ಪುತ್ತೂರು : ಸಿಸೆರಿಯನ್ ಮಾಡಿದ ವೈದ್ಯರು ಮಹಿಳೆಯ ಹೊಟ್ಟೆಯಲ್ಲಿ ಬಟ್ಟೆ ತುಂಡೊಂದನ್ನು ಮರೆತು ಮಹಿಳೆ ಸಂಕಷ್ಟ ಅನುಭವಿಸಿದ ಘಟನೆ ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ. ಪುತ್ತೂರಿನ ಸಿಟಿ ಆಸ್ಪತ್ರೆಯ ವೈದ್ಯ ಡಾ. ಅನಿಲ್ ಅವರ ವಿರುದ್ದ ಈ...
ಪುತ್ತೂರು: ಔಷಧಿ ಖರೀದಿಯ ನೆಪದಲ್ಲಿ ಆಯುರ್ವೇದ ಔಷಧಿ ಅಂಗಡಿಗೆ ತೆರಳಿ ಅಲ್ಲಿದ್ದ ಮಹಿಳೆಯ ಕರಿಮಣಿ ಸರವನ್ನು ಎಳೆದು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದ ಪುತ್ತೂರು ಮೂಲದ ಇಬ್ಬರು ಆರೋಪಿಗಳನ್ನು ಕಾಸರಗೋಡಿನ ಬದಿಯಡ್ಕ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪುತ್ತೂರಿನ...
ಪುತ್ತೂರು : ಗೃಹಿಣಿಯೊಬ್ಬರ ಮೇಲೆ ಆಕೆಯ ಪತಿ ಹಾಗೂ ಇತರ ಮೂವರು ಸೇರಿಕೊಂಡು ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿರುವ ಪ್ರಕರಣ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಕೊಡಿಪ್ಪಾಡಿಯ ಎಚ್.ಅಮೀನಾ ಅವರು ಈ ಬಗ್ಗೆ...
ಪುತ್ತೂರು: ವಿದ್ಯುತ್ ತಂತಿ ತಗಲಿ ಕೂಲಿ ಕಾರ್ಮಿಕ ಯುವಕ ಸಾ*ವನ್ನಪ್ಪಿದ ಘಟನೆ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಮೀಪದ ಮಠ ಎಂಬಲ್ಲಿ ನಡೆದಿದೆ. ತೆಂಗಿನಕಾಯಿಯನ್ನು ಕಬ್ಬಿಣದ ರಾಡ್ ನಲ್ಲಿ ಕೀಳುವ ಸಂದರ್ಭ ವಿದ್ಯುತ್ ತಂತಿಗೆ ರಾಡ್ ತಗುಲಿದೆ....
ಪುತ್ತೂರು: ಸುಳ್ಳದ ಕನಕಮಜಲು ಹಿಟ್ ಆಂಡ್ ರನ್ ಪ್ರಕರಣದಲ್ಲಿ ಆರೋಪಿ ಸಿಗದೇ ಇದ್ದಲ್ಲಿ ಆತನ ಅಪ್ಪನನ್ನು ಬಂಧಿಸುವಂತೆ ಪೊಲೀಸರಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ ನೀಡಿದ್ದು, ಇದೀಗ ಶಾಸಕರ ಮಾತು ವೈರಲ್ ಆಗುತ್ತಿದ್ದಂತೆ ಅಪ್ಪನೂ...
ಹಾಸನ : ಸಮಾನ ಕೆಲಸಕ್ಕೆ ಸಮಾನ ವೇತನದ ಜೊತೆಗೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ನೋಂದಣಿ ಹಾಗೂ ಉಪ-ನೋಂದಣಿ ಕಛೇರಿಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಸೇವೆ ಸಲ್ಲಿಸುತ್ತಿರುವ ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ(ಕಾವೇರಿ ಯೋಜನೆ)...
ಕಡಬ : ಇತ್ತೀಚೆಗೆ ಕಡಬ ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತರ ಓಡಾಟ ಹೆಚ್ಚಾಗಿದೆ. ಅಲ್ಲಲ್ಲಿ ಕಳ್ಳತನ, ವಂಚನೆ ದೂರುಗಳು ಕೇಳಿಬರುತ್ತಿವೆ. ಇದೀಗ ಕಾಡು ಹಂದಿಯ ಮಾಂಸ ನೀಡುವುದಾಗಿ ಹಲವರಿಂದ ಹಣ ಪಡೆದ ಅಪರಿಚಿತ ವ್ಯಕ್ತಿಯೊಬ್ಬ ಸ್ಥಳೀಯ ವ್ಯಕ್ತಿಯೊಬ್ಬರನ್ನು...
ಪುತ್ತೂರು: ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿ ವಿದ್ಯಾರ್ಥಿನಿಯೊಬ್ಬಳು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಫೆ.12 ರಂದು ಸಾವನ್ನಪ್ಪಿದ ಘಟನೆ ಪುತ್ತೂರಿನ ಬೆದ್ರಾಳದಲ್ಲಿ ನಡೆದಿದೆ. ಪುತ್ತೂರಿನ ಬೆದ್ರಾಳ ನಿವಾಸಿ ರವೀಂದ್ರ ಎಂಬವರ ಪುತ್ರಿ ಪುತ್ತೂರು ಖಾಸಗಿ ಪ್ಯಾರಮೆಡಿಕಲ್ ಕಾಲೇಜಿನ...
ಪುತ್ತೂರು : ಆಟೋರಿಕ್ಷಾ ಮತ್ತು ಹೋಂಡಾ ಆಕ್ಟಿವ ನಡುವೆ ಅಪಘಾತ ಸಂಭವಿಸಿದ್ದು ಸವಾರರಿಗೆ ಗಾಯವಾದ ಘಟನೆ ಪುತ್ತೂರಿನ ನರಿಮೊಗರು ಶಾಲಾ ಬಳಿ ಸಂಭವಿಸಿದೆ. ಅಪಘಾತದ ವೇಳೆ ಸ್ಥಳಕ್ಕಾಗಮಿಸಿದ ಮುಂಡೂರು ವಲಯ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಆಚಾರ್ಯ...
ಪುತ್ತೂರು: ನಗರ ಸಭಾ ವ್ಯಾಪ್ತಿಯ ವರ್ತಕರಿಗೆ ಶಾಕಿಂಗ್ ನೀಡುವಂತಹ ಆದೇಶವನ್ನು ನಗರಸಭೆ ಪೌರಾಯುಕ್ತರು ಹೊರಡಿಸಿದ್ದಾರೆ. ನಗರಸಭಾ ವ್ಯಾಪ್ತಿಯಲ್ಲಿ ವ್ಯಾಪಾರ ಮಾಡಲು ಉದ್ದಿಮೆ ಪರವಾನಿಗೆ ಜೊತೆಗೆ ಇನ್ನೊಂದು ಪರವಾನಿಗೆಯನ್ನೂ ಪಡೆಯಬೇಕು ಎಂದು ಫರ್ಮಾನು ಹೊರಡಿಸಿದ್ದಾರೆ. ನಗರಸಭೆಯ ಪೌರಾಯುಕ್ತರ...
You cannot copy content of this page