ಉಡುಪಿ: ಮುಡಾ ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮುಖ್ಯಮತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯರವರು ತಕ್ಷಣ ತಮ್ಮ ರಾಜ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಬೇಕು, ಅವರು ಯಾವುದೇ ಹುದ್ದೆಯಲ್ಲಿ...
ಮಂಗಳೂರು: ಕಲ್ಕತ್ತಾದ ಆರ್.ಜಿ. ಕಾರ್ ಮೆಡಿಕಲ್ ಕಾಲೇಜಿನ ವೈದ್ಯ ವಿದ್ಯಾರ್ಥಿನಿಯನ್ನು ಸಾಮೂಹಿಕವಾಗಿ ಅತ್ಯಾಚಾರವೆಸಗಿ ಕೊಲೆ ಮಾಡಿರುವುದನ್ನು ಖಂಡಿಸಿ ನಗರದ ಭಾರತೀಯ ವೈದ್ಯಕೀಯ ಸಂಘ, ಸಮಾನ ಮನಸ್ಕ ಸಂಘಟನೆಗಳ ಆಶ್ರಯದಲ್ಲಿ ನಗರ ಐಎಂಎ ಭವನದಿಂದ ಜಿಲ್ಲಾಧಿಕಾರಿ ಕಚೇರಿಗೆ...
ಮಂಗಳೂರು/ಢಾಕಾ : ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರೋಧಿ ಹಿಂ*ಸಾಚಾರ ಭುಗಿಲೆದ್ದಿದೆ. ಈ ನಡುವೆ ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿದ್ದಾರೆ. ಅಲ್ಲದೇ, ಅವರು ‘ಸುರಕ್ಷಿತ ಸ್ಥಳ’ಕ್ಕಾಗಿ ಢಾಕಾ ಅರಮನೆ ತೊರೆದಿದ್ದಾರೆ ಎಂದು ವರದಿಯಾಗಿದೆ. ಬಾಂಗ್ಲಾ ದೇಶದಾದ್ಯಂತ...
ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಜೊತೆಗೂಡಿ ನಡೆಯಲಿರುವ ಪಾದಯಾತ್ರೆಯಿಂದ ಕೇಂದ್ರ ಸಚಿವ, ಹೆಚ್ ಡಿ ಕುಮಾರಾಸ್ವಾಮಿ ಅವರು ಹಿಂದೆಸರಿದಿದ್ದಾರೆ. ಇದೀಗ ಕೇಂದ್ರ ಸಚಿವ ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ...
ಮಂಗಳೂರು/ ಬೆಂಗಳೂರು : ಕಾರ್ಕಳ ಶಾಸಕ ಸುನಿಲ್ ಕುಮಾರ್ ವಿರುದ್ಧ ಕರಾವಳಿಯ ಕಾಂಗ್ರೆಸ್ ನಾಯಕರು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿದರು. ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಥೀಮ್ ಪಾರ್ಕ್ನಲ್ಲಿ ಪರಿಶುರಾಮನ ನಕಲಿ ಮೂರ್ತಿ ನಿರ್ಮಿಸಿದ ಸುನಿಲ್...
ಮಂಗಳೂರು: ಕೇಂದ್ರ ಸಾರಿಗೆ ಇಲಾಖೆಯ ಆದೇಶದಂತೆ ರಾಜ್ಯ ಸಾರಿಗೆ ಇಲಾಖೆಯು ವಾಣಿಜ್ಯ ವಾಹನಗಳಿಗೆ ಪ್ಯಾನಿಕ್ ಬಟನ್ ಮತ್ತು ಜಿಪಿಎಸ್ ಅಳವಡಿಕೆಗೆ ಒತ್ತಾಯಿಸುತ್ತಿರುವುದು ಅವೈಜ್ಞಾನಿಕ. ಇದರ ವಿರುದ್ಧ ಜು.23ರಂದು ಪ್ರತಿಭಟನೆ ನಡೆಸುವುದಾಗಿ ದಕ್ಷಿಣ ಕನ್ನಡ ಜಿಲ್ಲಾ ಟ್ಯಾಕ್ಸಿಮೆನ್ಸ್...
ಮಂಗಳೂರು: ಪಡೀಲ್ ಪಂಪ್ವೇಲ್ ರಸ್ತೆ ಕಾಮಗಾರಿ ಕೈಗೆತ್ತಿಕೊಂಡಿರುವ ಸ್ಮಾರ್ಟ್ಸಿಟಿ ಈವರೆಗೂ ರಸ್ತೆ ನಿರ್ಮಿಸದೆ ಬೇಜವಾಬ್ದಾರಿ ವಹಿಸಿದೆ. ಕಳೆದ ಎರಡು ವರ್ಷಗಳಧಿಕ ಈ ರಸ್ತೆ ನಿರ್ಮಾಣ ಕೆಲಸಗಳಿಂದ ದಿನನಿತ್ಯ ಓಡಾಡುವ ಜನ ಪರಿತಪಿಸುವಂತಾಗಿದೆ. ನಗರದಾದ್ಯಂತ ಅಭಿವೃದ್ಧಿ ಕಾಮಗಾರಿಗಳ...
ಮಂಗಳೂರು: ಕಾಂಗ್ರೆಸ್ ಸಂಸದ, ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಆರೋಪಕ್ಕೆ ಸಂಬಂಧಿಸಿ ಬಿಜೆಪಿ ಶಾಸಕ ಡಾ. ವೈ ಭರತ್ ಶೆಟ್ಟಿ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಪಾಲಿಕೆ ಸದಸ್ಯ ಕಾಂಗ್ರೆಸ್ನ ಅನಿಲ್...
ಮಂಗಳೂರು : ರಾಷ್ಟ್ರಪತಿಗಳ ಭಾಷಣಕ್ಕೆ ವಂದನೆ ಸಲ್ಲಿಕೆಯ ತನ್ನ ಭಾಷಣದ ವೇಳೆ ಹಿಂದೂ ಸಮಾಜವನ್ನು ಅವಹೇಳನ ಮಾಡಿದ್ದಾರೆ ಅಂತ ಬಿಜೆಪಿ ಪ್ರತಿಭಟನೆ ನಡೆಸ್ತಾ ಇದೆ. ಇದೇ ವಿಚಾರಕ್ಕೆ ಮಂಗಳೂರಿನಲ್ಲಿ ನಡೆಸಿದ ಪ್ರತಿಭಟನೆಯಲ್ಲಿ ಮಂಗಳೂರು ಉತ್ತರ ಶಾಸಕ ಭರತ್...
ಬಳ್ಳಾರಿ: ಕೆಂಪು ಮೆಣಸು ಖರೀದಿಸಿದ ಖಾಸಗಿ ಕಂಪೆನಿಯು ಒಂದೂವರೆ ವರ್ಷದಿಂದ ಹಣವನ್ನು ಪಾವತಿ ಮಾಡದೆ ಬಾಕಿ ಇರಿಸಿಕೊಂಡಿರುವ ಹಿನ್ನೆಲೆಯಲ್ಲಿ ನಾಲ್ವರು ಮೆಣಸಿನಕಾಯಿ ರೈತರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಸೋಮಸಮುದ್ರ ಗ್ರಾಮದಲ್ಲಿ...
You cannot copy content of this page