ಬೆಳಗಾವಿ: ದ ಕ ಹಾಗೂ ಉಡುಪಿ ಜಿಲ್ಲೆಯಲ್ಲಿ ನಡೆಯುವ ಒಟ್ಟು 23 ಕಂಬಳಗಳಿಗೆ ವಾರ್ಷಿಕವಾಗಿ ತಲಾ 5 ಲಕ್ಷ ರೂಪಾಯಿ ಪ್ರೋತ್ಸಾಹಧನ ನೀಡುವುದಾಗಿ ಸರಕಾರ ಘೋಷಣೆ ಮಾಡಿದ್ದು, ಈ ವಿಚಾರವನ್ನು ಡಿಸೆಂಬರ್ 8ರಂದು ಪ್ರವಾಸೋದ್ಯಮ ಸಚಿವ...
ಪುತ್ತೂರು ಶಾಸಕರು ಮಹಿಳೆ ಜೊತೆ ಇರುವಂತಹ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಈ ಬಗ್ಗೆ ಶಾಸಕರು ಜನತೆಗೆ ಸ್ಪಷ್ಟನೆ ನೀಡಬೇಕು ಎಂದು ಕೆ.ಪಿ.ಸಿ.ಸಿ ವಕ್ತಾರ ಅಮಳ ರಾಮಚಂದ್ರ ಒತ್ತಾಯಿಸಿದ್ದಾರೆ. ಪುತ್ತೂರು : ಪುತ್ತೂರು ಶಾಸಕರು...
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದೆ. ಇದೇ ಸಂದರ್ಭ ಕರಾವಳಿಯ ಖ್ಯಾತ ಕ್ಯಾಂಪ್ಕೋ ಸಂಸ್ಥೆ ಸುವರ್ಣ ಸಂಭ್ರಮದಲ್ಲಿದೆ. ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾಗಿರುವ ಬಿಜೆಪಿ ಚುನಾವಣಾ ಚಾಣಕ್ಯ ಎಂದೇ ಖ್ಯಾತರಾಗಿರುವ ಅಮಿತ್ ಶಾ ಈ ಕಾರ್ಯಕ್ರಮದಲ್ಲಿ...
ಪುತ್ತೂರು: ಈ ಬಾರಿಯ ಡಾ. ಶಿವರಾಮ ಕಾರಂತ ಬಾಲವನ ಪ್ರಶಸ್ತಿ 2022ಕ್ಕೆ ಹಿರಿಯ ರಂಗ ನಿರ್ದೇಶಕರಾದ ಅಕ್ಷರ ಕೆ.ವಿ. ಆಯ್ಕೆಯಾಗಿದ್ದಾರೆ. ಕರ್ನಾಟಕ ಸರ್ಕಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಡಾ. ಶಿವರಾಮ ಕಾರಂತ ಬಾಲವನ,...
ಮಂಗಳೂರು: ಮಂಗಳೂರು ಹಾಗೂ ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಯಾಗಿರುವ ರಾಷ್ಟ್ರೀಯ ಹೆದ್ದಾರಿ 75 ಹಾಸನ ಸಕಲೇಶಪುರ ಶಿರಾಡಿಘಾಟ್ ಸಮೀಪದ ಮಾರನಹಳ್ಳಿ ರಸ್ತೆಯನ್ನು ಸಂಚಾರ ಯೋಗ್ಯ ಮಾಡುವ ಕುರಿತು ಇಂದು ಬೆಂಗಳೂರಿನಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸಿ...
ಪುತ್ತೂರು: ಜೀರ್ಣೋದ್ಧಾರದ ಕಾರಣ ನಿರ್ಮಾಣವಾಗುತ್ತಿದ್ದ ಮಹಾಗಣಪತಿ ದೇವಸ್ಥಾನದ ಗೋಡೆಯನ್ನು ಕಿಡಿಗೇಡಿಗಳು ಕೆಡವಿ ಹಾಕಿದ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ ನಡೆದಿದೆ. ನಿರ್ಮಾಣ ಹಂತದ ಗೋಡೆಯನ್ನು ಒಡೆದು ಹಾಕಿರುವ ಕಿಡಿಗೇಡಿಗಳು ಜಾಗದ ತಕರಾರು ಹಿನ್ನೆಲೆ ಈ ಕೃತ್ಯ...
ಪುತ್ತೂರು :ಮನೆಯಲ್ಲಿ ತಯಾರಿಸಿದ ಅಣಬೆ ಪದಾರ್ಥ ಸೇವಿಸಿ ಒಂದೇ ಕುಟುಂಬದ ಹತ್ತು ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪಡ್ನೂರು ಗ್ರಾಮದ ಕೊಡಂಗೆ ಎಂಬಲ್ಲಿ ನಡೆದಿದೆ. ಪಡ್ನೂರು ಕೊಡಂಗೆ ಸಾಂತಪ್ಪರವರ...
ಪುತ್ತೂರು ಶಾಸಕರ ಅಧ್ಯಕ್ಷತೆಯಲ್ಲಿ ಶಿಕ್ಷಕರ ದಿನಾಚರಣೆಯ ಕುರಿತು ಪೂರ್ವಭಾವಿ ಸಭೆ ಪುತ್ತೂರು : ಶಿಕ್ಷಕರ ದಿನಾಚರಣೆಯ ಕುರಿತು ಪೂರ್ವಭಾವಿ ಸಭೆ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರ ಅಧ್ಯಕ್ಷತೆಯಲ್ಲಿ ಪುತ್ತೂರು ತಾಲೂಕು ಕಚೇರಿ ಸಭಾಂಗಣದಲ್ಲಿ...
You cannot copy content of this page