ಶಿವಮೊಗ್ಗ/ಮಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಬಿ ಭಾನುಪ್ರಕಾಶ್ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಶಿವಮೊಗ್ಗ ನಗರದ ಗೋಪಿ ಸರ್ಕಲ್ನಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ...
ಉಡುಪಿ: ಪೆಟ್ರೋಲ್ ಡೀಸೆಲ್ ಬೆಲೆಯನ್ನು ಏರಿಸುವುದರ ಮೂಲಕ ರಾಜ್ಯ ಸರಕಾರ ತುಘಲಕ್ ಸರಕಾರ ಎಂಬುದನ್ನು ಸಾಬೀತು ಪಡಿಸಿದೆ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. Read More..; ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದರ...
ಮಂಗಳೂರು ( ಉತ್ತರ ಪ್ರದೇಶ ) : ಸಂಸದ ಬ್ರಿಜ್ ಭೂಷಣ್ ಪುತ್ರ ಕರಣ್ ಭೂಷಣ್ ಪ್ರಯಾಣಿಸುತ್ತಿದ್ದ ವೇಳೆ ಕಾರು ಅಪ*ಘಾತವೊಂದು ಸಂಭವಿಸಿದೆ. ಕಾರು ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಅಸು ನೀಗಿದ್ದು, ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ....
ತೆಲಂಗಾಣ: ಮೂಲಭೂತ ವಿಚಾರಗಳಲ್ಲಿ ಸರ್ಕಾರ ತೋರುವ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಪ್ರತಿಭಟನೆ ನಡೆಸುವುದ ಸಾಮಾನ್ಯ. ತಮ್ಮ ಬೇಡಿಕೆಗೆ ಸರ್ಕಾರ ಮಣಿಯದೇ ಇದ್ದಾಗ ಇಂತಹ ಪ್ರತಿಭಟನೆಗಳು ಅನಿವಾರ್ಯವಾಗಿರುತ್ತದೆ. ಅಂತಹದೇ ಒಂದು ಘಟನೆ ತೆಲಂಗಾಣ ರಾಜ್ಯದಲ್ಲಿ ನಡದಿದ್ದು, ರಸ್ತೆಯ ದುರಾವಸ್ಥೆ...
ಮಂಗಳೂರು : ಡಿ.ವಿ.ಸದಾನಂದ ಗೌಡರು ಕಾಂಗ್ರೆಸ್ ಪಕ್ಷಕ್ಕೆ ಬರೋದು ಬಹುತೇಕ ಖಚಿತವಾಗಿರುವ ಕಾರಣ ದಕ್ಷಿಣ ಕನ್ನಡ ಜಿಲ್ಲೆಯ ನೇತ್ರಾವತಿ ಹೋರಾಟಗಾರರು ಅಲರ್ಟ್ ಆಗಿದ್ದಾರೆ. ಕಾಂಗ್ರೆಸ್ ಸೇರ್ಪಡೆಯಾಗಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಅವರಿಗೆ ಟಿಕೇಟ್ ನೀಡಿದ್ರೆ ದೊಡ್ಡ...
ನವದೆಹಲಿ : ಪೌರತ್ವ ತಿದ್ದುಪಡಿ ಕಾಯ್ದೆ (CAA) ಜಾರಿ ಮಾಡಿದ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಿರುಗಿ ಬಿದ್ದಿದ್ದು, ಇದೊಂದು ಚುಣಾವಣಾ ಗಿಮಿಕ್ ಎಂದು ಆರೋಪಿಸ್ತಾ ಇವೆ. ಅಷ್ಟೇ ಅಲ್ಲದೆ, ಈ ಕಾಯ್ದೆಯನ್ನು ವಾಪಾಸು...
ಹಾವೇರಿ : ಬ್ಯಾಡಗಿ ಮೆಣಸಿನಕಾಯಿಗೆ (byadagi chilly ) ಮಾರುಕಟ್ಟೆಯಲ್ಲಿ ದರ ಕಡಿಮೆಯಾದ ಹಿನ್ನೆಲೆಯಲ್ಲಿ ಆ*ಕ್ರೋಶಿತ ರೈತರ ಪ್ರ*ತಿಭಟನೆ ತೀವೃ ಸ್ವರೂಪಕ್ಕೆ ತಿರುಗಿದೆ. ಪ್ರತಿಭಟನೆ ನಿಯಂತ್ರಿಸಲು ಬಂದ ಪೊಲೀಸರನ್ನೇ ಓಡಿಸಿದ ರೈತರು ವಾಹನಗಳಿಗೆ ಬೆಂ*ಕಿ ಹಚ್ಚಿದ್ದಾರೆ....
ಮಂಗಳೂರು : ಜೆರೋಸಾ ಶಿಕ್ಷಣ ಸಂಸ್ಥೆಯ ಶಿಕ್ಷಕಿ ಮಾಡಿದ ಪಾಠದ ವಿಚಾರವಾಗಿ ಉಂಟಾದ ವಿವಾದದ ತನಿಖಾ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಈ ಪ್ರಕರಣದ ತನಿಖೆ ನಡೆಸಲು ವಿಶೇಷ ಅಧಿಕಾರಿಯನ್ನಾಗಿ ಕಲಬುರ್ಗಿಯ ಐಎಎಸ್ ಅಧಿಕಾರಿ ಡಾ.ಆಕಾಶ್ ಅಂಕುರ್...
ಮಂಗಳೂರು : ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಅವರ ಬೆಂಬಲಿಗರು ಪಾಕ್ ಪರ ಘೋಷಣೆ ಕೂಗಿದ ಆರೋಪದ ವಿಚಾರವಾಗಿ ಮಂಗಳೂರಿನಲ್ಲೂ ಪ್ರತಿಭಟನೆ ನಡೆಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು...
ಹೆಬ್ರಿ : ಹೆಬ್ರಿ ತಾಲೂಕಿನ ಮಠದ ಬೆಟ್ಟು ಎಂಬಲ್ಲಿ ಹಾದು ಹೋಗುವ ಕೊಲ್ಲೂರು ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದಾರೆ. ರಸ್ತೆ ಅಗಲೀಕರಣಕ್ಕೆ ಅರಣ್ಯ ಇಲಾಖೆ ಅಡ್ಡಿ ಪಡಿಸುತ್ತಿರುವ ಹಿನ್ನಲೆಯಲ್ಲಿ ಈ ಪ್ರತಿಭಟನೆ ನಡೆಸಲಾಗಿದೆ....
You cannot copy content of this page