ಪಡುಬಿದ್ರೆ: ತಮ್ಮ ವಿಶಿಷ್ಟ ಮಾತುಗಳಿಂದ ಮನೆ ಮಾತಾಗಿರುವ , ಈ ಬಾರಿಯ ಬಿಗ್ ಬಾಸ್ ರನ್ನರ್ ಅಪ್ ರಕ್ಷಿತಾ ಶೆಟ್ಟಿ ಇದೇ ಮೊದಲ ಬಾರಿಗೆ ತವರೂರಿಗೆ ಆಗಮಿಸಿದ್ದು, ರಕ್ಷಿತಾ ಶೆಟ್ಟಿಗೆ ಅಭಿಮಾನಿಗಳು ಮುತ್ತಿಗೆ ಹಾಕಿ ತಮ್ಮ...
ಉಡುಪಿ: ಉಡುಪಿ ಪರ್ಯಾಯ ಮಹೋತ್ಸವಕ್ಕೆ ಜಿಲ್ಲಾಧಿಕಾರಿಗಳು ಕೇಸರಿ ಧ್ವಜ ತೋರಿಸಿ ಚಾಲನೆ ನೀಡಿರುವ ವಿಚಾರ ವಿವಾದವಾಗಿ ಮಾರ್ಪಟ್ಟಿದೆ. ಇದಕ್ಕೆ ಈಗಾಗಲೇ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ನಗರಸಭೆಯ ಆಡಳಿತ ಅಧಿಕಾರಿಯಾಗಿದ್ದ ಹಿನ್ನೆಲೆಯಲ್ಲಿ ತಾನು ಭಾಗಿಯಾಗಿದ್ದೇನೆ ವಿನಃ ಯಾವುದೇ...
ಉಡುಪಿ: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ನಡೆಯುತ್ತಿರುವ ನವರಾತ್ರಿ ಉತ್ಸವದ ವೈಭವದ ಬೃಹತ್ ಶೋಭಾಯಾತ್ರೆ ಇದೇ ಬರುವ ಅ.2ರಂದು ನಡೆಯಲಿದ್ದು ಈ ಹಿನ್ನೆಲೆ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. ಶೋಭಾಯಾತ್ರೆ ರಾಷ್ಟ್ರೀಯ ಹೆದ್ದಾರಿ-66 ರಲ್ಲಿ...
ಮಂಗಳೂರು: ವಿಶ್ವವಿಖ್ಯಾತವಾಗಿರುವ ಮಂಗಳೂರು ದಸರಾದ ಪೂರ್ವ ತಯಾರಿ ಬಹಳ ವೇಗವಾಗಿ ನಡೆಯುತ್ತಿದೆ. ಕ್ಷೇತ್ರದಲ್ಲಿ ಬೇಕಾದ ಎಲ್ಲಾ ವ್ಯವಸ್ಥೆಗಳು ಈಗಾಗಲೇ ಆರಂಭಗೊಂಡಿದೆ. ಅದ್ಧೂರಿ ನವರಾತ್ರಿ ಮಹೋತ್ಸವ ಸಪ್ಟೆಂಬರ್ 22ರಿಂದ ಆರಂಭಗೊಂಡು ಅ.2ರಂದು ವೈಭವಯುತ ಶೋಭಾಯಾತ್ರೆ ನಡೆಯಲಿದೆ.ಅಕ್ಟೋಬರ್ 3ರಂದು...
ಅಹಮದಾಬಾದ್: 148ನೇ ಭಗವಾನ್ ಜಗನ್ನಾಥ ದೇವರ ಮಹಾ ರಥಯಾತ್ರೆಯಲ್ಲಿ ಆನೆಯೊಂದು ದಿಕ್ಕಾಪಾಲಾಗಿ ಓಡಿದ ಘಟನೆ ಅಹಮದಾಬಾದ್ನಲ್ಲಿ ನಡೆದಿದೆ. ಪರಿಣಾಮ ಕೆಲ ಭಕ್ತರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಮೆರವಣಿಗೆಯ ಭಾಗವಾಗಿದ್ದ ಮೂರು ಆನೆಗಳು ಇದ್ದಕ್ಕಿದ್ದಂತೆ ಭಕ್ತರನ್ನು ಅಟ್ಟಾಡಿಸಿಕೊಂಡು ದಿಕ್ಕಾಪಾಲಾಗಿ...
ವಿಧಾನಸಭಾ ಚುನಾವಣೆಯ ಅಂಗವಾಗಿ ಮೇ ೧ರಂದು ಕಾಂಗ್ರೆಸ್ ವತಿಯಿಂದ ಬೃಹತ್ ಕಾಲ್ನಡಿಗೆ ಜಾಥ ಹಾಗೂ ಬಹಿರಂಗ ಸಭೆಯನ್ನು ಹಮ್ಮಿಕೊಂಡಿದ್ದರು. ಕಾರ್ಕಳ: ವಿಧಾನಸಭಾ ಚುನಾವಣೆಯ ಅಂಗವಾಗಿ ಮೇ೧ ರಂದು ಕಾಂಗ್ರೆಸ್ ವತಿಯಿಂದ ಬೃಹತ್ ಕಾಲ್ನಡಿಗೆ ಜಾಥ ಹಾಗೂ...
ಮಂಗಳೂರು: ಅಕ್ರಮ ಕಟ್ಟಡಗಳನ್ನು ಕೆಡಹುವ ಮೂಲಕ ಅನಧಿಕೃತವಾಗಿ ಕಟ್ಟಡ ನಿರ್ಮಿಸಿದ್ದವರ ಎದೆಯಲ್ಲಿ ನಡುಕ ಹುಟ್ಟಿಸಿದ್ದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿಶೇಷತೆಗಳನ್ನು ಬಿಂಬಿಸುವ ಟ್ಯಾಬ್ಲೋ ನಿನ್ನೆ ಮಂಗಳೂರಿನ ಬಜ್ಪೆಯಲ್ಲಿ ನಡೆದ ದಸರಾದ ಶೋಭಾಯಾತ್ರೆಯಲ್ಲಿ...
ಮಂಗಳೂರು: ಮಂಗಳೂರು ದಸರಾ ಎಂದೇ ಪ್ರಖ್ಯಾತಿಯನ್ನು ಪಡೆದಿರುವ ಕುದ್ರೋಳಿ ಕ್ಷೇತ್ರದ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಪೂಜಿಸಲ್ಪಟ್ಟ ಶಾರದೆ, ನವದುರ್ಗೆಯರ ವೈಭವದ ಶೋಭಾಯಾತ್ರೆ ಮಂಗಳೂರಿನ ರಾಜಬೀದಿಗಳಲ್ಲಿ ನಿನ್ನೆ ನಡೆದು ಇಂದು ಮುಂಜಾನೆ ತೆರೆ ಬಿದ್ದಿದೆ. ಚೆಂಡೆ, ಕೊಂಬು,...
You cannot copy content of this page