ಪುತ್ತೂರು : ಮಾತು ಬರದ ಬಾಲಕನೊಬ್ಬ ಅಯ್ಯಪ್ಪ ಮಾಲೆ ಧರಿಸಿದ ಬಳಿಕ ಮಾತನಾಡಲು ಶುರು ಮಾಡಿದ ಘಟನೆ ಪುತ್ತೂರು ತಾಲೂಕಿನ ಸಾಮೆತ್ತಡ್ಕದಲ್ಲಿ ನಡೆದಿದೆ. ಇದು ಅಯ್ಯಪ್ಪ ಸ್ವಾಮಿಯ ಮಹಿಮೆ ಎಂದು ಅಲ್ಲಿನ ಜನರು ಪರಿಗಣಿಸಿದ್ದು, ಸ್ವಾಮಿಯನ್ನು...
ಪುತ್ತೂರು: ನಿಯಂತ್ರಣ ಕಳೆದುಕೊಂಡ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿರುವ ಘಟನೆ ಪುತ್ತೂರಿನ ಬೈಪಾಸ್ ತೆಂಕಿಲ ವಿವೇಕಾನಂದ ಶಾಲೆಯ ಬಳಿ ನಡೆದಿದೆ. ಕಾರಿನಲ್ಲಿದ್ದವರಿಗೆ ಗಂ*ಭೀರ ಸ್ವರೂಪದ ಗಾಯಗಳಾಗಿದ್ದು, ಗಾಯಗೊಂಡವರನ್ನು ಸ್ಥಳೀಯರು ಪುತ್ತೂರಿನ ಖಾಸಗಿ...
ಕಡಬ: ಬರೇ ಪ್ಯಾಚ್ ವರ್ಕ್ ಮಾಡಿ ಜನರ ಕಣ್ಣೀಗೆ ಮಣ್ಣೇರೆಚುತ್ತಿರುವ, ಹಲವಾರು ವರ್ಷಗಳಿಂದ ಕುಂಟು ನೆಪ ಹೇಳಿ ರಸ್ತೆ ದುರಸ್ತಿ ಮಾಡದಿರುವ ಲೋಕೋಪಯೋಗಿ ಇಲಾಖೆ ವಿರುದ್ಧ ಸಾರ್ವಜನಿಕರು ತಮ್ಮ ಆಕ್ರೋಶವನ್ನು ಬಹಿರಂಗವಾಗಿ ಹೊರಹಾಕಿದ್ದಾರೆ. ಕಡಬ –...
ಕಡಬ: ಚಾರ್ವಾಕ ಗ್ರಾಮದ ಕುಮಾರಧಾರ ನದಿಯಲ್ಲಿ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರು ಸಿಡಿದೆದ್ದಿರುವ ಘಟನೆ ಕಡಬ ತಾಲೂಕಿನಲ್ಲಿ ನಡೆದಿದೆ. ಇದೀಗ ಬೋಟ್ ಕಟ್ಟಿ ಹಾಕಿದವರ ವಿರುದ್ದ ಕೇಸು ದಾಖಲಿಸುವ ಬಗ್ಗೆ ಬಂದ ಸುದ್ದಿಯ ಹಿನ್ನೆಲೆ ಶುಕ್ರವಾರ (ನ.29) ಸಂಜೆ...
ಪುತ್ತೂರು: ಹಿಂದೂ ಸಮಾಜದಲ್ಲಿ ಕೌಟುಂಬಿಕ ಪರಂಪರೆಗಳು ಮರೆಯಾಗುತ್ತಿರುವ ಸ್ಥಿತಿ ನಿರ್ಮಾಣವಾಗಿದೆ. ಇದರ ಫಲವಾಗಿಯೇ ವೃದ್ದಾಶ್ರಮಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಸ್ಥಿತಿ ಕೃಷಿ ಬದುಕನ್ನೇ ನಂಬಿಕೊಂಡು ಬಂದ ಗೌಡ ಸಮುದಾಯಕ್ಕೆ ಬರಬಾರದು. ನಮ್ಮ ಪಾರಂಪರಿಕ ಸಂಸ್ಕøತಿಗೆ ಬದುಕಿಗೆ...
ಪುತ್ತೂರು: ಸಾಲ್ಮರದ ಕೆರೆಮೂಲೆ ಸಿಮೆಂಟ್ ಗಾರೆ ಕೆಲಸದ ಸಹಾಯಕರಾಗಿ ಹೋದ ಕೂಲಿ ಕಾರ್ಮಿಕರೊಬ್ಬರ ಮೃ*ತದೇಹವನ್ನು ಪಿಕಪ್ ವಾಹನದಲ್ಲಿ ತಂದು ಅವರ ಮನೆಯ ರಸ್ತೆ ಸಮೀಪ ಮಲಗಿಸಿ ಹೋದ ಘಟನೆಯೊಂದು ಪುತ್ತೂರು ಚಿಕ್ಕಮುಡ್ನೂರು ಗ್ರಾಮದ ಸಾಲ್ಮರ ಸಮೀಪದ...
ಪುತ್ತೂರು : ಕಾರೊಂದು ಡಿವೈಡರ್ಗೆ ಡಿ*ಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಪ್ರಯಾಣಿಕ ಸ್ಥಳದಲ್ಲೇ ಮೃ*ತಪಟ್ಟ ಘಟನೆ ನಿನ್ನೆ (..17) ಸಂಜೆ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ನಡೆದಿದೆ. ಅರಿಯಡ್ಕ ನಿವಾಸಿ, ಕೂಲಿಕಾರ್ಮಿಕ ರಾಮಣ್ಣ ಪೂಜಾರಿ ಎಂಬವರ ಪುತ್ರ...
ಪುತ್ತೂರು: ಸಿಡಿಲು ಬಡಿದು ಬಾಲಕನೊಬ್ಬ ಮೃ*ತಪಟ್ಟ ಘಟನೆ ಪುತ್ತೂರಿನ ಪೇರಮೊಗರು ಮುರಿಯಾಜೆಯಲ್ಲಿ ನಡೆದಿದೆ. ಪೇರಮೊಗರು ಮುರಿಯಾಜೆ ನಿವಾಸಿ ಚಂದ್ರಹಾಸ ಮತ್ತು ಶುಭಾಸಿನಿ ದಂಪತಿ ಪುತ್ರ ಸುಭೋದ್ (16) ಮೃತ ಬಾಲಕ. ನಿನ್ನೆ ಸಂಜೆ ಸುಭೋದ್ ತನ್ನ...
ಮಂಗಳೂರು: ಪುತ್ತೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ವಸ್ತ್ರ, ಸಂಹಿತೆ ಜಾರಿಗೊಳಿಸಲಾಗಿದೆ. ದೇವಸ್ಥಾನಕ್ಕೆ ಬರುವ ಭಕ್ತರು ವಸ್ತ್ರ ಸಂಹಿತೆ ಪಾಲಿಸುವಂತೆ ಪ್ರವೇಶ ದ್ವಾರದ ಬಳಿ ಸೂಚನಾ ಫಲಕ ಅಳವಡಿಸಲಾಗಿದೆ. ದೇವರ ದರ್ಶನಕ್ಕೆ ಬರುವಾಗ ಸ್ವಚ್ಛ, ಶುಭ್ರ ಮತ್ತು ಸಭ್ಯ...
ಸುಬ್ರಹ್ಮಣ್ಯ: ಕಡಬದಿಂದ ಕುಕ್ಕೆ ಸುಬ್ರಹ್ಮಣ್ಯ ರಸ್ತೆಯ ದುರಾವಸ್ಥೆಯಿಂದ ಅಲ್ಲಿನ ಜನರು ಸಾಕಷ್ಟು ಹೈರಾಣಾಗಿ ಹೋಗಿದ್ದಾರೆ. ರಸ್ತೆಯಲ್ಲಿರುವ ಹೊಂಡಗುಂಡಿ ತಪ್ಪಿಸಿಕೊಂಡು ಸಂಚರಿಸುವುದೇ ಕಷ್ಟಕರವಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಕಾರಣಕ್ಕಾಗಿ, ಸ್ಥಳೀಯರು ಒಂದು ಬ್ಯಾನರ್ ಅಳವಡಿ ಇಲಾಖೆಗೆ ಟಾಂಗ್...
You cannot copy content of this page