ಮಂಗಳೂರು/ನವದೆಹಲಿ : ಉದ್ಯಮಿ ಗೌತಮ್ ಅದಾನಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು(ಡಿ.6) ಕೂಡ ವಿಪಕ್ಷಗಳ ನಾಯಕರು ಸಂಸತ್ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ‘ಮೋದಿ ಅದಾನಿ ಭಾಯ್ ಭಾಯ್’ ಎಂದು ಬರೆದಿರುವ ಕಪ್ಪು ಮಾಸ್ಕ್ ಧರಿಸಿ ವಿಪಕ್ಷಗಳ ನಾಯಕರು...
ನವದೆಹಲಿ : ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ ಅವರು ಇಂದು ವಯನಾಡ್ ನೂತನ ಸಂಸದೆ ಪ್ರಿಯಾಂಕಾ ಗಾಂಧಿ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟರ್ ನಲ್ಲಿ ಸಿಎಂ ಸಿದ್ದರಾಮಯ್ಯ ಮಾಹಿತಿ ಹಂಚಿಕೊಂಡಿದ್ದು, ವಯನಾಡ್...
ನವದೆಹಲಿ: ಲೋಕಸಭೆಯ ಉಪ ಚುನಾವಣೆಯಲ್ಲಿ 4 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರಿಂದು ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದರೊಂದಿಗೆ ತಮ್ಮ ತಾಯಿ ಸೋನಿಯಾ ಗಾಂಧಿ ಮತ್ತು...
ದೆಹಲಿ/ಮಂಗಳೂರು: ವಯನಾಡು ಹಾಗೂ ರಾಯ್ಬರೇಲಿ ಎರಡನ್ನೂ ಗೆದ್ದಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸದ್ಯ ದೇಶದ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಅಲಂಕರಿಸಿದ್ದಾರೆ. ರಾಯ್ಬರೇಲಿ ಕ್ಷೇತ್ರವನ್ನು ಉಳಿಸಿಕೊಂಡಿರುವ ರಾಹುಲ್ ಗಾಂಧಿ ಸದ್ಯ ಉತ್ತರ ಪ್ರದೇಶ ಸೇರಿದಂತೆ...
ಮಂಗಳೂರು (ವಯನಾಡ್) : ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ವಯನಾಡ್ ನಿಂದ ಲೋಕಸಭೆ ಉಪಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಇದರೊಂದಿಗೆ ಪ್ರಿಯಾಂಕಾ ಗಾಂಧಿಯ ರಾಜಕೀಯ ಪ್ರವೇಶ ಅಧಿಕೃತವಾಗಿ ಆಗಲಿದೆ. ಆದ್ರೆ ಪ್ರಿಯಾಂಕಾ ರಾಜಕೀಯ ಪ್ರವೇಶದೊಂದಿಗೆ ತೃಣಮೂಲ ಕಾಂಗ್ರೆಸ್...
ನವದೆಹಲಿ / ಮಂಗಳೂರು : ರಾಯ್ ಬರೇಲಿ ಹಾಗೂ ವಯನಾಡು ಎರಡೂ ಕಡೆಯಿಂದ ಗೆಲುವು ಸಾಧಿಸಿದ್ದ ರಾಹುಲ್ ಗಾಂಧಿ, ವಯನಾಡು ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದಾರೆ. ಈ ಮೂಲಕ ಪ್ರಿಯಾಂಕಾ ಗಾಂಧಿ ವಯನಾಡಿನಲ್ಲಿ ಚುನಾವಣೆ ಸ್ಪರ್ಧಿಸುವುದು ಖಚಿತವಾಗಿದೆ. ಈ...
ಮಂಗಳೂರು: ಜನರು ಬೆಲೆ ಏರಿಕೆ ಉರಿಯಲ್ಲಿ ಬೆಂದು ಹೋಗಿದ್ದಾರೆ. ಇದರ ಬಗ್ಗೆ ತುಟಿ ಬಿಚ್ಚದ ಪ್ರಧಾನಿ ಮೋದಿ ಅವರು ಚುನಾವಣೆ ವೇಳೆ ಆತಂಕವಾದ ಹಾಗೂ ಸುರಕ್ಷತೆ ಬಗ್ಗೆ ಮಾತನಾಡಿದರೆ ಏನು ಪ್ರಯೋಜನ. ರಾಜ್ಯದಲ್ಲಿ ಆತಂಕ ಇರುವುದು...
ಮಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಇಂದು ಮಂಗಳೂರಿನಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಇಂದು ಮಧ್ಯಾಹ್ನ ಮಂಗಳೂರು-ಉಡುಪಿ ರಾ.ಹೆದ್ದಾರಿಯ ಮುಲ್ಕಿಯ ಕೊಳ್ನಾಡುವಿನ ಮೈದಾನಕ್ಕೆ ಮಧ್ಯಾಹ್ನ 1 ಗಂಟೆಗೆ ಹೆಲಿಕಾಪ್ಟರ್ನಲ್ಲಿ ಆಗಮಿಸಲಿದ್ದಾರೆ. ಅಲ್ಲಿ ಹಮ್ಮಿಕೊಂಡಿರುವ...
ಮಂಗಳೂರು: ಚುನಾವಣೆಗೆ ಕೆಲವೇ ದಿನಗಳು ಬಾಕಿಯುಳಿದಿದ್ದು, ರಾಷ್ಟ್ರೀಯ ಪಕ್ಷಗಳ ಅಬ್ಬರ ಜೋರಾಗಿದ್ದು, ಕರಾವಳಿಯಲ್ಲಿ ರಾಜ್ಯ ನಾಯಕರಿಗಿಂತ ರಾಷ್ಟ್ರನಾಯಕರು ಭರಾಟೆಯ ಪ್ರಚಾರ ನಡೆಸುತ್ತಿದ್ದಾರೆ. ಕರಾವಳಿಯ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ನಾಳೆ (ಮೇ 7ರಂದು) ಕಾಂಗ್ರೆಸ್ ಪಕ್ಷದ ಪ್ರಧಾನ...
ಬೆಂಗಳೂರು: ಕರ್ನಾಟಕದಲ್ಲಿ ವಿಧಾನಸಭೆ ಚುನಾವಣಾ ಕಾವು ತಾರಕಕ್ಕೇರಿದೆ. ಕಾಂಗ್ರೆಸ್ ಪ್ರಚಾರದ ಮಧ್ಯೆ ಮಧ್ಯೆ ಗ್ಯಾರಂಟಿ ಮೇಲೆ ಗ್ಯಾರಂಟಿ ಘೋಷಿಸುತ್ತಿದೆ. ಈಗಾಗಲೇ ಐದು ಗ್ಯಾರಂಟಿ ಘೋಷಣೆ ಮಾಡಿರುವ ಕಾಂಗ್ರೆಸ್ ಇದೀಗ 6ನೇ ಗ್ಯಾರಂಟಿ ಬಿಡುಗಡೆ ಮಾಡಿದೆ. ಇತ್ತೀಚೆಗಷ್ಟೇ...
You cannot copy content of this page