FILM2 months ago
ನಗುಮೊಗದೊಡೆಯನ 50ನೇ ವರ್ಷದ ಜನ್ಮದಿನ; ಅಪ್ಪು ಸಮಾಧಿಗೆ ಭೇಟಿ ನೀಡುತ್ತಿರುವ ಕುಟುಂಬಸ್ಥರು, ಅಭಿಮಾನಿಗಳು
ರಾಜ್ಯದಾದ್ಯಂತ ಲಕ್ಷಾಂತರ ಅಭಿಮಾನಿಗಳು ನಟ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ 50ನೇ ವರ್ಷದ ಬರ್ತ್ಡೇ ಆಗಿದ್ದರಿಂದ ಸ್ಪೆಷಲ್ ಆಗಿ ಆಚರಿಸುತ್ತಿದ್ದಾರೆ. ಪುನೀತ್ ಅವರ ಸಮಾಧಿ ಸ್ಥಳಕ್ಕೆ ಅಭಿಮಾನಿಗಳು, ಕುಟುಂಬಸ್ಥರು ಹಾಗೂ ಸೆಲೆಬ್ರಿಟಿಗಳು ಭೇಟಿ ನೀಡುತ್ತಿದ್ದಾರೆ. ಇದೇ...