ರವೀಣ್ ಪೋಷಕರು...
ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಕುಟುಂಬದವರಿಗೆ ಬಿಜೆಪಿ ಪಕ್ಷದ ವತಿಯಿಂದ ನಿರ್ಮಿಸುತ್ತಿದ್ದ ಮನೆಯ ಗೃಹ ಪ್ರವೇಶ ಏ.27ರಂದು ನಡೆಯಲಿದೆ. ಸುಳ್ಯ ತಾಲ್ಲೂಕಿನ ಬೆಳ್ಳಾರೆ ಗ್ರಾಮದ ನೆಟ್ಟಾರು ಎಂಬಲ್ಲಿ ಮನೆ...
ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯ ಭಾಗವಾಗಿ ಎನ್ಐಎ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಪಿಎಫ್ಐ ಕಚೇರಿಯನ್ನು ಜಪ್ತಿ ಮಾಡಿದೆ. ದಕ್ಷಿಣ ಕನ್ನಡ ಬೆಳ್ಳಾರೆಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ...
You cannot copy content of this page