ಪುತ್ತೂರು: ಚಿನ್ನದ ಸರ ಕದ್ದ ಪ್ರಕರಣಕ್ಕೆ ಸಂಬಂಧಿಸಿ ಉಪ್ಪಿನಂಗಡಿ ಠಾಣಾ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಆರೋಪಿಯೊಬ್ಬನನ್ನು ಬಂಧಿಸಿ ರೂ 5,05,000 ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಸುಳ್ಯ ಆಲೆಟ್ಟಿ ನಿವಾಸಿ ಅಬ್ದುಲ್ ರೆಹಮಾನ್ (31) ಬಂಧಿತ ಆರೋಪಿ....
ಕಡಬ: ಜೀಪು ಪಲ್ಟಿಯಾಗಿ ಕೃಷಿಕರೋರ್ವರು ಮೃತಪಟ್ಟ ಘಟನೆ ಕಡಬ ತಾಲೂಕಿನ ಬಿಳಿನೆಲೆ ಗ್ರಾಮದಲ್ಲಿ ಗುರುವಾರ ನಡೆದಿದೆ. ಮೃತರನ್ನು ಬಿಳಿನೆಲೆ ನಿವಾಸಿ 68 ವರ್ಷದ ಧರ್ಮಪಾಲ ಎಂದು ತಿಳಿದುಬಂದಿದೆ. ಧರ್ಮಪಾಲ ಅವರು ಮಗನೊಂದಿಗೆ ಸುಂಕದಕಟ್ಟೆಯ ತೋಟಕ್ಕೆ ಔಷಧ...
ಪುತ್ತೂರು: ಏಳು ವರ್ಷಗಳ ಹಿಂದೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೊಕ್ಸೊ ಪ್ರಕರಣದ ಆರೋಪಿ ಮೈಂದನಡ್ಕ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಗದಗ ಜಿಲ್ಲೆಯ ರೋಣ ತಾಲೂಕು ನಿವಾಸಿ ಪೀರೇಶ್ ಪೀರಪ್ಪ ಸಂಗಪ್ಪ ಮಾಲೋತ್ತರ...
ಉಡುಪಿ ಜಿಲ್ಲೆಯ ಶಂಕರನಾರಾಯಣ ಠಾಣಾ ವ್ಯಾಪ್ತಿಯ ಪ್ರಕರಣವೊಂದಕ್ಕೆ ಸಂಬಂಧಿಸಿ ಕಳೆದ 21ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಕಾಸರಗೋಡು ಜಿಲ್ಲೆಯ ಮೊಗ್ರಾಲ್ ಪುತ್ತೂರು ನಿವಾಸಿ ಫಾರೂಕ್ ನನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಈತನ ವಿರುದ್ಧ...
ಪುತ್ತೂರು ನಗರ ಠಾಣೆಯ ಪೊಲೀಸರಿಗೆ ಬೇಕಾಗಿದ್ದ ಕಳೆದ 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಹಾಸನ ಜಿಲ್ಲೆ ಬೇಲೂರಿನ ಔರಾನ್ ಯಾನೆ ರಿಯಾಜ್ (33) ಎಂಬಾತನನ್ನು ಬಂಧಿಸಲಾಗಿದೆ. ಆರೋಪಿ ಔರಾನ್ ಯಾನೆ ರಿಯಾಜ್ ವಿರುದ್ಧ ಐಪಿಸಿ...
ಪುತ್ತೂರು: ವ್ಯಕ್ತಿಯೊಬ್ಬರಿಗೆ ಏಕಾಏಕಿ ಗಂಭೀರವಾಗಿ ಹಲ್ಲೆ ಮಾಡಿ ಜೀವಬೆದರಿಕೆಯೊಡ್ಡಿದ ಘಟನೆ ಪುತ್ತೂರಿನ ಕೋರ್ಟ್ ರೋಡ್ ರಿಕ್ಷಾ ನಿಲ್ದಾಣದ ಬಳಿ ನಡೆದಿದೆ. ಗಂಭೀರವಾಗಿ ಹಲ್ಲೆಗೊಳಗಾದವರನ್ನ ಪುತ್ತೂರಿನ ಉರ್ಲಾಂಡಿ ನಿವಾಸಿ ಹರೀಶ್ ಕುಮಾರ್ ಹೆಗ್ಡೆ (52) ಎಂದು ಗುರುತಿಸಲಾಗಿದೆ....
ಉಪ್ಪಿನಂಗಡಿ: ಕೆ.ಎಸ್.ಆರ್.ಟಿ.ಸಿ. ರಾಜಹಂಸ ಬಸ್ಸಿನ ಚಾಲಕ ಹಾರ್ನ್ ಹಾಕಿದ ಎಂಬ ಕಾರಣಕ್ಕೆ ಬೈಕ್ ಸವಾರರಿಬ್ಬರು ಬಸ್ಸನ್ನು ಅಡ್ಡ ಗಟ್ಟಿ ಬಸ್ಸಿನ ಚಾಲಕನ ಮೇಲೆ ಹಲ್ಲೆ ನಡೆಸಿದ ಹಾಗೂ ಇದನ್ನು ಪ್ರಶ್ನಿಸಿದ ಪ್ರಯಾಣಿಕನ ಮೇಲೂ ಹೆಲ್ಮೆಟ್ನಿಂದ ಹೊಡೆದು...
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ನಡೆಸಿ ಇದೀಗ ಕೈಕೊಟ್ಟು ನಾಪತ್ತೆಯಾಗಿರುವ ಪ್ರಕರಣದಲ್ಲಿ ಸಂತ್ರಸ್ತೆ ಯುವತಿ ಮಗುವಿಗೆ ಜನ್ಮ ನೀಡಿದ್ದು, ಸಂತ್ರಸ್ತೆ ತಾಯಿ ಇದೀಗ ಮಗಳಿಗೆ ನ್ಯಾಯ ಕೊಡಿಸಲು ಮಾಧ್ಯಮಗಳ ಮುಂದೆ ಬಂದಿದ್ದಾರೆ. ಪುತ್ತೂರಿನಲ್ಲಿ ಮಾಧ್ಯಮಗಳ...
ಪುತ್ತೂರು: ಮಸೀದಿಯ ಉರೂಸ್ ಕಾರ್ಯಕ್ರಮದಲ್ಲಿ ಭಾರೀ ಜನಸ್ತೋಮವಾಗಿ ಉಸಿರಾಟದ ತೊಂದರೆಯಿಂದ ಹಲವು ಮಂದಿ ಅಸ್ವಸ್ಥಗೊಂಡ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು-ಕುಕ್ಕೆ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ತಾಲೂಕಿನ ಕಾಣಿಯೂರಿನ ಕೂರತ್ ತಂಙಳ್ ಉರೂಸ್...
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿದ ಬೈಕೊಂದು ಅಟೋ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ಐದು ವರ್ಷದ ಮಗು ಸೇರಿ ಏಳು ಮಂದಿ ಗಾಯಗೊಂಡ ಘಟನೆ ಪುತ್ತೂರಿನ ಉರ್ಲಾಂಡಿ ಎಂಬಲ್ಲಿ ರವಿವಾರ ಸಂಜೆ ನಡೆದಿದೆ. ರಿಕ್ಷಾದಲ್ಲಿದ್ದ ಸಾಲೆತ್ತೂರು...
You cannot copy content of this page