ಪುತ್ತೂರು: ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿ ವಿದ್ಯಾರ್ಥಿನಿಯೊಬ್ಬಳು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಫೆ.12 ರಂದು ಸಾವನ್ನಪ್ಪಿದ ಘಟನೆ ಪುತ್ತೂರಿನ ಬೆದ್ರಾಳದಲ್ಲಿ ನಡೆದಿದೆ. ಪುತ್ತೂರಿನ ಬೆದ್ರಾಳ ನಿವಾಸಿ ರವೀಂದ್ರ ಎಂಬವರ ಪುತ್ರಿ ಪುತ್ತೂರು ಖಾಸಗಿ ಪ್ಯಾರಮೆಡಿಕಲ್ ಕಾಲೇಜಿನ...
ಪುತ್ತೂರು : ಆಟೋರಿಕ್ಷಾ ಮತ್ತು ಹೋಂಡಾ ಆಕ್ಟಿವ ನಡುವೆ ಅಪಘಾತ ಸಂಭವಿಸಿದ್ದು ಸವಾರರಿಗೆ ಗಾಯವಾದ ಘಟನೆ ಪುತ್ತೂರಿನ ನರಿಮೊಗರು ಶಾಲಾ ಬಳಿ ಸಂಭವಿಸಿದೆ. ಅಪಘಾತದ ವೇಳೆ ಸ್ಥಳಕ್ಕಾಗಮಿಸಿದ ಮುಂಡೂರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಆಚಾರ್ಯ...
ಪುತ್ತೂರು: ನಗರ ಸಭಾ ವ್ಯಾಪ್ತಿಯ ವರ್ತಕರಿಗೆ ಶಾಕಿಂಗ್ ನೀಡುವಂತಹ ಆದೇಶವನ್ನು ನಗರಸಭೆ ಪೌರಾಯುಕ್ತರು ಹೊರಡಿಸಿದ್ದಾರೆ. ನಗರಸಭಾ ವ್ಯಾಪ್ತಿಯಲ್ಲಿ ವ್ಯಾಪಾರ ಮಾಡಲು ಉದ್ದಿಮೆ ಪರವಾನಿಗೆ ಜೊತೆಗೆ ಇನ್ನೊಂದು ಪರವಾನಿಗೆಯನ್ನೂ ಪಡೆಯಬೇಕು ಎಂದು ಫರ್ಮಾನು ಹೊರಡಿಸಿದ್ದಾರೆ. ನಗರಸಭೆಯ ಪೌರಾಯುಕ್ತರ...
ಬಿಗ್ಬಾಸ್ ಮನೆಯಿಂದ ಹೊರಗೆ ಬಂದ ಕೂಡಲೇ ಅವರ ಹೆಸರು ಇನ್ನಷ್ಟು ಪ್ರಸಿದ್ಧಿಯಾಗುತ್ತದೆ. ದಿನಕ್ಕೊಂದು ಹೊಸ ಹೊಸ ಆಫರ್ಗಳು ಬರುತ್ತಲೇ ಇರುತ್ತದೆ. ಹೀಗಾಗಿ ಅದೆಷ್ಟೋ ಜನರು ಬಿಗ್ಬಾಸ್ ಮನೆಗೆ ನನಗೂ ಹೋಗಲು ಅವಕಾಶ ಸಿಗುತ್ತಿದ್ದರೆ ಒಳ್ಳೆಯದಿತ್ತು ಎಂದು...
ಕಡಬ : ಚಲಿಸುತ್ತಿದ್ದ ಬೈಕ್ ಮೇಲೆ ಹಾಲು ಮಡ್ಡಿ ಮರ ಬಿದ್ದು ಯುವಕನೊಬ್ಬ ಗಾಯಗೊಂಡ ಘಟನೆ ಕಡಬದಲ್ಲಿ ನಡೆದಿದೆ. ಕೋಡಿಂಬಾಳದ ಪಟ್ನ ನಿವಾಸಿ ಯಶವಂತ (42 ) ಗಾಯಾಳು ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಅವರನ್ನು...
ಪುತ್ತೂರು: ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಭೀ*ಕರ ಅ*ಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟ ದಾರುಳ ಘಟನೆ ಪುತ್ತೂರಿನ ಮುರ ಎಂಬಲ್ಲಿ ನಡೆದಿದೆ. ಬೈಕ್ ಸವಾರ ಚೇತನ್ ಮೃ*ತ ವ್ಯಕ್ತಿ ಎಂದು ಗುರುತಿಸಲಾಗಿದೆ....
ಕಡಬ: ಕಡಬ ತಾಲೂಕಿನಲ್ಲಿ ಮಕ್ಕಳಲ್ಲಿ ಚಿಕನ್ ಪಾಕ್ಸ್ ಕಾಣಿಸಿಕೊಂಡಿದ್ದು, ವಿವಿಧ ಶಾಲೆಗಳ 21ಕ್ಕೂ ಅಧಿಕ ಮಕ್ಕಳಿಗೆ ಚಿಕನ್ ಪಾಕ್ಸ್ ಆವರಿಸಿರುವ ಬಗ್ಗೆ ವರದಿಯಾಗಿದೆ. ಈ ಬಗ್ಗೆ ಜಿಲ್ಲಾ ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದು ಯಾರು ಗಾಬರಿಯಾಗ...
ಪುತ್ತೂರು : ಪುತ್ತೂರು ಸೇರಿದಂತೆ ಇಲ್ಲಿನ ಸುತ್ತಮುತ್ತಲಿನ ನಿವಾಸಿಗಳಿಗೆ ಔಷಧಿ ನೀಡುತ್ತಾ ಜನಪ್ರಿಯರಾಗಿದ್ದ ಹಾರಾಡಿ ನಿವಾಸಿ ಕಂಪೌಂಡರ್ ನರಸಿಂಹ ಭಟ್(82) ಅವರು ಫೆಬ್ರವರಿ 3ರಂದು ರಾತ್ರಿ ವಿಧಿ*ವಶರಾದರು. ಪುತ್ತೂರಿನ ಚಿಕಿತ್ಸಾಲಯವೊಂದರಲ್ಲೇ ಕಳೆದ 68 ವರ್ಷಗಳಿಂದ ಕಂಪೌಂಡರ್...
ಮಂಗಳೂರು : ಒಡಿಯೂರು ಶ್ರೀ ಗುರುದೇವ ದತ್ತ ಸಂಸ್ಥಾನಮ್ನಲ್ಲಿ ಜರಗುವ 25ನೇ ತುಳು ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡಮಿ, ಜಾನಪದ ಮತ್ತು ಯಕ್ಷಗಾನ ಅಕಾಡಮಿಯ ಮಾಜಿ ಸದಸ್ಯ, ಸಾಹಿತಿ, ಯಕ್ಷಗಾನ ಅರ್ಥಧಾರಿ...
ಪುತ್ತೂರು: ರಕ್ಷಣೆಗೆಂದು ಬಂದ ಅಗ್ನಿಶಾಮಕದಳದ ಸಿಬ್ಬಂದಿಗಳ ಮೇಲೆ ಬೆಕ್ಕೊಂದು ಅಟ್ಯಾಕ್ ಮಾಡಿರುವ ಘಟನೆ ಪುತ್ತೂರಿನ ತೆಂಕಿಲ ಕ್ರಾಸ್ ಬಳಿ ನಡೆದಿದೆ. ಅಗ್ನಿಶಾಮಕ ದಳದ ಸಿದ್ದರೂಢ ಮತ್ತು ಮೌನೇಶ್ ಎಂಬವರಿಗೆ ಗಂಭೀರ ಗಾಯಗಳಾಗಿವೆ. ಏನಿದು ಘಟನೆ ?...
You cannot copy content of this page