LATEST NEWS1 year ago
ರೈತನ ಸೋಗಿನಲ್ಲಿ ಬಂದು ದಾಳಿಂಬೆ ಖರೀದಿ – 6.5 ಲಕ್ಷ ಪಂಗನಾಮ
ವಿಜಯಪುರ: ರೈತನ ಸೋಗಿನಲ್ಲಿ ಬಂದು ದಾಳಿಂಬೆ ಖರೀದಿಸಿ 6.5 ಲಕ್ಷ ಹಣ ಕೊಡದೇ ಪರಾರಿಯಾಗಿರುವ ಘಟನೆ ವಿಜಯಪುರ ತಾಲೂಕಿನ ಜಂಬಗಿ ಗ್ರಾಮದಲ್ಲಿ ನಡೆದಿದೆ. ಜಂಬಗಿ ನಿವಾಸಿಗಳಾದ ಸುಭಾಸ ಹಿಟ್ನಳ್ಳಿ, ಗುರಪ್ಪಾ ಹಿಟ್ನಳ್ಳಿ ಎಂಬುವವರು ವಂಚನೆಗೆ ಒಳಗಾಗಿದ್ದಾರೆ....