ಪುತ್ತೂರು : ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳಾ ವೈದ್ಯಾಧಿಕಾರಿ ವಿರುದ್ಧ ಉದ್ಧಟತನದಿಂದ ವರ್ತಿಸಿ ಹಲ್ಲೆಗೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ (ಏ,.25) ರಾತ್ರಿಯೇ ಪ್ರತಿಭಟನೆ ನಡೆಸಿ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಲಾಗಿತ್ತು. ಬಳಿಕ ಆತನನ್ನು...
ಮುಂಬೈ : .ಜೈನ ದೇಗುಲವೊಂದನ್ನು ಮಹಾನಗರ ಪಾಲಿಕೆ ಧ್ವಂಸಗೊಳಿಸಿದ ಬೆನ್ನಲ್ಲೇ ವಿವಾದ ಭುಗಿಲೆದ್ದ ಘಟನೆಯು ಮುಂಬೈ ಮಹಾನಗರದ ವಿಲ್ ಪಾರ್ಲೆ ಪ್ರದೇಶದಲ್ಲಿ ನಡೆದಿದ್ದು, ಈ ಘಟನೆಯನ್ನು ಖಂಡಿಸಿ ಜೈನ ಸಮುದಾಯದವರು ಪ್ರತಿಭಟನಾ ಜಾಥ ನಡೆಸಿತ್ತು. ಜಾಥದ...
ಮಂಗಳೂರು: ಕುಪ್ಪೆಪದವು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 2018 ರಲ್ಲಿ ಹಕ್ಕು ಪತ್ರ ಪಡೆದ 97 ಕುಟುಂಬಗಳಿಗೆ ನಿವೇಶನ ನೀಡದೆ ಸತಾಯಿಸಲಾಗಿದೆ. ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಅವರ ನೇತೃತ್ವದಲ್ಲಿ ಈ ಹಕ್ಕು ಪತ್ರ ವಿತರಣೆ...
ಉಪ್ಪಿನಂಗಡಿ : ಈಗಾಗಲೇ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಸರಕಾರ ಜಾರಿಗೊಳಿಸಿದ್ದು, ಅದನ್ನು ವಿರೋಧಿಸಿ ತಕ್ಷಣವೇ ಹಿಂಪಡೆಯುವಂತೆ ಆಗ್ರಹಿಸಿ ಉಪ್ಪಿನಂಗಡಿ ಮಾಲಿಕ್ ದೀನಾರ್ ಜುಮಾ ಮಸೀದಿ ಮತ್ತು ನೆಕ್ಕಿಲಾಡಿ ಉಮರುಲ್ ಫಾರೂಕ್ ಜುಮಾ ಮಸೀದಿ ಆಡಳಿತ...
ಮಂಗಳೂರು : ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲ ಸಿಲಿಂಡರ್ ದರವನ್ನು ಏರಿಕೆ ಮಾಡಿರುವ ಕೇಂದ್ರ ಸರಕಾರ ಕ್ರಮವನ್ನು ಖಂಡಿಸಿ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯು ನಗರದ ಕ್ಲಾಕ್ ಟವರ್ ಬಳಿ ನಿನ್ನೆ (ಏ.11)...
ಮಂಗಳೂರು/ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎರಡನೇ ಬಾರಿಗೆ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ದೇಶದೊಳಗೆ ವಿರೋಧ ಎದುರಿಸಿದ್ದು, ಅವರು ಒಡೆದು ಆಳುವ ನೀತಿ ಹೊಂದಿದ್ದಾರೆ ಎಂದು ಆರೋಪಿಸಿ ಅಮೆರಿಕದ ಪ್ರಮುಖ ನಗರಗಳ ಜನರು ಬೀದಿಗಿಳಿದು...
ಮಂಗಳೂರು : ನ್ಯಾಯಾಧೀಶರ ವಿರುದ್ಧವೇ ಯುವ ವಕೀಲರು ಮುಖಕ್ಕೆ ಕಪ್ಪು ಬಟ್ಟೆ ಕಟ್ಟಿಕೊಂಡು ಪ್ರತಿಭಟನೆ ನಡೆಸಿದ ಘಟನೆ ನಿನ್ನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ 1 ನೇ ಸಿಜೆಎಂ ನ್ಯಾಯಾಲಯದ ನ್ಯಾಯಾಧೀಶರು ಯುವ ವಕೀಲೆಯನ್ನು ಪ್ರಕರಣದ ವಿಚಾರಣೆ...
ಉಡುಪಿ : ಮಲ್ಪೆಯಲ್ಲಿ ಮೀನು ಕದ್ದ ವಿಚಾರವಾಗಿ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿದ ಪ್ರಕರಣ ಸದ್ಯ ಬಂಜಾರ ಸಮೂದಾಯದ ನಡುವೆಯೆ ಬಿರುಕು ಮೂಡಿಸಿದಂತೆ ಕಾಣುತ್ತಿದೆ. ಹಲ್ಲೆಯನ್ನು ಬಿಜೆಪಿ ನಾಯಕರು ಸಮರ್ಥಿಸಿಕೊಂಡು ಮೀನುಗಾರರ ಪರ ನಿಂತಿದ್ದರೆ, ಹ*ಲ್ಲೆಯನ್ನು...
ಮಂಗಳೂರು: ಮೀನು ಹಿಡಿಯುವ ಜಾತ್ರೆ ಅಂತಾನೇ ಫೇಮಸ್ ಆಗಿರುವ ಚೇಳ್ಯಾರಿನ ಕಂಡೇವು ಧರ್ಮರಸು ಶ್ರೀ ಉಳ್ಳಾಯ ದೈವಸ್ಥಾನದ ಜಾತ್ರೆ ನಿಂತು ಹೋಗುವ ಆತಂಕ ಎದುರಾಗಿದೆ. ಇಲ್ಲಿ ಹರಿಯುವ ನಂದಿನ ನದಿ ಸಂಪೂರ್ಣ ಕಲುಶಿತವಾಗಿದ್ದು, ನದಿಗೆ ಜನರು...
ಹಾಸನ : ಸಮಾನ ಕೆಲಸಕ್ಕೆ ಸಮಾನ ವೇತನದ ಜೊತೆಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ನೋಂದಣಿ ಹಾಗೂ ಉಪ-ನೋಂದಣಿ ಕಛೇರಿಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ(ಕಾವೇರಿ ಯೋಜನೆ)...
You cannot copy content of this page