ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವ ಇಂದಿನಿಂದ ಆರಂಭಗೊಂಡಿದೆ. ಒಂಬತ್ತು ದಿನಗಳ ಕಾಲ ವಿಜೃಂಭಣೆಯಿಂದ ನಡೆಯುವ ಈ ಜಾತ್ರಾ ಮಹೋತ್ಸವಕ್ಕೆ ಇಂದು ಧ್ವಜಾರೋಹಣ ನೆರೆವೇರಿಸಲಾಗಿದೆ. ಧಾರ್ಮಿಕ ವಿಧಿ ವಿಧಾನದೊಂದಿಗೆ ಇಂದು ಮುಂಜಾನೆ ಧ್ವಜಾರೋಹಣ...
ಪುತ್ತೂರು: ಬಾವಿಗ ಬಿದ್ದು ಎಂಡೋಸಂತ್ರಸ್ತೆ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ಪುತ್ತೂರಿನ ನೆಟ್ಟಣಿಗೆಮೂಡ್ನೂರು ಗ್ರಾಮದ ಬೆದ್ರಾಡಿಯಲ್ಲಿ ನಡೆದಿದೆ. ಬೆದ್ರಾಡಿ ನಿವಾಸಿ ಮಿಸ್ರಿಯಾ (24) ಸಾವನ್ನಪ್ಪಿದ ಯುವತಿ. ಈಕೆಯ ತಂದೆ ಮಹಮ್ಮದ್ ಯುವತಿಯಲ್ಲಿ ಬಾವಿನ ಮೇಲಿನ ಹಾಕಿದ ನೆಟ್ನ...
ಪುತ್ತೂರು: ವಿದ್ಯುತ್ ಕಂಬದಿಂದ ವಿದ್ಯುತ್ ಸೋರಿಕೆಯಾಗಿ ಗುಡ್ಡಕ್ಕೆ ಬೆಂಕಿ ಹೊತ್ತಿಕೊಂಡ ಘಟನೆ ಪುತ್ತೂರಿನ ಮುಂಡೂರು ಗ್ರಾಮದ ಕಡ್ಯ ತೌಡಿಂಜ ಎಂಬಲ್ಲಿ ನಡೆದಿದೆ. ಸುಮಾರು 3 ಎಕರೆ ಪ್ರದೇಶದಲ್ಲಿ ಬೆಂಕಿ ವ್ಯಾಪಿಸಿಕೊಂಡಿದ್ದು, ಯಾರಿಗೂ ಯಾವೂದೇ ರೀತಿಯ ಅಪಾಯ...
ಪುತ್ತೂರು: ತುಳುನಾಡು ಎಂದಾಕ್ಷಣ ಮೊದಲು ನೆನಪಾಗೋದೆ ದೈವಾರಾಧನೆ. ನಂಬಿದ ಭಕ್ತರನ್ನು ಎಂದಿಗೂ ಕೈ ಬಿಡುವುದಿಲ್ಲ. ಇದೀಗ ದೈವಾರಾಧನೆಯನ್ನೇ ಪ್ರಬಲವಾಗಿ ನಂಬಿಕೊಂಡು ಬಂದಿರುವ ಪುತ್ತೂರಿನಲ್ಲಿ ವಿಶೇಷ ಘಟನೆಯೊಂದು ಬೆಳಕಿಗೆ ಬಂದಿದೆ. ಪುತ್ತೂರು ನಗರಸಭಾ ವ್ಯಾಪ್ತಿಯ ಪಾಂಗಳಾಯ ಎಂಬಲ್ಲಿ...
ಪುತ್ತೂರು: ನಗರ ಸಭಾ ವ್ಯಾಪ್ತಿಯ ವರ್ತಕರಿಗೆ ಶಾಕಿಂಗ್ ನೀಡುವಂತಹ ಆದೇಶವನ್ನು ನಗರಸಭೆ ಪೌರಾಯುಕ್ತರು ಹೊರಡಿಸಿದ್ದಾರೆ. ನಗರಸಭಾ ವ್ಯಾಪ್ತಿಯಲ್ಲಿ ವ್ಯಾಪಾರ ಮಾಡಲು ಉದ್ದಿಮೆ ಪರವಾನಿಗೆ ಜೊತೆಗೆ ಇನ್ನೊಂದು ಪರವಾನಿಗೆಯನ್ನೂ ಪಡೆಯಬೇಕು ಎಂದು ಫರ್ಮಾನು ಹೊರಡಿಸಿದ್ದಾರೆ. ನಗರಸಭೆಯ ಪೌರಾಯುಕ್ತರ...
ಪುತ್ತೂರಿಗೆ 2023 ರ ಡಿಸೆಂಬರ್ ತಿಂಗಳಲ್ಲಿ ವರ್ಗಾವಣೆಯಾಗಿ ಬಂದಿದ್ದ IAS ಅಧಿಕಾರಿಯನ್ನು ದಿಢೀರ್ ಆಗಿ ಧಾರವಾಡಕ್ಕೆ ವರ್ಗಾವಣೆ ಮಾಡಲಾಗಿದೆ. ಅಲ್ಪಾವಧಿಯಲ್ಲೇ ತನ್ನ ಕಾರ್ಯದ ಮೂಲಕ ಜನಮೆಚ್ಚುಗೆ ಪಡೆದುಕೊಂಡಿದ್ದ ಜುಬಿನ್ ಮೊಹಾಪಾತ್ರ ಅವರ ವರ್ಗಾವಣೆ ಜನರಿಗೆ ಶಾಕ್...
ಪುತ್ತೂರು: ಸರಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಕೂಡಿಟ್ಟ ಗೃಹಿಣಿಯೊಬ್ಬರು ಆ ಹಣದಿಂದ ತನ್ನ ಪತಿಗೆ ಸ್ಕೂಟರ್ ಕೊಡಿಸಿ ಗಮನಸೆಳೆದಿದ್ದಾರೆ. ಕೋಡಿಂಬಾಡಿ ಸಮೀಪದ ಶಾಂತಿನಗರ ನಿವಾಸಿ ಮಿಸ್ರಿಯಾ ಎಂಬವರು ತನ್ನ ಬ್ಯಾಂಕ್ ಖಾತೆಗೆ...
ಸುಳ್ಯ: ಕಾಡಾನೆ ದಾಳಿ ಕೃಷಿ ನಾಶವಾದ ಘಟನೆ ಅಡ್ಕಬಳೆಯಲ್ಲಿ ಸಂಭವಿಸಿದೆ. ಗಂಗಾಧರ ಗೌಡ, ಲೀಲಾವತಿ ಎಂಬುವವರ ತೋಟಕ್ಕೆ ಆನೆ ದಾಳಿ ಮಾಡಿದ್ದು ಅಪಾರ ಪ್ರಮಾಣದ ಕೃಷಿ ನಾಶವಾಗಿದೆ ಎಂದು ತಿಳಿದುಬಂದಿದೆ. ಈ ಭಾಗದ ಸಾಮಾನ್ಯ ಸಮಸ್ಯೆ...
ಪುತ್ತೂರು: ಚಾಲಕನ ನಿದ್ರೆ ಮಂಪರಿನಿಂದಾಗಿ ನಿಯಂತ್ರಣ ತಪ್ಪಿ ಓಮ್ನಿ ಚರಂಡಿಗೆ ಉರುಳಿದ ಘಟನೆ ತಿಂಗಳಾಡಿ ಬಡಕೋಡಿ ರಸ್ತೆಯ ನೆಕ್ಕಿಲು ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಓಮ್ನಿಯಲ್ಲಿ ಚಾಲಕ ಮಾತ್ರವಿದ್ದು ಯಾವುದೇ ಅಪಾಯಗಳಿಲ್ಲದೇ ಪಾರಾಗಿದ್ದಾರೆ. ಓಮ್ನಿಯು ತಿಂಗಳಾಡಿಯಿಂದ...
ಪುತ್ತೂರು: ಬಜರಂಗದಳ ಘಟಕದ ಸುರಕ್ಷಾ ಪ್ರಮುಖ್ ಸಚಿನ್ ಯು(27) ನೇ*ಣು ಬಿಗಿದು ಆತ್ಮ*ಹ*ತ್ಯೆ ಮಾಡಿಕೊಂಡಿರುವ ಘಟನೆ ನಗರದ ಕೆಯ್ಯೂರು ಗ್ರಾಮದಲ್ಲಿ ನಡೆದಿದೆ. ಕೆಯ್ಯೂರು ಗ್ರಾಮದ ಉದ್ದಳೆ ನಿವಾಸಿಯಾಗಿರುವ ಕುಶಾಲಪ್ಪ ಗೌಡ ಮತ್ತು ಪದ್ಮಾವತಿ ದಂಪತಿಗಳ ಪುತ್ರನಾಗಿರುವ...
You cannot copy content of this page