ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನಡೆಯುತ್ತಿರುವ ಹೆದ್ದಾರಿ ಕಾಮಗಾರಿಗಳ ವಿರುದ್ಧ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗಿದೆ. ಟೋಲ್ ವಿರೋಧಿ ಹೋರಾಟ ಸಮಿತಿ ಹಾಗೂ ಸಮಾನ ಮನಸ್ಕ ಸಂಘಟನೆಗಳು ಈ ಪ್ರತಿಭಟನೆ ನಡೆಸಿದೆ....
ಮಂಗಳೂರು : ಬೇಡಿಕೆಗಳನ್ನು ಈಡೇರಿಸದ ಸ್ವಿಗ್ವಿ ಇನ್ಸ್ಟಾ ಮಾರ್ಟ್ ಕಂಪೆನಿಯ ವಿರುದ್ಧ ಫುಡ್ ಡೆಲಿವರಿ ನೌಕರರು ಕುಂಟಿಕಾನದಲ್ಲಿರುವ ಕಂಪೆನಿಯ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ 6 ವರ್ಷದಿಂದ ನಾವು ಆನ್ಲೈನ್ ಮೂಲಕ...
ಮಂಗಳೂರು/ಚೆನ್ನೈ : ನಿನ್ನೆಯಷ್ಟೇ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಡಿಎಂಕೆ(ದ್ರಾವಿಡ ಮುನ್ನೇತ್ರ ಕಳಗಂ)ಅಧಿಕಾರದಿಂದ ಇಳಿಯುವವರೆಗೆ ಪಾದರಕ್ಷೆ ಧರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದರು. ಇದೀಗ ಮತ್ತೊಂದು ವಿಭಿನ್ನ ಪ್ರತಿಭಟನೆ ನಡೆಸಿದ್ದಾರೆ. ಈ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ...
ಮಂಗಳೂರು : ನವೆಂಬರ್ 27 ರಂದು ನಾಪತ್ತೆಯಾಗಿದ್ದ ಬಿಳಿನೆಲೆಯ ಸಂದೀಪ್ ಎಂಬ ಯುವಕನ ಮೃ*ತ ದೇಹ ಪತ್ತೆಯಾಗಿದೆ. ನಾಪತ್ತೆಯಾಗಿ ವಾರಗಳ ಬಳಿಕ ಗ್ರಾಮಸ್ಥರ ಒತ್ತಡಕ್ಕೆ ಮಣಿದ ಪೊಲೀಸರು ತನಿಖೆ ಆರಂಭಿಸಿ ಪ್ರಕರಣವನ್ನು ಬೇಧಿಸಿದ್ದಾರೆ. ಕಡಬ ಪೊಲೀಸ್...
ಬೆಂಗಳೂರು: ರಾಜ್ಯದಲ್ಲಿ ಮದ್ಯ ಮಾರಾಟಗಾರರು ಅಬಕಾರಿ ಇಲಾಖೆಯ ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದಿದ್ದಾರೆ. ನವೆಂಬರ್.20ರಂದು ರಾಜ್ಯಾದ್ಯಂತ ಮದ್ಯ ಮಾರಾಟವನ್ನು ಬಂದ್ ಮಾಡಿ ಪ್ರತಿಭಟನೆಗೆ ಕರೆ ನೀಡಲಾಗಿದೆ. ಈ ಬಗ್ಗೆ ಮದ್ಯ ಮಾರಾಟಗಾರರ ಸಂಘದಿಂದ ಮಾಹಿತಿ ನೀಡಲಾಗಿದ್ದು, ಅಬಕಾರಿ...
ಆಪಲ್ ಮೊಬೈಲ್ ಸೆಟ್ ಅಪ್ಡೇಟ್ ಕೊಟ್ಟರೆ ಸ್ಕ್ರೀನ್ ನಲ್ಲಿ ಲೈನ್, ಬ್ಲ್ಯಾಂಕ್ ಸಮಸ್ಯೆ. ಈ ಸಮಸ್ಯೆಗೆ ಸ್ಪಂದಿಸುವ ಬದಲು ಸರ್ವಿಸ್ ಸೆಂಟರ್ ನವರಿಂದ ಉಡಾಫೆ ವರ್ತನೆ. ನಾಳೆ ಆಪಲ್ ಐ ಫೋನ್ ಸರ್ವಿಸ್ ಸೆಂಟರ್ ವಿರುದ್ಧ...
ಮಂಗಳೂರು: ಮುಡಾ ಹಗರಣದ ವಿಚಾರದಲ್ಲಿ ಬೀದಿಗೆ ಇಳಿದು ಹೋರಾಟ ಮಾಡ್ತಾ ಇರೋ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಇದೀಗ ಕೀಳು ಮಟ್ಟದ ಭಾಷೆ ಪ್ರಯೋಗದ ಮೂಲಕ ವಾಗ್ದಾಳಿ ನಡೆಸಲು ಆರಂಭಿಸಿದ್ದಾರೆ. ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ನಡೆಸಿದ...
ಮಂಗಳೂರು: ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ನಾಯಕರ ಅವಹೇಳನಕಾರಿ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಆ.22ರಂದು ಪ್ರತಿಭಟನೆ ನಡೆಸಲಾಗಿದೆ. ಐವನ್ ವಿರುದ್ದ ಎಫ್ಐಆರ್ ದಾಖಲಿಸಲು ಬಿಜೆಪಿ ಆಗ್ರಹ; 24 ಗಂಟೆಗಳ ಗಡುವು ನೀಡಿದ ಬಿಜೆಪಿ ಯುವ ಮೋರ್ಚಾ ಮಂಗಳೂರು...
ಮಂಗಳೂರು: ಇಂದು ಬಿಜೆಪಿ ಕೈಗೊಂಬೆಯಾಗಿ ರಾಜ್ಯಪಾಲರು ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿ ರಾಜ್ಯಪಾಲ ಗೆಟ್ ಔಟ್ ಎಂದು ಎಂಎಲ್ಸಿ ಐವನ್ ಡಿ ಸೋಜ ಧಿಕ್ಕಾರ ಕೂಗಿದ್ದಾರೆ. ರಾಜ್ಯಪಾಲರಯ ಸಿಎಂ ಸಿದ್ದರಾಮಯ್ಯರವ ಪ್ರಕರಣವನ್ನು ಪ್ರಾಸಿಕ್ಯೂಶನ್ ಗೆ ವಹಿಸಿರುವುದನ್ನು...
ಮಂಗಳೂರು : ರಾಜ್ಯಪಾಲರು ಸಿದ್ಧರಾಮಯ್ಯ ಪ್ರಕರಣವನ್ನು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರ ನಡೆ ಖಂಡಿಸಿ ಇಂದು ಕಾಂಗ್ರೆಸ್ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಮಂಗಳೂರಿನಲ್ಲಿ ಕೂಡ ಪ್ರತಿಭಟನೆ ನಡೆದಿದೆ. ಮಂಗಳೂರು ಮಹಾನಗರ ಪಾಲಿಕೆ ಮುಂದೆ ಕಾಂಗ್ರೆಸ್...
You cannot copy content of this page